ದಕ್ಷಿಣ ಕನ್ನಡ | Vartha Bharati- ವಾರ್ತಾ ಭಾರತಿ

ದಕ್ಷಿಣ ಕನ್ನಡ

6th July, 2022
ಬಂಟ್ವಾಳ, ಜು.6: ಮನೆಯ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ತಾಲೂಕಿನ ಪಂಜಿಕಲ್ಲಿನಲ್ಲಿ ಬುಧವಾರ ರಾತ್ರಿ ಸಂಭವಿಸಿದೆ‌.  ಮನೆಯ ಮೇಲೆ ಗುಡ್ಡ ಕುಸಿತದಿಂದ ನಾಲ್ವರು...
6th July, 2022
ಬಂಟ್ವಾಳ, ಜು.6: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಘಟನೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಡಜೆಯಲ್ಲಿ ಬುಧವಾರ ನಡೆದಿದೆ. ಮುಹಮ್ಮದ್ ಎಂಬವರ ಪುತ್ರ ಅಬ್ದುಲ್ ನಝೀರ್ (19) ಆತ್ಮಹತ್ಯೆ...
6th July, 2022
ಬಂಟ್ವಾಳ : ಬಂಟ್ವಾಳ ಮತ್ತು ಬೆಳ್ತಂಗಡಿ ಶಾಸಕರ ಬೆಂಬಲದಿಂದ ನಡೆಯುತ್ತಿದ್ದ ಅಕ್ರಮ ಗಣಿಗಾರಿಕೆ, ಮರಳು ದಂಧೆ, ಜುಗಾರಿ ದಂಧೆಗಳಿಗೆ ಕಡಿವಾಣ ಹಾಕಿದ ಕಾರಣಕ್ಕೆ ಎಎಸ್ಪಿ ಶಿವಾಂಶು ರಜಪೂತ್ ಅವರನ್ನು ರಾಜಕೀಯ ಒತ್ತಡದಿಂದ...
6th July, 2022
ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 07/07/2022ರಂದು (ಗುರುವಾರ) ದ.ಕ.
6th July, 2022
ಮೂಡುಬಿದಿರೆ: ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ.
6th July, 2022
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ನಿಟ್ಟೆ ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿ, ಆಸ್ಪತ್ರೆ ದೇರಳಕಟ್ಟೆ ಇದರ ಸಹಯೋಗದಲ್ಲಿ  ಪತ್ರಕರ್ತರಿಗೆ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರ ನಗರದ...
6th July, 2022
ಮಂಗಳೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯ್ಕೆಯ ಸ್ವಾತಂತ್ರ್ಯವನ್ನು ಖಾತರಿಪಡಿಸೋಣ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯೋಣ ಎಂಬ ಘೋಷವಾಕ್ಯದೊಂದಿಗೆ ಜುಲೈ 16ರಂದು ಮಂಗಳೂರಿನಲ್ಲಿ...
6th July, 2022
ಕಾರ್ಕಳ : ತಾಲೂಕಿನಾದ್ಯಂತ ಬೀಸಿದ ಗಾಳಿ ಮಳೆಗೆ ವಿವಿಧೆಡೆ ಹಾನಿಯುಂಟಾಗಿದೆ. ಬುಧವಾರ ಕಾರ್ಕಳ ನಗರ ಎಸ್‌ವಿಟಿ ಸರ್ಕಲ್‌ ಬಳಿಯ ಮರ ಅಂಗಡಿ ಮೇಲೆ ಬಿದ್ದು ಅಪಾರ ಹಾನಿಯಾಗಿದೆ. ಪಾರ್ಕಿಂಗ್‌ ಮಾಡಲಾದ ಆಟೋ ರಿಕ್ಷಾ, ಬ್ಯಾಗ್...
6th July, 2022
ಮಂಗಳೂರು: ಆರೋಪಿ ಕೈಯ್ಯಲ್ಲಿ ಶಿವಾಜಿ ಹಚ್ಚೆ, ಇದು ಶಿವಾಜಿಗೆ ಮಾಡುವ ಅಪರಾಧ, ಅದನ್ನು ಮೊದಲು ಅಳಿಸಿಹಾಕು, ಅಪರಾಧ ಕೃತ್ಯ ಮಾಡುವವರಿಗೆ ಯಾವ ದೇವರು ಕಾಪಾಡಲ್ಲ, ಮೊದಲು ಮನುಷ್ಯರಾಗಲು ಕಲಿಯಿರಿ, ಮಾಡೋದೆಲ್ಲ ಮಾಡಿ...
6th July, 2022
ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (ಮೀಫ್)ದ ವತಿಯಿಂದ ಮೀಫ್ ಸದಸ್ಯ ಶಾಲೆಗಳ ಸಹಿತ ದ.ಕ. ಮತ್ತು ಉಡುಪಿ ಜಿಲ್ಲೆಯ ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ರಾಜ್ಯ ಮಟ್ಟದ ಟಾಪರ್‌ಗಳಿಗೆ ಮೀಫ್ ಎಕ್ಸಲೆನ್ಸ್ ಪ್ರಶಸ್ತಿ...
6th July, 2022
ಪುತ್ತೂರು: ಚಲಿಸುತ್ತಿದ್ದ ಬಸ್ಸಿನ ಇಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಪುತ್ತೂರು ನಗರದ ಬೊಳುವಾರು ಇನ್ ಲ್ಯಾಂಡ್ ಮಯೂರದ ಸಮೀಪ ಬುಧವಾರ ನಡೆದಿದೆ. ಬಸ್ಸು ಚಾಲಕನ ಸಮಯ ಪ್ರಜ್ಞೆಯಿಂದಾಗಿ ಸಂಭಾವ್ಯ...
6th July, 2022
ಕಡಬ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಬುಧವಾರ ನಡೆದಿದೆ.

