Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದ...

ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ; ಎಲೆಕ್ಟ್ರಾನಿಕ್ಸ್ ವಸ್ತುಗಳು ಬೆಂಕಿಗಾಹುತಿ

ವಾರ್ತಾಭಾರತಿವಾರ್ತಾಭಾರತಿ16 July 2023 5:04 PM IST
share
ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ; ಎಲೆಕ್ಟ್ರಾನಿಕ್ಸ್ ವಸ್ತುಗಳು ಬೆಂಕಿಗಾಹುತಿ

ಭಟ್ಕಳ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭಟ್ಕಳದ ಮಖ್ದೂಮ್ ಕಾಲೋನಿಯ ಮನೆಯೊಂದರಲ್ಲಿ ರವಿವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಎಲೆಕ್ಟ್ರಾನಿಕ್ ವಸ್ತುಗಳು, ಮೂರು ಕಪಾಟುಗಳು, ಹಾಸಿಗೆ, ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಮನೆಯಲ್ಲಿ ಇರದ ಕಾರಣ ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ.

ಭಟ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತರ ಮುಹಮ್ಮದ್ ಸಾದಿಕ್ ಮಟ್ಟಾ ಅವರ ಸಹೋದರಿ ಮುಬಸ್ಶಿರಾ ಯೂಸುಫ್ ಅವರ ಮನೆಯೇ ಬೆಂಕಿಗಾಹುತಿಯಾಗಿದ್ದು ಹಿಂದಿನ ದಿನವಷ್ಟೆ ಮನೆಯ ಕುಟುಂಬದ ಸದಸ್ಯರು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದರು ಎಂದು ಹೇಳಲಾಗಿದೆ.

ಮನೆಯಿಂದ ಹೊಗೆ ಬರುತ್ತಿರುವುದನ್ನು ನೋಡಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಸಹಾಯಕ್ಕೆ ಬಂದರು. ಮೊದಲು ಮನೆಯಿಂದ ಗ್ಯಾಸ್ ಸಿಲಿಂಡರ್ ತೆಗೆದು ಪಂಪ್ ಸೆಟ್ ಮೋಟಾರ್ ಬಳಸಿ ಬೆಂಕಿಯನ್ನು ನಿಯಂತ್ರಿಸಿ ಮತ್ತಷ್ಟು ಹರಡುವುದನ್ನು ತಪ್ಪಿಸಿದರು. ಮಾಹಿತಿ ಪಡೆದ ಹೆಸ್ಕಾಂ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು.

........!

Presenting the winners of Duleep Trophy 2023 #WZvSZ | #DuleepTrophy | #Final pic.twitter.com/dJi1xDUdgX

— BCCI Domestic (@BCCIdomestic) July 16, 2023

share
ವಾರ್ತಾಭಾರತಿ
ವಾರ್ತಾಭಾರತಿ
Next Story
X