ಉಡುಪಿ | Vartha Bharati- ವಾರ್ತಾ ಭಾರತಿ

ಉಡುಪಿ

2nd July, 2022
ಉಡುಪಿ : ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ  ಜಿಲ್ಲೆಯಲ್ಲಿ ಐದು ಮನೆಗಳಿಗೆ ಹಾನಿಯಾಗಿದ್ದು ಎರಡೂವರೆ ಲಕ್ಷ ರೂ.ಗಳಿಗೂ ಅಧಿಕ ನಷ್ಟ ಸಂಭವಿಸಿದೆ.
2nd July, 2022
ಬೆಂಗಳೂರು, ಜು.2: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.
1st July, 2022
ಉಡುಪಿ: ಜಿಲ್ಲೆಯ ಪ್ರಗತಿಪರ ರೈತ, ರೈತರ ಪರವಾಗಿ ಹಲವು ಹೋರಾಟಗಳನ್ನು ನಡೆಸಿದ್ದ, ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಅಧ್ಯಕ್ಷರಾಗಿದ್ದ ಬಿ.ವಿ.ಪೂಜಾರಿ ಪೆರ್ಡೂರು (78) ಅವರು ಇಂದು ಸಂಜೆ ವಯೋಸಹಜ ಅನಾರೋಗ್ಯದಿಂದ...
1st July, 2022
ಉಡುಪಿ: ರೋಟರಿ ಉಡುಪಿ ಇದರ ವತಿಯಿಂದ ೨೦೨೨-೨೩ನೇ ಸಾಲಿನ ಸೇವಾ ಯೋಜನೆಗಳ ಉದ್ಘಾಟನೆಯು ಕಡಿಯಾಳಿಯ ಶ್ರೀಮಹಿಷ ಮರ್ದಿನಿ ರೋಟರಿ ಸ್ಕೌಟ್ ಸಭಾಭವನದಲ್ಲಿ ಶುಕ್ರವಾರ ಜರಗಿತು.
1st July, 2022
ಶಿರ್ವ: ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ವಲಸಿಗ ಕಾರ್ಮಿಕರು- ಗ್ರಾಹಕರ ಮಧ್ಯೆ ಸೇತುವೆಯಾಗಿ ಕೆಲಸ ಮಾಡುವ ‘ಕಾರ್ಮಿಕ್’ ಮೊಬೈಲ್ ಅಪ್ಲಿಕೇಶನ್ ನ್ನು ಬಂಟಕಲ್‌ನ ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ...
1st July, 2022
ಉಡುಪಿ, ಜು.೧: ತೆಂಗಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ತೆಂಗು ಬೆಳೆಗಾರರು ಹಾಗೂ ರೈತರಿಗೆ ಸರಕಾರ ಕೂಡಲೇ ನೆರವಿಗೆ ಬಂದು ಬೆಂಬಲ ಬೆಲೆ ನೀಡಿ ಖರೀದಿಸುವಂತೆ ಕರ್ನಾಟಕ ಪ್ರಾಂತ್ಯ ರೈತ ಸಂಘ ಕುಂದಾಪುರ ತಾಲೂಕು ಸಮಿತಿ...
1st July, 2022
ಉಡುಪಿ : ಶುಕ್ರವಾರವೂ ಮತ್ತೆ ನಾಲ್ವರು ಜಿಲ್ಲೆಯಲ್ಲಿ ಕೋವಿಡ್‌ಗೆ ಪಾಸಿಟಿವ್ ಬಂದಿದ್ದಾರೆ. ಇಂದು ಎಂಟು ಮಂದಿ ಸೋಂಕಿನಿಂದ ಚೇತರಿಸಿ ಕೊಳ್ಳುವ ಮೂಲಕ ಸದ್ಯ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ...
1st July, 2022
ಮಣಿಪಾಲ, ಜು.೧: ವ್ಯಕ್ತಿಯೊಬ್ಬರು ಮನೆ ಅಂಗಳದಲ್ಲಿ ಅಕಸ್ಮಿಕವಾಗಿ ಜಾರಿ ಬಿದ್ದು ಮೃತಪಟ್ಟ ಘಟನೆ ಜು.1ರಂದು ಬೆಳಗ್ಗೆ ನಡೆದಿದೆ.

ಮಾನಸ

1st July, 2022
ಶಂಕರನಾರಾಯಣ: ಪಿಯುಸಿ ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30ರಂದು ಶಂಕರನಾರಾಯಣ ಒಡ್ಡನಬೇರು ಎಂಬಲ್ಲಿ ನಡೆದಿದೆ.
1st July, 2022
ಬ್ರಹ್ಮಾವರ: ಬಾರಕೂರು ಎನ್‌ಜೆಸಿ ಕಾಲೇಜಿನ ಎದುರಿನ ಮನೆಗೆ ಜೂ.೩೦ರಂದು ಹಾಡುಹಗಲೇ ನುಗ್ಗಿದ ಕಳ್ಳರು ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
1st July, 2022
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಪಂಡಿತ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
1st July, 2022
ಉಡುಪಿ, ಜು.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಜುಲೈ...