ಅಶ್ವಿಥ್

6th July, 2022
ಉಳ್ಳಾಲ: ಸಜಿಪಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ರವಿವಾರ ಸಂಜೆ ಈಜಲು ಹೋಗಿ ನೀರುಪಾಲಾಗಿದ್ದ ಯುವಕನ ಮೃತದೇಹ ಉಳ್ಳಾಲದ ಕೋಟೆಪುರ ಕೋಡಿಯ ಸಮುದ್ರ ತೀರದಲ್ಲಿ ಬುಧವಾರ ಪತ್ತೆಯಾಗಿದೆ...
5th July, 2022
ಬಂಟ್ವಾಳ, ಜು. 5: ಪುದು ಗ್ರಾಮ ವ್ಯಾಪ್ತಿಯ ಅಮ್ಮೆಮಾರಿನ ಗುಡ್ಡ ಕುಸಿತ ಪ್ರದೇಶ ಸೇರಿದಂತೆ ಪ್ರಾಕೃತಿಕ ವಿಕೋಪದ ಹಲವು ಪ್ರದೇಶಗಳಿಗೆ ಪುದು ಗ್ರಾಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಹಾಗೂ ಪಿಡಿಒ ಹರೀಶ್ ಕೆ.ಎ.ಅವರ ನಿಯೋಗ...
5th July, 2022
ಮಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಳೆದ ನಾಲ್ಕು ದಿನಗಳ ಕಾಲ ಪೌರ ಕಾರ್ಮಿಕರ ಮುಷ್ಕರ ದಿಂದ ಗಬ್ಬೆದ್ದು ನಾರುತ್ತಿದ್ದ ಮಂಗಳೂರು ನಗರದ ಜನತೆ ಮಂಗಳವಾರ ಒಂದಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಯಿತು.
5th July, 2022
ಪುತ್ತೂರು: ಹೆಬ್ಬಾವೊಂದನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ದ್ದಾರೆ....
5th July, 2022
ಮಂಗಳೂರು: ಇಂಚರ ಫೌಂಡೇಶನ್‌ನಿಂದ ‘ಸೈಬರ್ ಸ್ಮಾರ್ಟ್’ ಸೈಬರ್ ಸುರಕ್ಷತೆ ಸರಣಿ ಕಾರ್ಯಕ್ರಮವು ಕುಲಶೇಖರದ ಸೇಕ್ರೆಡ್ ಹಾರ್ಟ್ ಮತ್ತು ಸೈಂಟ್ ಜೋಸೆಫ್ ಪ್ರೌಢಶಾಲೆ, ಸೈಂಟ್ ಆನ್ಸ್ ಪ್ರೌಢಶಾಲೆ ಹಾಗೂ ಮಲ್ಲಿಕಟ್ಟೆಯ ಸರಕಾರಿ...

