Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೆಸ್ಕಾಂ ಸಂಬಂಧಿತ ಸಮಸ್ಯೆಗಳಿಗೆ 24X7...

ಮೆಸ್ಕಾಂ ಸಂಬಂಧಿತ ಸಮಸ್ಯೆಗಳಿಗೆ 24X7 ಸೇವಾ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ17 July 2023 7:49 PM IST
share
ಮೆಸ್ಕಾಂ ಸಂಬಂಧಿತ ಸಮಸ್ಯೆಗಳಿಗೆ 24X7 ಸೇವಾ ಕೇಂದ್ರ

ಉಡುಪಿ, ಜು.17: ಪ್ರಸ್ತುತ ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್‌ಗಳನ್ನು, ವಿದ್ಯುತ್ ಕಂಬ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಮುಟ್ಟುವುದು,, ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದು ಮತ್ತು ಬಟ್ಟೆ ಒಣಗಲು ವಿದ್ಯುತ್ ಕಂಪೆನಿಯ ಸಾಮಾಗ್ರಿಗಳನ್ನು ಬಳಸುವುದಾಗಲೀ ಮಾಡಬಾರದು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ಸಾರ್ವಜನಿಕರಿಗೆ ಮನವಿ ಮಾಡಿದೆ.

ವಿದ್ಯುತ್ ಅವಘಡದ ಬಗ್ಗೆ ಮುನ್ಸೂಚನೆ ಕಂಡು ಬಂದಲ್ಲಿ ತಕ್ಷಣ 24X7 ಗ್ರಾಹಕ ಸೇವಾ ಕೇಂದ್ರದ ಸಂಖ್ಯೆ 1912, ಗ್ರಾಹಕ ಸೇವಾ ಕೇಂದ್ರದ ವಾಟ್ಸಾಪ್ ನಂಬರ್ 9483041912 ಅನ್ನು ಸಂಪರ್ಕಿಸಬಹುದು. ಅಥವಾ ನನ್ನ ಮೆಸ್ಕಾಂ ಆ್ಯಪ್ ಮೂಲಕವೂ ಮಾಹಿತಿ ನೀಡಬಹುದಾಗಿದೆ.

ಕಾರ್ಕಳ, ನಿಟ್ಟೆ ಹಾಗೂ ಹೆಬ್ರಿ ಉಪವಿಭಾಗದ ವ್ಯಾಪ್ತಿಯಲ್ಲಿ ಅತೀ ತುರ್ತು ಸಂದರ್ಭದಲ್ಲಿ ಈ ಕೆಳಕಂಡ ಉಪವಿಭಾಗಗಳ 24ಘಿ7 ಸೇವಾ ಕೇಂದ್ರಗಳನ್ನು ಸಂಪರ್ಕಿಸಿ, ದೂರು ದಾಖಲಿಸಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾರ್ಕಳ ಉಪವಿಭಾಗದ ಕಾರ್ಕಳ ಶಾಖೆ-ಎ ಶಾಖಾಧಿಕಾರಿ ಮೊ.ನಂ: 9448289614, ಕಾರ್ಕಳ ಶಾಖೆ-ಬಿ ಶಾಖಾಧಿಕಾರಿ ಮೊ.ನಂ: 9448289630 ಹಾಗೂ ದೂ.ಸಂಖ್ಯೆ:08258-230248, ಬೈಲೂರು ಶಾಖೆಯ ಶಾಖಾಧಿಕಾರಿ ಮೊ.ನಂ: 9448998711, ಹೊಸ್ಮಾರು ಶಾಖೆಯ ಶಾಖಾಧಿಕಾರಿ ಮೊ.ನಂ: 8277882900, ಬಜಗೋಳಿ ಶಾಖೆಯ ಶಾಖಾಧಿಕಾರಿ ಮೊ.ನಂ:9448998708, ಕಾರ್ಕಳ 24X7 ಸೇವಾ ಕೇಂದ್ರ ಮೊ.ನಂ: 9480833011ಹಾಗೂ ದೂ.ಸಂಖ್ಯೆ: 08258-234248 ಮತ್ತು ಕಾರ್ಕಳ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ (ವಿ) ಮೊ.ನಂ: 9448289501ಹಾಗೂ ದೂ.ಸಂಖ್ಯೆ: 08258-230648 ಅನ್ನು ಸಂಪರ್ಕಿಸಬಹುದು.

ನಿಟ್ಟೆ ಉಪ ವಿಭಾಗದ ವ್ಯಾಪ್ತಿಯಲ್ಲಿ ನಿಟ್ಟೆ ಶಾಖೆಯ ಶಾಖಾಧಿಕಾರಿ ಮೊ.ನಂ: 9448998709 ಹಾಗೂ ದೂ.ಸಂಖ್ಯೆ: 08258-281222, ಬೆಳ್ಮಣ್ ಶಾಖೆಯ ಶಾಖಾಧಿಕಾರಿ ಮೊ.ನಂ: 9448289633 ಹಾಗೂ ದೂ.ಸಂಖ್ಯೆ: 08258-274249, ಮುಂಡ್ಕೂರು ಶಾಖೆಯ ಶಾಖಾಧಿಕಾರಿ ಮೊ.ನಂ: 8277882897, ಸಾಣೂರು ಶಾಖೆಯ ಶಾಖಾಧಿಕಾರಿ ಮೊ.ನಂ: 8277882898, ನಿಟ್ಟೆಯ 24X7ಸೇವಾ ಕೇಂದ್ರ ಮೊ.ನಂ: 8277882896 ಹಾಗೂ ನಿಟ್ಟೆ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ (ವಿ) ಮೊ.ನಂ: 8277882890 ಹಾಗೂ ದೂ.ಸಂಖ್ಯೆ: 08258-200890 ಅನ್ನು ಸಂಪರ್ಕಿಸಬಹುದು.

ಹೆಬ್ರಿ ಉಪ ವಿಭಾಗ ವ್ಯಾಪ್ತಿಯಲ್ಲಿ ಹೆಬ್ರಿ ಶಾಖೆಯ ಶಾಖಾಧಿಕಾರಿ ಮೊ.ನಂ: 9448289631 ಹಾಗೂ ದೂ.ಸಂಖ್ಯೆ: 08253-251230, ಅಜೆಕಾರು ಶಾಖೆಯ ಶಾಖಾಧಿಕಾರಿ ಮೊ.ನಂ: 9448289632 ಹಾಗೂ ದೂ.ಸಂಖ್ಯೆ: 08253-271109, ಮುದ್ರಾಡಿ ಶಾಖೆಯ ಶಾಖಾಧಿಕಾರಿ ಮೊ.ನಂ: 8277882899 ಹಾಗೂ ದೂ.ಸಂಖ್ಯೆ: 8253-200899, ಹೆಬ್ರಿಯ 24X7 ಸೇವಾ ಕೇಂದ್ರ ಮೊ.ನಂ: 9480841305 ಹಾಗೂ ದೂ.ಸಂಖ್ಯೆ: 08253-251069, ಹೆಬ್ರಿ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ) ಮೊ.ನಂ: 9480833051ಹಾಗೂ ದೂ.ಸಂಖ್ಯೆ: 08253-251079 ಮತ್ತು ಕಾರ್ಕಳ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ) ಮೊ.ನಂ: 8277882885 ಹಾಗೂ ದೂ.ಸಂಖ್ಯೆ: 08258-200448 ಅನ್ನು ಸಂಪರ್ಕಿಸಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X