Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಕ್ರೀದ್ ಹಬ್ಬದ ಸಂದರ್ಭ ಗೋಕಳ್ಳತನ...

ಬಕ್ರೀದ್ ಹಬ್ಬದ ಸಂದರ್ಭ ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು: ಶಾಸಕ ಭರತ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ25 Jun 2023 7:44 PM IST
share
ಬಕ್ರೀದ್ ಹಬ್ಬದ ಸಂದರ್ಭ ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು: ಶಾಸಕ ಭರತ್ ಶೆಟ್ಟಿ

ಸುರತ್ಕಲ್, ಜೂ.25: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆಗೆ ತೊಡಕಾಗಬಹುದು ಎಂದು ಮಂಗಳೂರು ನಗರ ಉತ್ತರ ಶಾಸಕ ಭರತ್ ಶೆಟ್ಟಿ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಕ್ರೀದ್ ಹಬ್ಬದ ಸಂದರ್ಭ ಕೆಲವೊಂದು ಸಮಾಜ ಘಾತುಕ ಶಕ್ತಿಗಳಿಂದ ಗೋವುಗಳ ಕಳ್ಳತನ, ಸಾಗಾಟ, ಗೋ ಹತ್ಯೆ ಮಾಡಿ ಹಣಗಳಿಸಲು ದಂಧೆಯಾಗಿ ಬದಲಾಗುವ ಸಾಧ್ಯತೆಯಿದೆ. ಇದನ್ನು ತಡೆಯಲು ಬಿಜೆಪಿ ಸರಕಾರ ತಂದ ಆಸ್ತಿ ಮುಟ್ಟುಗೋಲು ಕಾನೂನು ಈಗಲೂ ಊರ್ಜಿತದಲ್ಲಿದೆ. ಈ ಕಾನೂನಿನಂತೆ ನಿಗಾ ವಹಿಸಬೇಕು. ವಿಫಲವಾದರೆ ಜನರೇ ಕಾನೂನು ಕೈಗೆತ್ತಿಕೊಳ್ಳುವ ಪ್ರಮೇಯ ಎದುರಾಗಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಅಕ್ರಮಗಳ ವಿರುದ್ಧ ನನ್ನ ಕ್ಷೇತ್ರದಲ್ಲಿ ಆಸ್ತಿ ಮುಟ್ಟುಗೋಲು ಪ್ರಕರಣ ದಾಖಲಿಸಿದ್ದರಿಂದ ಬಹುತೇಕ ಅಕ್ರಮ ನಿಲ್ಲಿಸಲಾಗಿತ್ತು. ಗೋಕಳ್ಳತನ, ಅಕ್ರಮ ಗೋಹತ್ಯೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಕ್ರಮ ಜರಗಿಸಬೇಕು. ಸಚಿವ ಪ್ರಿಯಾಂಕ್ ಖರ್ಗೆ ಗೋ ಹತ್ಯೆಗೆ ಪ್ರೋತ್ಸಾಹ ಕೊಡುವಂತೆ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ. ಗೋ ಕಳ್ಳತನ, ಅನಧಿಕೃತ ಗೋ ಹತ್ಯೆ ಹೆಚ್ಚಾದರೆ ಅದಕ್ಕೆ ಸಚಿವರದ್ದೇ ಕುಮ್ಮಕ್ಕು ಕಾರಣ ಎಂದರು.

ಗೋವು ಹಿಂದು ಸಮಾಜ ಪೂಜನೀಯ ಭಾವನೆಯಿಂದ ನೋಡುತ್ತದೆ ಎಂಬ ಬಗ್ಗೆ ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು. ದ.ಕ ಜಿಲ್ಲೆಯಲ್ಲಿ ಶಾಂತಿ ಕಾಪಾಡುವ‌ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು ಬಿಜೆಪಿ ತಂದ ಕಾನೂನನ್ನು ಈಗಿನ ಸರಕಾರ ಮುಂದುವರಿಸಬೇಕೆಂದು ಅವರು ಒತ್ತಾಯಿಸಿದರು.

Tags

cow
share
ವಾರ್ತಾಭಾರತಿ
ವಾರ್ತಾಭಾರತಿ
Next Story
X