ದೇವನಾಥ

5th July, 2022
ಸುಳ್ಯ: ನಗರ ಪಂಚಾಯತ್‌ ನಲ್ಲಿ ಕಸ ಸಂಗ್ರಹ ಹಾಗೂ ವಿಲೇವಾರಿ ಘಟಕದಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ (33) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...
5th July, 2022
ಮಂಗಳೂರು : ಉಡುಗೊರೆ ಕಳುಹಿಸುವುದಾಗಿ ಹೇಳಿ ಅಪರಿಚಿತ ವ್ಯಕ್ತಿಯೊಬ್ಬ ಸೈಬರ್ ಜಾಲದ ಮೂಲಕ ಕಾಲೇಜು ವಿದ್ಯಾರ್ಥಿಗೆ ವಂಚಿಸಿದ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
5th July, 2022
ಉಡುಪಿ: ಬೊಲೇರೋ ವಾಹನವೊಂದು ಸೈಕಲ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಅಂಬಲ ಪಾಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ಜು.೫ರಂದು ಬೆಳಗ್ಗೆ ನಡೆದಿದೆ.
5th July, 2022
ಪುತ್ತೂರು: ತಾಲೂಕಿನ ಕೊಳ್ತಿಗೆ ಗ್ರಾಮದ ಕುದ್ಕುಳಿ ಎಂಬಲ್ಲಿ ತೋಟದ ಗೋದಾಮಿನಿಂದ ಕಾಳು ಮೆಣಸು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿ, ಕಾಳು...
5th July, 2022
ಮೂಡುಬಿದಿರೆ: ಸಮೀಪದ ಮಿಜಾರಿನಲ್ಲಿ ಎಂಜಿನಿಯರಿಂಗ್ ಕಾಲೇಜಿನ ಆವರಣ ಗೋಡೆ ಕುಸಿದುಬಿದ್ದು ಮೂರು ವಾಹನಗಳಿಗೆ ಭಾರೀ ಹಾನಿಯಾಗಿದೆ.
5th July, 2022
ಮಂಗಳೂರು : ದ.ಕ. ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 06/07/2022ರಂದು (ಬುಧವಾರ) ದ.ಕ.
5th July, 2022
ಮಂಗಳೂರು: ದ.ಕ. ಮತ್ತು ಮಲೆನಾಡು ಪ್ರದೇಶದಲ್ಲಿ ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಇದರಿಂದ ಹರೇಕಳ-ಅಡ್ಯಾರ್ ನಡುವಿನ ದೋಣಿ ಸಂಪರ್ಕವನ್ನು...
5th July, 2022
ಕೊಣಾಜೆ: ಭಾರೀ ಮಳೆಗೆ  ಮಂಗಳವಾರ ನಡುಪದವು ಮೋಂಟುಗೋಳಿಗೆ ಹೋಗುವ ರಸ್ತೆಗೆ ಗುಡ್ಡ ಕುಸಿದು ಬಿದ್ದು ರಸ್ತೆ  ಸಂಪೂರ್ಣ ಬಂದ್ ಆಗಿದೆ.
5th July, 2022
ಕೊಣಾಜೆ: ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್‌ನಿಂದ ತೌಡುಗೋಳಿ ಜಂಕ್ಷನ್ ಸಂಪರ್ಕಿಸುವ ರಸ್ತೆಯ ಕೊರಕಟ್ಟ ಬಳಿ ಗುಡ್ಡದಿಂದ ರಸ್ತೆಗೆ ಅಡ್ಡಲಾಗಿ ಎರಡು ಬೃಹತ್ ಬಂಡೆಕಲ್ಲು ಉರುಳಿ ಬಿದ್ದಿರುವ ಘಟನೆ ಮಂಗಳವಾರ ಸಂಭವಿಸಿದೆ.
5th July, 2022
ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಉಳ್ಳಾಲದಲ್ಲಿ ಸಮುದ್ರ ಬೋರ್ಗರೆಯುತ್ತಿದ್ದು, ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ, ಸಿ ಗ್ರೌಂಡ್ ಮುಂತಾದ ಪ್ರದೇಶಗಳಲ್ಲಿ ಕಡಲ ಕೊರೆತ ತೀವ್ರವಾಗಿದ್ದು, ರಸ್ತೆ,...
5th July, 2022
ಮಂಗಳೂರು, ಜು.೫:  ವೈಭವ್ ಫ್ಲಿಕ್ಸ್ ಅಡಿಯಲ್ಲಿ ಮ್ಯಾಂಗೋ ಪಿಕಲ್ ಬ್ಯಾನರ್‌ನಲ್ಲಿ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನಿಮಾಕ್ಕೆ ಕರಾವಳಿಯಾದ್ಯಂತ ಪ್ರೇಕ್ಷಕರಿಂದ...
5th July, 2022
ಮಂಗಳೂರು: ಸ್ಮಾರ್ಟ್ ಸಿಟಿ ಮಂಗಳೂರು ನಗರದ ಸುತ್ತಮುತ್ತ ಎಲ್ಲಾ ಕಡೆ ರಸ್ತೆ ಕಾಮಗಾರಿಗಳು, ಕಾಂಕ್ರಿಟೀಕರಣ ನಡೆಯುತ್ತಿದ್ದು, ಇವುಗಳಿಂದ ಜನರಿಗೆ ತೊಂದರೆಯಾಗುತ್ತಿರುವ ಬಗ್ಗೆ ವ್ಯಾಪಕ ಟೀಕೆ, ವಿರೋಧಗಳು...
Back to Top