ಫೈಲ್‌ ಫೋಟೊ

1st July, 2022
ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸೂಚನೆ ಯಂತೆ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು...
1st July, 2022
ಉಡುಪಿ: ಗಿರಿಜಾ ಹೆಲ್ತ್‌ಕೇರ್ ವತಿಯಿಂದ ಉಡುಪಿ, ಕುಂದಾಪುರ ಹಾಗೂ ಮಂಗಳೂರು ಶಾಖೆಯಲ್ಲಿ ವೈದ್ಯರ ದಿನವನ್ನು ಶುಕ್ರವಾರ ಆಚರಿಸಲಾಯಿತು.
1st July, 2022
ಉಡುಪಿ: ಪತ್ರಕರ್ತರು ತಮ್ಮ ಅಭಿಪ್ರಾಯವನ್ನು ತೋರಿಸದೆ ವಾಸ್ತವ ದಲ್ಲಿರುವ ವಿಚಾರವನ್ನೇ ಕನ್ನಡಿಯಂತೆ ಸಮಾಜದ ಮುಂದೆ ಇಡುವುದು ನಿಜವಾದ ಪತ್ರಿಕಾ ಧರ್ಮವಾಗಿದೆ. ಅದು ಬಿಟ್ಟು ಪತ್ರಕರ್ತರು ತಮ್ಮ ಅಭಿ ಪ್ರಾಯವನ್ನೇ ಇಡೀ...
1st July, 2022
ಉಡುಪಿ: ನಗರದ ವಿಎಸ್‌ಟಿ ರಸ್ತೆಯ ವೆಸ್ಟ್‌ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಉಡುಪಿ ಶೋರೂಂನಲ್ಲಿ ಶುಕ್ರವಾರ ವೈದ್ಯರ ದಿನಾಚರಣೆ ಪ್ರಯುಕ್ತ ಸಾಧಕ ವೈದ್ಯರನ್ನು ಸನ್ಮಾನಿಸಲಾಯಿತು. 
30th June, 2022
ಕಾಪು: ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದು, ಇಂದು ಬೆಳಗ್ಗೆಯಷ್ಟೇ ಇನ್ನಂಜೆ ಗ್ರಾಮದ ಮಡುಂಬುವಿನ ತನ್ನ ಮನೆಗೆ ಬಂದಿದ್ದ ಯುವತಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಮನೋಜ್ ಜೈನ್
 

30th June, 2022
ಉಡುಪಿ: ಜಿಲ್ಲೆಯಲ್ಲಿ  ಕಳೆದ ೩ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹೀಗೆ ಮುಂದುವರಿದಲ್ಲಿ  ಅತಿವೃಷ್ಠಿ ಉಂಟಾಗಿ ಸಮಸ್ಯೆಗಳಾ ಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ...
30th June, 2022
ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೆನಾನ್ ಸಂಸ್ಥೆಯ ಸಹಭಾಗಿತ್ವದಲ್ಲಿ  ಜು.೧ರಂದು ಪತ್ರಿಕಾ ದಿನಾಚರಣೆ ಹಾಗೂ ಪೋಟೊಗ್ರಫಿ ಕುರಿತು ಕಾರ್ಯಾಗಾರವೊಂದನ್ನು ಆಯೋಜಿಸಿದೆ.
30th June, 2022
ಉಡುಪಿ : ಪ್ರವಾಹ, ಪ್ರಾಕೃತಿಕ ವಿಕೋಪದಂಥ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ಉಡುಪಿ ಜಿಲ್ಲೆಯನ್ನು ಸನ್ನದ್ಧ ಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ತಿಳಿಸಿದ್ದಾರೆ.
30th June, 2022
ಕುಂದಾಪುರ : ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಪಂ ವ್ಯಾಪ್ತಿಯ ಪಡು ಚಾವಡಿಬೆಟ್ಟು ಎಂಬಲ್ಲಿನ ಎಂಟತ್ತು ಮನೆಗಳು ಜಲಾವೃತ್ತಗೊಂಡಿದ್ದು, ಹೆಂಗಸರು, ಮಕ್ಕಳು ಸೇರಿದಂತೆ ಹತ್ತಾರು...
30th June, 2022
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಸತತವಾಗಿ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲವೂ ಹೆಚ್ಚು ಮಳೆಯಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ...
30th June, 2022
ಕುಂದಾಪು, ಜೂ.30: ಗದ್ದೆಯಲ್ಲಿ ಕೃಷಿ‌ ಕೆಲಸ ಮಾಡುತ್ತಿರುವಾಗಲೇ‌ ವ್ಯಕ್ತಿಯೊಬ್ಬರು ಕುಸಿದುಬಿದ್ದು ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ದೀಟಿ ಎಂಬಲ್ಲಿ ಬುಧವಾರ ನಡೆದಿರುವುದು ವರದಿಯಾಗಿದೆ.
30th June, 2022
ಕಾಪು, ಜೂ.30: ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಶಾಲೆ ಜಲಾವೃತಗೊಂಡಿದೆ ಶತಮಾನ ಕಂಡ ಶಾಲೆಯ ಹೆಂಚು ಗೋಡೆಗಳಿಗೆ ಹಾನಿಯಾಗಿದ್ದು, ಮಳೆನೀರು ತರಗತಿ ಹಾಗೂ...
Back to Top