ದಕ್ಷಿಣ ಕನ್ನಡ
2nd February, 2023
ಮಂಗಳೂರು: ಉಳ್ಳಾಲದ ಕಡಲ ಕಿನಾರೆಯಲ್ಲಿ ಸುಮಾರು 60ರಿಂದ 70 ವರ್ಷ ಪ್ರಾಯದ ಅಪರಿಚಿತ ಮಹಿಳೆಯೊಬ್ಬರ ಶವ ಗುರುವಾರ ಪತ್ತೆಯಾಗಿದೆ.
2nd February, 2023
ಮಂಗಳೂರು: ಉಳ್ಳಾಲದ ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್ಬೋಟ್ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವುದಾಗಿ ವರದಿಯಾಗಿದೆ.
ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ...
2nd February, 2023
ಮಂಗಳೂರು: ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘ (ರಿ)ದ ಆಶ್ರಯದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೊರಗುತ್ತಿಗೆ ನೌಕರರು ನಗರದ ಹಂಪನಕಟ್ಟೆಯ ಬಳಿಯಿರುವ...
2nd February, 2023
ಮಂಗಳೂರು: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ವರ್ಷಾಚರಣೆಯ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಫೆ.11ರಂದು ಪುತ್ತೂರಿಗೆ ಆಗಮಿಸಿ ಮಧ್ಯಾಹ್ನ 2:30ಕ್ಕೆ ತೆಂಕಿಲದ...
2nd February, 2023
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತರಾಗಿದ್ದ ಅಕ್ಷಯ್ ಶ್ರೀಧರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.
ತುಮಕೂರು ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ...
2nd February, 2023
ಮುಲ್ಕಿ: ಹಳೆಯಂಗಡಿ ಇಂದಿರಾನಗರದ ರೈಲ್ವೇ ಗೇಟ್ನ ಬಳಿಯಲ್ಲಿ ಗೂಡ್ಸ್ ರೈಲೊಂದು ಸಂಚರಿಸುತ್ತಿದ್ದಂತೆಯೇ ರೈಲಿನ ಮಧ್ಯಭಾಗದಿಂದ ಬೇರ್ಪಟ್ಟ ಬೋಗಿಗಳು ಹಳಿಯಲ್ಲಿಯೇ ಬಾಕಿಯಾಗಿ, ಸುಮಾರು ಒಂದು ತಾಸು ರೈಲ್ವೇ ಗೇಟ್ನಲ್ಲಿ...
2nd February, 2023
ಮಂಗಳೂರು, ಫೆ.2: ಕರಾವಳಿ ಕಾವಲು ಪಡೆಯ 47ನೇ ಸಂಸ್ಥಾಪನಾ ದಿನಾಚರಣೆಯು ನವ ಮಂಗಳೂರು ಬಂದರ್ ನಲ್ಲಿಂದು ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
2nd February, 2023
ಮಂಗಳೂರು, ಫೆ.2: ದಿ ಸರೋಜಿನಿ ಪುಂಡಲೀಕ ಕರ್ಕೇರ ಬೆಂಗರೆ ಸ್ಮರಣಾರ್ಥ ಗಲ್ಲಿ ಪ್ರೀಮಿಯರ್ ಲೀಗ್ ಸೀಸನ್-2 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾವಳಿಯ ಏಳು ತಂಡಗಳ ಜೆರ್ಸಿ ಅನಾವರಣ ಕಾರ್ಯಕ್ರಮ ಬುಧವಾರ ನಗರದ ಕಂದಕ್ನಲ್ಲಿ...
2nd February, 2023
ಉಳ್ಳಾಲ, ಫೆ.2: ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಆಶ್ರಯದಲ್ಲಿ 'ವೀರ ರಾಣಿ ಅಬ್ಬಕ್ಕ ಉತ್ಸವ 2022-23' ಕಾರ್ಯಕ್ರಮವು ಫೆ.4ರಂದು ಉಳ್ಳಾಲ ನಗರಸಭೆ ಅಧೀನದ ಮಹಾತ್ಮ ಗಾಂಧಿ ರಂಗ ಮಂದಿರದಲ್ಲಿ ನಡೆಯಲಿದೆ ಆಯೋಜಿಸಲಾಗಿದೆ...
2nd February, 2023
ಮಂಗಳೂರು, ಫೆ.2: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳ ಕಾರ್ಕಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪ್ರಮೋದ್ ಮುತಾಲಿಕ್ ರಿಗೆ ಬೆಂಬಲ ನೀಡಬೇಕು ಶ್ರೀರಾಮ ಸೇನೆ ಒತ್ತಾಯಿಸಿದೆ.
2nd February, 2023
ಮಂಗಳೂರು, ಫೆ.2: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶಿಸಿದೆ.
ತುಮಕೂರು ಜಿಲ್ಲಾ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪರನ್ನು ಮಂಗಳೂರು ಮಹಾನಗರ ಪಾಲಿಕೆಯ...
2nd February, 2023
ಬಂಟ್ವಾಳ, ಫೆ.2: ಇಲೆಕ್ಟ್ರಾನಿಕ್ಸ್ ಮಳಿಗೆಯ ದಾಸ್ತಾನು ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬಿ.ಸಿ.ರೋಡಿನ ಅನ್ನಪೂರ್ಣೇಶ್ವರಿ ದೇವಸ್ಥಾನದ ಸಮೀಪ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
2nd February, 2023
ಮಂಗಳೂರು, ಫೆ.2: ಗಾಂಜಾ ಸೇವನೆ ಮತ್ತು ಮಾರಾಟ ಪ್ರಕರಣದಲ್ಲಿ ಬಂಧಿತರಾಗಿದ್ದ 4 ಮಂದಿ ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ನೀಡಿದೆ.
