Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೋಲಿಕೆಯಿಂದ ಮಕ್ಕಳಲ್ಲಿ ಕೀಳರಿಮೆ,...

ಹೋಲಿಕೆಯಿಂದ ಮಕ್ಕಳಲ್ಲಿ ಕೀಳರಿಮೆ, ಖಿನ್ನತೆ: ಡಾ.ಪಿ.ವಿ.ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ27 Jun 2023 10:11 PM IST
share
ಹೋಲಿಕೆಯಿಂದ ಮಕ್ಕಳಲ್ಲಿ ಕೀಳರಿಮೆ, ಖಿನ್ನತೆ: ಡಾ.ಪಿ.ವಿ.ಭಂಡಾರಿ

ಉಡುಪಿ, ಜೂ.27: ಮಕ್ಕಳು ಹದಿಹರೆಯದಲ್ಲಿ ಮೊಬೈಲ್ ಚಟ, ಮದ್ಯ ಪಾನ, ಮಾದಕ ವ್ಯಸನ, ವಿರುದ್ದ ಲಿಂಗದ ಆಕರ್ಷಣೆ ಮುಂತಾದ ಸಮಸ್ಯೆಗಳಿಗೆ ದಾಸರಾಗುವ ಮೊದಲೇ ಸೂಕ್ತ ಸಮಯದಲ್ಲಿ ಮಕ್ಕಳ ಸಮಸ್ಯೆಯನ್ನು ಗುರುತಿಸಿ ಅಗತ್ಯ ಬಿದ್ದಲ್ಲಿ ಮಾನಸಿಕ ತಜ್ಞರಲ್ಲಿ ಸಲಹೆ ಪಡೆಯಬೇಕು ಎಂದು ಮನೋ ತಜ್ಞ ಡಾ.ಪಿ.ವಿ.ಭಂಡಾರಿ ಹೇಳಿದ್ದಾರೆ.

ಬಂಟಕಲ್ ಶ್ರೀಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸಿಲಿಂಗ್ ಘಟಕದ ವತಿಯಿಂದ ವಿದ್ಯಾರ್ಥಿಗಳ ಪೋಷಕರಿಗಾಗಿ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ನಡೆದ ಹದಿಹರೆಯದವರ ಪಾಲನೆ ಎಂಬ ವಿಷಯದ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಮಗು ಬೆಳೆದಂತೆ ಪೋಷಕರು ಅವರನ್ನು ನಿಭಾಯಿಸುವ ತಮ್ಮ ಕೌಶಲ್ಯವನ್ನು ಬದಲಾಯಿಸಿಕೊಳ್ಳಬೇಕು. ಅವರ ಮೂಲಭೂತ ಅಗತ್ಯಗಳನ್ನು ಅರ್ಥ ಮಾಡಿ ಕೊಳ್ಳುವುದು ಮತ್ತು ಸಮಾಜದಲ್ಲಿ ಉತ್ತಮ ನಡವಳಿಕೆಯನ್ನು ತೋರಿಸಲು ಅವರಿಗೆ ಮಾರ್ಗದರ್ಶನ ನೀಡಬೇಕು ಎಂದರು.

ಪಾಲಕರು ಮಕ್ಕಳನ್ನು ಇತರ ಮಕ್ಕಳೊಂದಿಗೆ ಹೋಲಿಕೆ ಮಾಡಬಾರದು. ಪ್ರತಿಯೊಬ್ಬರಿಗೂ ಅವರದೇ ಆದ ವ್ಯಕ್ತಿತ್ವ ಇರುತ್ತದೆ. ಹೋಲಿಕೆ ಮಾಡು ವುದರಿಂದ ಮಕ್ಕಳಲ್ಲಿ ಕೀಳರಿಮೆ, ಮಾನಸಿಕ ಒತ್ತಡ, ಖಿನ್ನತೆ ಮುಂತಾದ ಸಮಸ್ಯೆ ಬೆಳೆಯಲು ಕಾರಣವಾಗುತ್ತದೆ. ಹದಿಹರೆಯದಲ್ಲಿ ಮಕ್ಕಳು ದೈಹಿಕ ಮತ್ತು ಮಾನಸಿಕ ಬದಲಾವಣೆಯನ್ನು ಹೊಂದುತ್ತಾರೆ. ಈ ಸಮಯದಲ್ಲಿ ಮಕ್ಕಳಿಗೆ ನೀಡುವ ಮೊಬೈಲ್, ಹಣ ಮತ್ತು ಬೈಕ್‌ಗಳ ಬಗ್ಗೆ ಜಾಗೃತೆ ವಹಿಸಬೇಕು ಎಂದು ಅವರು ಸಲಹೆ ನೀಡಿದರು.

ವಿದ್ಯುನ್ಮಾನ ಮತುತಿ ಸಂವಹನ ವಿಭಾಗದ ಪ್ರಾಧ್ಯಾಪಕಿ ಅಕ್ಷತಾ ರಾವ್ ಸ್ವಾಗತಿಸಿದರು. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮೆಶಿನ್ ಲರ್ನಿಂಗ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್‌ನ ಮುಖ್ಯಸ್ಥ ನಾಗರಾಜ್ ರಾವ್ ಕಾರ್ಯಕ್ರಮ ಆಯೋಜಿಸಿದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X