Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿಲ್ಲೆಯಲ್ಲಿ ಚುರುಕುಗೊಂಡ ಮುಂಗಾರು

ದ.ಕ.ಜಿಲ್ಲೆಯಲ್ಲಿ ಚುರುಕುಗೊಂಡ ಮುಂಗಾರು

ವಾರ್ತಾಭಾರತಿವಾರ್ತಾಭಾರತಿ25 Jun 2023 8:44 PM IST
share
ದ.ಕ.ಜಿಲ್ಲೆಯಲ್ಲಿ ಚುರುಕುಗೊಂಡ ಮುಂಗಾರು

ಮಂಗಳೂರು, ಜೂ.25: ದ.ಕ.ಜಿಲ್ಲೆಯಲ್ಲಿ ಕೆಲವು ದಿನದಿಂದ ದುರ್ಬಲಗೊಂಡಿದ್ದ ಮುಂಗಾರು ರವಿವಾರ ಮತ್ತೆ ಚುರುಕುಗೊಂಡಿವೆ. ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ಚಂಡಮಾರುತದ ಪ್ರಭಾವವು ಮುಂಗಾರಿನ ಮೇಲಾಗಿದೆ. ಒಂದಷ್ಟು ಮಳೆಯಾಗಿದ್ದರೂ ನೀರಿನ ಸಮಸ್ಯೆ ಎದುರಿಸುತ್ತಿದ್ದ ಜನರಲ್ಲಿ ಮತ್ತು ಕೃಷಿಕರಲ್ಲಿ ಸಂತಸ ವ್ಯಕ್ತವಾಗಿವೆ.

ಶನಿವಾರ ರಾತ್ರಿಯಿಡೀ ಮಂಗಳೂರು, ಪುತ್ತೂರು, ಸುಳ್ಯ ಮತ್ತಿತರ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದರೆ ರವಿವಾರ ಜಿಲ್ಲೆಯ ಬಹುತೇಕ ಎಲ್ಲಾ ಕಡೆಯೂ ಉತ್ತಮ ಮಳೆಯಾಗಿದೆ.

ನಗರದ ಪಂಪ್‌ವೆಲ್, ಪಡೀಲ್, ಜ್ಯೋತಿ ಮತ್ತಿತರ ನಾನಾ ಭಾಗದಲ್ಲಿ ಮಳೆ ನೀರು ನಿಂತು ಸಂಚಾರಕ್ಕೆ ಸಮಸ್ಯೆಯಾಗಿವೆ. ಅದರಲ್ಲೂ ಜಪ್ಪಿನಮೊಗರು, ಕಡೆಕಾರು ಮತ್ತಿತರ ಕಡೆ ಕೃತಕ ನೆರೆಯಾಗಿವೆ.

ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಜೂ.23ರ ರಾತ್ರಿಯಿಂದ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಪುತ್ತೂರು, ಬೆಳ್ತಂಗಡಿ, ಸುಳ್ಯ ಭಾಗದಲ್ಲಿ ಠಿಕಾಣಿ ಹೂಡಿದೆ.

ದ.ಕ. ಜಿಲ್ಲೆಯಲ್ಲಿ ಶನಿವಾರ ಬೆಳಗ್ಗಿನಿಂದ ರವಿವಾರ ಬೆಳಗ್ಗಿನವರೆಗೆ 34.2 ಮಿ.ಮೀ ಸರಾಸರಿ ಮಳೆಯಾಗಿದೆ. ಮಂಗಳೂರಿನಲ್ಲಿ 34.5 ಮಿ.ಮೀ, ಪುತ್ತೂರು 21.1 ಮಿ.ಮೀ, ಸುಳ್ಯ 19.5 ಮಿ.ಮೀ, ಮಂಗಳೂರು ವಿಮಾನ ನಿಲ್ದಾಣ 32.2 ಮಿಮಿ., ಪಣಂಬೂರು 36.6 ಮಿಮಿ. ಮಳೆಯಾಗಿದೆ. ಜಿಲ್ಲೆಯ ನಾನಾ ಕಡೆ ಉತ್ತಮ ಮಳೆಯಾಗುತ್ತಿರುವುದರಿಂದ ಎಎಂಆರ್ ಡ್ಯಾಂ ಸಹಿತ ತುಂಬೆಯ ಡ್ಯಾಂ 2 ಗೇಟ್‌ಗಳನ್ನು ತೆರೆಯಲಾಗಿದೆ.

ರವಿವಾರ ಕರಾವಳಿಯಲ್ಲಿ ಸರಾಸರಿ 28.1 ಡಿಗ್ರಿ ಗರಿಷ್ಠ ಮತ್ತು 23.2 ಕನಿಷ್ಟ ಉಷ್ಣಾಂಶ ದಾಖಲಾಗಿದೆ. ಭಾರತದ ಹವಾಮಾನ ಇಲಾಖೆಯ ಮಾಹಿತಿಯಂತೆ ಕರಾವಳಿಯಲ್ಲಿ ಮುಂದಿನ 48 ಗಂಟೆ ಉತ್ತಮ ಮಳೆಯಾಗಲಿದೆ. ಪಶ್ಚಿಮ ಘಟ್ಟಪ್ರದೇಶದ ತಪ್ಪಲಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಮುಂದುವರಿದಿದ್ದು, ಗಂಟೆಗೆ 44ರಿಂದ 48 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X