Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಲ್‌ ಬಿರ್ರ್‌ ಶಾಲಾ ಆಡಳಿತ...

ಅಲ್‌ ಬಿರ್ರ್‌ ಶಾಲಾ ಆಡಳಿತ ಮಂಡಳಿ-ಶಿಕ್ಷಕಿಯರ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ6 July 2023 11:06 PM IST
share
ಅಲ್‌ ಬಿರ್ರ್‌ ಶಾಲಾ ಆಡಳಿತ ಮಂಡಳಿ-ಶಿಕ್ಷಕಿಯರ ಕಾರ್ಯಾಗಾರ

ಬಿ.ಸಿ. ರೋಡ್: ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್‌ ಬಿರ್ರ್‌ ಶಾಲೆಗಳ ಆಡಳಿತ ಮಂಡಳಿ ಪ್ರತಿನಿಧಿಗಳ ಹಾಗೂ ಶಿಕ್ಷಕಿಯರ ತರಬೇತಿ ಕಾರ್ಯಾಗಾರವು ಬಿ.ಸಿ. ರೋಡ್‌ನ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅಲ್‌ ಬಿರ್ರ್‌ ಸ್ಕೂಲ್ ಆಡಳಿತ ನಿರ್ದೇಶಕ ಕೆ.ಪಿ. ಮುಹಮ್ಮದ್ ತಲಶ್ಶೇರಿ ಮಾತನಾಡಿ, ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್‌ನ ಅಧೀನದಲ್ಲಿ ಕರ್ನಾಟಕದಾದ್ಯಂತ ವಿವಿಧ ಜಿಲ್ಲೆಗಳಲ್ಲಾಗಿ ಅಲ್‌ ಬಿರ್ರ್‌ ಶಾಲೆಗಳು ಅತ್ಯಾಧುನಿಕ ಶಿಕ್ಷಣ ವಿಧಾನದ ಮೂಲಕ ಕಾರ್ಯನಿರ್ವಹಿಸುತ್ತಿದ್ದು, ಇದನ್ನು ಇನ್ನಷ್ಟು ಬಲಪಡಿಸಲು ಹಾಗೂ ವಿಸ್ತರಿಸಲು ಕಾರ್ಯಯೋಜನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಲ್‌ ಬಿರ್ರ್‌ ಟೀಚರ್ ಟ್ರೈನಿಂಗ್ ಕನ್ವಿನರ್ ಫೈಝಲ್ ಹುದವಿ ಪರದಕ್ಕಾಡ್ ಮಾತನಾಡಿ, ಪುಟಾಣಿಗಳಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಮೂಲಕ ಎಳೆ ಪ್ರಾಯದಿಂದಲೇ ನೈತಿಕ ಶಿಕ್ಷಣವನ್ನು ಬೋಧಿಸಲು ಅಲ್‌ಬಿರ್ರ‌್‌ ಸ್ಕೂಲ್ ಒತ್ತು ನೀಡಲಾಗುತ್ತಿದೆ ಎಂದರು.

ಸಮಸ್ತ ವಿದ್ಯಾಭ್ಯಾಸ ಮಂಡಳಿ ಸದಸ್ಯ ಶರೀಫ್ ಫೈಝಿ ಕಡಬ ಪ್ರಾರ್ಥನೆ ನೆಡಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸಮಸ್ತ ವಿದ್ಯಾಭ್ಯಾಸ ಮಂಡಳಿ ಸದಸ್ಯ ರಶೀದ್ ಹಾಜಿ ಪರ್ಲಡ್ಕ, ಅಡ್ಯಾರ್ ಅಲ್‌ಬಿರ್ ಸ್ಕೂಲ್ ಕೋರ್ಡಿನೇಟರ್‌ ಕೆ.ಎಲ್. ಉಮ್ಮರ್ ದಾರಿಮಿ ಪಟ್ಟೋರಿ, ತರಬೇತುದಾರ ಅಬ್ದುಲ್ ಸಮದ್ ಸಾಲೆತ್ತೂರು, ಕಿಡ್ಸ್ ಮ್ಯಾಗಝೈನ್ ಸಂಪಾದಕ ಯೂಸುಫ್ ಮುಂಡೋಳೆ ಶುಭಹಾರೈಸಿದರು.

ಅಲ್‌ ಬಿರ್ರ್‌ ಸ್ಕೂಲ್‌ನ ಸಂಪನ್ಮೂಲ ವ್ಯಕ್ತಿ ರಫೀಕ್ ಮಾಸ್ಟರ್ ಆತೂರು ಅವರು ‘ಆಡಳಿತ ಮಂಡಳಿ-ಶಿಕ್ಷಕಿಯರ ಜವಾಬ್ದಾರಿ’ ವಿಷಯದಲ್ಲಿ ತರಗತಿ ನಡೆಸಿಕೊಟ್ಟರು. ದ.ಕ.ಜಿಲ್ಲಾ ಕೋರ್ಡಿನೇಟರ್ ಶುಕೂರು ದಾರಿಮಿ ಕರಾಯ ಸ್ವಾಗತಿಸಿ, ಅಲ್‌ಬಿರ್ ನವಾಝ್ ವೈತ್ತಲ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X