Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಭಾರೀ...

ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಭಾರೀ ಮಳೆ, ವಿವಿಧೆಡೆ ಹಾನಿ

ನೇತ್ರಾವತಿಯಲ್ಲಿ ನೀರಿನ ಮಟ್ಟದಲ್ಲಿ ಏರಿಕೆ

ವಾರ್ತಾಭಾರತಿವಾರ್ತಾಭಾರತಿ6 July 2023 11:17 PM IST
share
ಬಂಟ್ವಾಳ ತಾಲೂಕಿನಲ್ಲಿ ಮುಂದುವರಿದ ಭಾರೀ ಮಳೆ, ವಿವಿಧೆಡೆ ಹಾನಿ

ಬಂಟ್ವಾಳ : ತಾಲೂಕಿನಲ್ಲಿ ಸೋಮವಾರದಿಂದ ನಿರಂತರ ಹಾಗೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ತಾಲೂಕಿನ ವಿವಿಧೆಡೆ ಮನೆ ಹಾನಿ ಪ್ರಕರಣಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ.

ನೇತ್ರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ನದಿ ನೀರಿನ ಮಟ್ಟ ಗುರುವಾರ 3.7 ಮೀಟರ್ ಗೆ ಏರಿಕೆಯಾಗಿದೆ. ಬಾಳ್ತಿಲ ಗ್ರಾಮದ ಕಲ್ಲಡ್ಕ ನಿವಾಸಿ ವಸಂತ ಆಚಾರ್ಯ ಅವರ ಮನೆಯ ಕಂಪೌಂಡ್ ಶ್ರೀರಾಮ‌ ಶಾಲೆಯ ಆಟದ ಮೈದಾನದ ಆವರಣಕ್ಕೆ ಬಿದ್ದಿರುತ್ತದೆ. ನಾವೂರು ಗ್ರಾಮದ ಪೂಪಡಿಕಟ್ಟೆ ಎಂಬಲ್ಲಿ ರಸ್ತೆ ಬದಿ ಧರೆ ಕುಸಿದಿದ್ದು ಲೋಕೋಪಯೋಗಿ ಇಲಾಖೆಯೊಂದಿಗೆ ಸ್ಥಳೀಯ ಗ್ರಾ.ಪಂ. ಅಧಿಕಾರಿಗಳು ಸ್ಥಳ ತನಿಖೆ ನಡೆಸಿ ಅಪಾಯದ ಸ್ಥಿತಿಯಲ್ಲಿರುವ ಮನೆಯ ಸ್ಥಳಾಂತರ ದ ಬಗ್ಗೆ ತಿಳುವಳಿಕೆ ಪತ್ರ ನೀಡಿದ್ದಾರೆ.

ಬಡಗ ಕಜೆಕಾರು ಗ್ರಾಮದ ಕೋಮಿನಡ್ಕ ಎಂಬಲ್ಲಿರುವ ಇಸುಬ ಬ್ಯಾರಿ ರವರ ಮನೆಗೆ ಆವರಣದ ಗೋಡೆ ಕುಸಿದು ಬಿದ್ದು ಮನೆಗೆ ಹಾನಿಯಾಗಿರುತ್ತದೆ. ಕೊಳ್ನಾಡು ಗ್ರಾಮದ ತಾಮರಾಜೆ ಎಂಬಲ್ಲಿ ಉಮಾವತಿ ರವರ ಮನೆಯ ಗೋಡೆಗೆ ಕಂಪೌಂಡ್ ಕುಸಿದು ತೀವ್ರ ಹಾನಿಯಾಗಿರುತ್ತದೆ.

ಪುದು ಗ್ರಾಮದ ಕಬೆಲ ನಿವಾಸಿ ಶರ್ಮಿಳಾ ಅವರ ಮನೆಯ ಗೋಡೆ ಕುಸಿದಿದ್ದು ಇದೀಗ ಮನೆ ಕುಸಿದು ಬೀಳುವ ಸಾಧ್ಯತೆ ಇರುತ್ತದೆ ಅವರನ್ನು ಕಾಳಜಿ ಕೇಂದ್ರಕ್ಕೆ ತೆರಳುವಂತೆ ಸೂಚಿಸಲಾಗಿದ್ದು ಅವರು ಸಂಬಂದಿಕರ ಮನೆಗೆ ಹೋಗುವುದಾಗಿ ತಿಳಿಸಿದ್ದಾರೆ ಎಂದು ತಾಲೂಕು ಪ್ರಾಕೃತಿಕ ವಿಕೋಪ ಕೇಂದ್ರದ ಮಾಹಿತಿ ಲಭ್ಯವಾಗಿದೆ. ಕರಿಯಂಗಳ ಗ್ರಾಮದ ಸಲಾಂ ಎಂಬವರ ಮನೆಯ ಹಿಂಬದಿಯ ಮಣ್ಣು ಕುಸಿದು ಮನೆಗೆ ಬಾಗಶ ಹಾನಿಯಾಗಿದೆ

ಸಂಗಬೆಟ್ಟು ಗ್ರಾಮದ ಕುಮಾರೊಟ್ಟು ನಿವಾಸಿ ದೇಜಪ್ಪ ಮೂಲ್ಯ ಎಂಬವರ ಮನೆಗೆ ತೀವ್ರ ಹಾನಿಯಾಗಿದ್ದು ಮನೆ ಮಂದಿಯನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ. ಬಾಳ್ತಿಲ ಗ್ರಾಮದ ನೀರಪಾದೆ ಎಂಬಲ್ಲಿ ಶೀನಪ್ಪ ಮೂಲ್ಯ ಅವರ ಮನೆಗೆ ತೀವ್ರ ಹಾನಿಗೊಂಡಿದ್ದು ಅವರು ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿರುತ್ತಾರೆ. ಅರಳ ಗ್ರಾಮದ ಬೇಬಿ ಎಂಬವರ ಮನೆಗೆ ಮರ ಬಿದ್ದು ಹಾನಿಯಾಗಿದೆ.

ಕೊಳ್ನಾಡು ಗ್ರಾಮದ ಪಂಜರಕೋಡಿ ಎಂಬಲ್ಲಿ ಜೈನಾಬ್ ಎಂಬವರ ಮನೆ ಪಕ್ಕದ ತಡೆಗೋಡೆ ಕುಸಿದು ಪಕ್ಕದ ಮನೆಯ ಹಲೀಮಾ ರವರ ಮನೆ ಗೋಡೆ ಮೇಲೆ ಬಿದ್ದು ಎರಡೂ ಮನೆಗಳು ತೀವ್ರ ಹಾನಿಯಾಗಿರುತ್ತದೆ. ಎರಡೂ ಮನೆಯವರು ಪಕ್ಕದ ಸಂಬಂಧಿಕರ ಮನೆಗೆ ಸ್ಥಳಾಂತರ ಮಾಡಿರುತ್ತಾರೆ.

ನೆಟ್ಲಮುಡ್ನೂರು ಗ್ರಾಮ ನೇರಳಕಟ್ಟೆ ಸರಕಾರಿ ಪ್ರಾಥಮಿಕ ಶಾಲಾ ಮೈದಾನದ ಆವರಣ ಗೋಡೆ ಕುಸಿದು ಬಿದ್ದಿದೆ. ಅಲಂಗಾಜೆ ಘನತ್ಯಾಜ್ಯ ಘಟಕದ ಬಳಿ ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X