Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಕುಂಟಿಕಾನದ ಅದ್ವೈತ್ ಹುಂಡೈ...

ಮಂಗಳೂರು ಕುಂಟಿಕಾನದ ಅದ್ವೈತ್ ಹುಂಡೈ ಶೋರೂಮ್ ನಲ್ಲಿ ವಿನೂತನ ಮಾದರಿಯ ‘ಹುಂಡೈ ಎಕ್ಸ್‌ಟರ್’ ಕಾರು ಅನಾವರಣ

ವಾರ್ತಾಭಾರತಿವಾರ್ತಾಭಾರತಿ10 July 2023 11:55 PM IST
share
ಮಂಗಳೂರು ಕುಂಟಿಕಾನದ ಅದ್ವೈತ್ ಹುಂಡೈ ಶೋರೂಮ್ ನಲ್ಲಿ ವಿನೂತನ ಮಾದರಿಯ ‘ಹುಂಡೈ ಎಕ್ಸ್‌ಟರ್’ ಕಾರು ಅನಾವರಣ

ಮಂಗಳೂರು: ರಾ.ಹೆ.17ರ ಕುಂಟಿಕಾನ-ದೇರೆಬೈಲ್‌ನ ಅದ್ವೈತ್ ಹುಂಡೈ ಶೋರೂಮ್‌ನಲ್ಲಿ ವಿನೂತನ ಮಾದರಿಯ ‘ಹುಂಡೈ ಎಕ್ಸ್‌ಟರ್’ ಕಾರು ಅನಾವರಣ ಕಾರ್ಯಕ್ರಮವು ಸೋಮವಾರ ನಡೆಯಿತು.

ಖ್ಯಾತ ಯೂಟ್ಯೂಬರ್ ಸಚಿನ್ ಶೆಟ್ಟಿ ಮತ್ತು ನಟ, ಲೇಖಕ ಶನಿಲ್ ಗುರು ‘ಹುಂಡೈ ಎಕ್ಸ್‌ಟರ್’ ಕಾರನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಸಚಿನ್ ಶೆಟ್ಟಿ ‘ಹುಂಡೈ ಕಂಪೆನಿಯ ಯಾವುದೇ ಮಾದರಿಯ ಕಾರು ಉತ್ತಮ ಗುಣಮಟ್ಟದಿಂದ ಕೂಡಿರುತ್ತದೆ. ಮಾರುಕಟ್ಟೆಗೆ ಬಿಡುಗಡೆಯಾದೊಡನೆ ದಾಖಲೆ ಸಂಖ್ಯೆಯಲ್ಲಿ ಮಾರಾಟವಾಗುವುದು ಇದರ ವಿಶೇಷತೆಯಾಗಿದೆ. ‘ಹುಂಡೈ ಎಕ್ಸ್‌ಟರ್’ ಕಾರು ಕೂಡ ಗ್ರಾಹಕರ ಮನ ಗೆಲ್ಲಲಿ ಎಂದು ಆಶಿಸಿದರು.

ನಟ ಶನಿಲ್ ಗುರು ಮಾತನಾಡಿ ‘ಅದ್ವೈತ್ ಹುಂಡೈ ಶೋರೂಮ್’ನಲ್ಲಿ ಗ್ರಾಹಕರಿಗೆ ಉತ್ತಮ ಸೇವೆಗಳು ಲಭ್ಯವಾಗುತ್ತದೆ. ನಾನೂ ಕೂಡ ಇಲ್ಲಿನ ಗ್ರಾಹಕನಾಗಿರುವೆ. ತೃಪ್ತಿದಾಯಕ ಸೇವೆಯು ಇಲ್ಲಿ ಸಿಗುತ್ತಿರುವುದಕ್ಕೆ ನಾನು ಸಾಕ್ಷಿಯಾಗಿರುವೆ. ಹೊಸ ‘ಹುಂಡೈ ಎಕ್ಸ್‌ಟರ್’ ಕಾರು ವಿಶೇಷತೆಯಿಂದ ಕೂಡಿದ್ದು, ಗ್ರಾಹಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ಆಕರ್ಷಿಸಲಿ’ ಎಂದು ಶುಭ ಹಾರೈಸಿದರು.

ಈ ಸಂದರ್ಭ ಗ್ರಾಹಕರಾದ ಜಿತೇಂದ್ರ, ಜೋಸೆಫ್ ಮಾರ್ಕ್ ಫೆನಾಂಡೀಸ್, ಮಹೇಶ್ ಕುಮಾರ್, ಸೈಯದ್ ಅವರಿಗೆ ಕಾರಿನ ‘ಕೀ’ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಲಸ್ಟರ್ ಮುಖ್ಯಸ್ಥ ಶಶಿಕಾಂತ್ ಶೆಟ್ಟಿ, ಶೋ ರೂಮ್ ಮ್ಯಾನೇಜರ್ ರಾಜೇಶ್ ಉಳ್ಳಾಲ್, ಅಕೌಂಟ್ಸ್ ಮ್ಯಾನೇಜರ್ ಸುಧಾಕರ್, ಸರ್ವಿಸ್ ಮ್ಯಾನೇಜರ್ ಸುಕೇಶ್, ಸೇಲ್ಸ್ ಮ್ಯಾನೇಜರ್‌ಗಳಾದ ಮೀನಾ ರೇಗೋ, ಹರ್ಷ ಉಪಸ್ಥಿತರಿದ್ದರು. ಪ್ರೀತಂ ಕಾರ್ಯಕ್ರಮ ನಿರೂಪಿಸಿದರು. ಮಾರಾಟ ವಿಭಾಗದ ಬ್ರಾಂಚ್ ಮುಖ್ಯಸ್ಥ ಶಿವಪ್ರಸಾದ್ ವಂದಿಸಿದರು.

‘ಹುಂಡೈ ಎಕ್ಸ್‌ಟರ್’ ಕಾರು ಸ್ಮಾರ್ಟ್ ಇಲೆಕ್ಟ್ರಿಕಲ್ ಸನ್ ರೂಫ್ ಹಾಗೂ ಡುಯೆಲ್ ಕ್ಯಾಮರಾ ಸಹಿತ ಡ್ಯಾಶ್‌ಕ್ಯಾಂ ಒಳಗೊಂಡಿವೆ. 5.84 ಸೆ.ಮೀ. ಎಲ್‌ಸಿಡಿ ಡಿಸ್ಪ್ಲೇಯಲ್ಲದೆ ಸ್ಮಾರ್ಟ್ ಫೋನ್ ಆ್ಯಪ್ ಆಧಾರಿತ ಸಂವಹನ ವ್ಯವಸ್ಥೆಯೊಂದಿಗೆ ಎಲ್ಲಾ ಅತ್ಯಾಧುನಿಕ ಸೌಲಭ್ಯ ಹೊಂದಿವೆ ಎಂದು ಪ್ರಕಟನೆ ತಿಳಿಸಿದೆ.





















































share
ವಾರ್ತಾಭಾರತಿ
ವಾರ್ತಾಭಾರತಿ
Next Story
X