Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್‌ ಗೆ...

ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್‌ ಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ವಾರ್ತಾಭಾರತಿವಾರ್ತಾಭಾರತಿ27 Jun 2023 6:01 PM IST
share
ಸುರೇಶ್‌ ಪಳ್ಳಿ, ಭರತ್‌ರಾಜ್‌ ಸನಿಲ್‌ ಗೆ ‘ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿ’

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಪ್ರತಿ ಬಿಂಬಿಸುವ ವರದಿಗೆ ನೀಡಲಾಗುವ ಬ್ರ‍್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಿಕಾ ಮಾಧ್ಯಮ ವಿಭಾಗದಲ್ಲಿ ಹೊಸದಿಗಂತ ವರದಿಗಾರ ಸುರೇಶ್‌ ಡಿ.ಪಳ್ಳಿ ಮತ್ತು ದೃಶ್ಯ ಮಾಧ್ಯಮ ವಿಭಾಗದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ವರದಿಗಾರ ಭರತ್‌ರಾಜ್‌ ಕೆ. ಸನಿಲ್‌ ಆಯ್ಕೆಯಾಗಿದ್ದಾರೆ.

ಹೊಸದಿಗಂತ ಪತ್ರಿಕೆಯಲ್ಲಿ 2022ರ ಜೂ.13ರಂದು ಪ್ರಕಟಗೊಂಡ "ಮತ್ತೆ ಒಂದಾಗಲಿ ಒಡೆದ ಮನಸ್ಸುಗಳು" ಮತ್ತು ಸುವರ್ಣ ನ್ಯೂಸ್‌ನಲ್ಲಿ 2022ರ ಏ.19ರಂದು ಪ್ರಸಾರಗೊಂಡ "ಹಿಂದೂ ಕುಶಲಕರ್ಮಿಯ ಕೈಚಳಕ, ಕೋಮು ಸೂಕ್ಷ್ಮಮಂಗಳೂರಿನ ಸೌಹಾರ್ದತೆಯ ಕಥೆ" ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀರ್ಪುಗಾರರಾಗಿ ಪತ್ರಿಕಾ ವಿಭಾಗದಲ್ಲಿ ಹಿರಿಯ ಪತ್ರಕರ್ತ ಹಿಲರಿ ಕ್ರಾಸ್ತ, ರಂಗ ಸಾಹಿತಿ, ನ್ಯಾಯವಾದಿ ಶಶಿರಾಜ್‌ ಕಾವೂರು, ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ ಜ್ಯೋತಿ ಚೆಳ್ಯಾರು, ದೃಶ್ಯ ಮಾಧ್ಯಮ ವಿಭಾಗದಲ್ಲಿ ಉಜಿರೆ ಎಸ್‌ಡಿಎಂ ಪತ್ರಿಕೋದ್ಯಮ ಉಪನ್ಯಾಸಕ ಸುನಿಲ್‌ ಹೆಗ್ಡೆ, ನಮ್ಮ ಕುಡ್ಲ ವಾಹಿನಿಯ ಹಿರಿಯ ಪತ್ರಕರ್ತ ಲ್ಯಾನ್ಸಿ ಡಿಸೋಜ ಸಹಕರಿಸಿದ್ದರು.

*ಜು.1ರಂದು ಪೂರ್ವಾಹ್ನ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪೊಲೀಸ್‌ ಕಮಿಷನರ್‌ ಕುಲದೀಪ್‌ ಜೈನ್‌, ಆಕಾಶವಾಣಿ ನಿವೃತ್ತ ಅಧಿಕಾರಿ ಸದಾನಂದ ಪೆರ್ಲ ಪ್ರಶಸ್ತಿ ಪ್ರದಾನ ಮಾಡುವರು.

ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್‌ಕ್ಲಬ್‌ ಅಧ್ಯಕ್ಷ ಪಿ.ಬಿ.ಹರೀಶ್‌ ರೈ, ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್.‌ ಉಪಸ್ಥಿತರಿರುವರು.

ಸುರೇಶ್ ಡಿ. ಪಳ್ಳಿ

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಗ್ರಾಮದವರು. ಸಮೂಹ ಸಂಹವನ ಮತ್ತು ಪತ್ರಿಕೋದ್ಯಮ-ಸ್ನಾತಕೋತ್ತರ ಪದವೀಧರರು. 16 ವರ್ಷಗಳಿಂದ ಹೊಸ ದಿಗಂತ ಪತ್ರಿಕೆಯ ಮಂಗಳೂರು ವಿಭಾಗದಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2013ನೆಯ ಸಾಲಿನ ಪದ್ಯಾಣ ಗೋಪಾಲಕೃಷ್ಣ (ಪ.ಗೋ) ಪ್ರಶಸ್ತಿಗೆ ಭಾಜನರಾಗಿದ್ದರು. ಇವರ ವಿಶೇಷ ವರದಿಯೊಂದು ಅಖಿಲ ಭಾರತ ಮಟ್ಟದ-ಜಾಗತಿಕ ಸಮಾಜ ಕಾರ್ಯ ಸಂಸ್ಥೆ ಪ್ರಕಟಿಸುವ ‘ಹಂಗರ್ ಪ್ರಾಜೆಕ್ಟ್’ನ ಪುಸ್ತಕದಲ್ಲಿ ಆಂಗ್ಲ ಭಾಷೆಗೆ ತರ್ಜುಮೆಗೊಂಡು ಪ್ರಕಟವಾಗಿದೆ.

ಭರತ್‌ರಾಜ್ ಸನಿಲ್

ಕುಂಪಲದ ಭರತ್‌ರಾಜ್‌ ಅವರಿಗೆ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ. 18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಪತ್ರಿಕೋದ್ಯಮ ಆರಂಭಿಸಿ ಬಳಿಕ ದೂರ ಶಿಕ್ಷಣದಲ್ಲಿ ಬಿ.ಎ ಪತ್ರಿಕೋದ್ಯಮ ಪದವಿ ಪೂರೈಸಿದರು. ಬಿಟಿವಿ ನ್ಯೂಸ್ ಜಿಲ್ಲಾ ‌ವರದಿಗಾರನಾಗಿ ಬಳಿಕ 2017ರಿಂದ ಸುವರ್ಣ ನ್ಯೂಸ್‌ನಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X