1st February, 2023
ಮಂಗಳೂರು: ದಕ್ಷಿಣ ಕನ್ನಡದ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಬುಧವಾರ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು ಗುಪ್ತಚರ...
1st February, 2023
ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಕನ್ನಡದ ವರ ಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರ ೧೨೫ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
1st February, 2023
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೇರಳ-ಕರ್ನಾಟಕ ಗಡಿ ಪ್ರದೇಶ ನೆತ್ತಿಲಪದವು ಎಂಬಲ್ಲಿ ಮಂಗಳವಾರ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಪೊಲೀಸರು, ಕಾರು ಹಾಗೂ ಸುಮಾರು 27 ಲಕ್ಷ...
1st February, 2023
ಮಂಗಳೂರು: ಮಹಾನ್ ತಪಸ್ವಿಗಳಾದ ಮಡಿವಾಳ ಮಾಚಿದೇವರು ಆದರ್ಶ ಸಮಾಜ ಕಟ್ಟುವಲ್ಲಿ ಪರಿಶ್ರಮ ಪಟ್ಟ ವ್ಯಕ್ತಿತ್ವವುಳ್ಳವರಾಗಿದ್ದರು ಎಂದು ಉಪನ್ಯಾಸಕ ಕರುಣಾಕರ ಬಳ್ಕೂರು ಅವರು ಅಭಿಪ್ರಾಯಪಟ್ಟರು.
1st February, 2023
ಮಂಗಳೂರು: ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್ಬಾಲ್ನೊಂದಿಗೆ 10 ರೌಂಡ್ ಗಳ ನಟ್ ಮೆಗ್ ಸಾಧಿಸುವ ಮೂಲಕ ಬೆಳ್ಮ ದೇರಳಕಟ್ಟೆಯ ಯುವಕ ಮುಹಮ್ಮದ್ ಶಲೀಲ್ ವಿಶ್ವದ ಇಬ್ಬರ ದಾಖಲೆ ಮುರಿದು ಇದೀಗ ಗಿನ್ನೆಸ್ ದಾಖಲೆ...
1st February, 2023
ಪುತ್ತೂರು: ಮಾರುತಿ ಓಮ್ನಿ ವ್ಯಾನ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಬುಧವಾರ ಮಧ್ಯಾಹ್ನ...
1st February, 2023
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯಲ್ಲಿ ನಡೆದಿದೆ. ಬಾಯಿಗೆ ಬಟ್ಟೆ ಕಟ್ಟಿ ಕುತ್ತಿಗೆಗೆ...
1st February, 2023
ಮಂಗಳೂರು: ಅಸಮರ್ಪಕ ನೀರು ಪೂರೈಕೆಯ ವಿರುದ್ಧ ಆಡಳಿತ, ವಿಪಕ್ಷ ಸದಸ್ಯರು ಮನಪಾ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಮೇಯರ್ ಈ ಬಗ್ಗೆ ತುರ್ತು ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ...
1st February, 2023
ಮಂಗಳೂರು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ 1,966.45 ಕೋಟಿ ಅನುದಾನ ಈ ವರೆಗೆ ದೊರೆತಿದೆ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ತಿಳಿಸಿದ್ದಾರೆ.
31st January, 2023
ಕೊಲ್ಲೂರು: ಗಾಂಜಾ ಸೇವನೆಗೆ ಸಂಬಂಧಿಸಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.
31st January, 2023
ಮಂಗಳೂರು: ನಗರದ ಯುವ ವಕೀಲೆಯೊಬ್ಬರಿಗೆ ಮಂಗಳವಾರ ಅಪರಾಹ್ನ ನ್ಯಾಯಾಲಯದ ಆವರಣದಲ್ಲೇ ಅವಾಚ್ಯ ಶಬ್ದದಿಂದ ಬೈದು ಜೀವ ಬೆದರಿಕೆಯೊಡ್ಡಿರುವುದಾಗಿ ಬಂದರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿವೆ.
31st January, 2023
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೊಳಪಡಿಸಿ ಹಂತಹಂತವಾಗಿ ಖಾಯಂಗೊಳಿಸುವಂತೆ ಆಗ್ರಹಿಸಿ ಫೆ.1ರಿಂದ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು...
31st January, 2023
ಮಂಗಳೂರು: ಉಳ್ಳಾಲ ರಾಮರಾಜ ಕ್ಷತ್ರಿಯ ಸಮುದಾಯದ ಯುವ ಕ್ಷಾತ್ರ ಅಬ್ಬಕ್ಕ ನಾಡು ಸಂಘದ ಪದಗ್ರಹಣ ಕಾರ್ಯಕ್ರಮವು ಕೊಲ್ಯ ಕುಲಾಲ ಸಭಾಭವನದಲ್ಲಿ ಜರುಗಿತು.
ಉಳ್ಳಾಲ ವಲಯ ರಾಮರಾಜ ಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ಸೀತಾರಾಮ...
31st January, 2023
ಬಂಟ್ವಾಳ: ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳವಾರ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ.
ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ...
- Page 1
- ››