Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನಕದಾಸರನ್ನು ಒಂದು ಜಾತಿಗೆ...

ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ : ಅಸ್ರಣ್ಣ

ವಾರ್ತಾಭಾರತಿವಾರ್ತಾಭಾರತಿ11 July 2023 11:34 PM IST
share
ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ : ಅಸ್ರಣ್ಣ

ಮಂಗಳೂರು: ವರ್ಣಾಶ್ರಮದ ಹೆಸರಿನಲ್ಲಿ ನಾರಾಯಣಗುರು, ನಿತ್ಯಾನಂದರು. ದಾಸಶ್ರೇಷ್ಟರಾದ ಕನಕದಾಸರನ್ನು ಒಂದು ಜಾತಿಗೆ ಸೀಮಿತ ಗೊಳಿಸುವುದು ಸರಿಯಲ್ಲ. ಸಮಾಜವನ್ನು ಒಂದಾಗಿಸುವ ಕನಕದಾಸರ ಕೀರ್ತನೆಗಳನ್ನು ಕೇಳುವ ಅರ್ಥೈಸುವ ಮೂಲಕ ಬದುಕನ್ನು ಅರಿಯುವ ಚಿಂತನೆಗಳಿಂದ ಬೆಳೆಯುವ ಅಗತ್ಯವಿದೆ ಎಂದು ಕಟೀಲು ದೇಗುಲದ ಆನುವಂಶಿಕ ಮೊಕ್ತೇಸರ ಶ್ರೀಹರಿನಾರಾಯಣದಾಸ ಆಸ್ರಣ್ಣ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಕಟೀಲು, ಲಲಿತಕಲಾ ಸಂಘದ ಸಹಯೋಗದಲ್ಲಿ ಕನಕದಾಸರ ರಾಮಧಾನ್ಯ ಚರಿತೆ : ಅರ್ಥಾನುಸಂಧಾನ -ಗಾಯನ ವ್ಯಾಖ್ಯಾನ ಕಾರ್ಯಕ್ರಮವನ್ನು ಕಾಲೇಜಿನ ವಾಗ್ದೇವಿ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ವಿವಿಯ ಕನಕದಾಸ ಸಂಶೋಧನ ಕೇಂದ್ರದ ನಿರ್ದೇಶಕ ಡಾ. ಧನಂಜಯ ಕುಂಬ್ಳೆ ತಮ್ಮ ಆಶಯ ಭಾಷಣದಲ್ಲಿ, ಕನಕದಾಸರ ಕೀರ್ತನೆಗಳು ಕಾವ್ಯ ಮೌಲ್ಯದ ದೃಷ್ಟಿಯಿಂದ ಮಹತ್ವಪೂರ್ಣವಾದವು. ಅವರ ಕಾವ್ಯಗಳಿಗೆ ಭಕ್ತಿ ಮತ್ತು ಸಾಮಾಜಿಕ ಕಾಳಜಿಗಳೆಂಬ ಎರಡು ಧಾರೆಗಳಿವೆ. ಧಾನ್ಯಗಳ ಮೂಲಕ ಸಾಮಾಜಿಕ ಧ್ಯಾನವನ್ನು ಮಾಡಿದ ರಾಮಧಾನ್ಯ ಚರಿತೆಯನ್ನು ಸಾಮಾಜಿಕ ಪಠ್ಯವಾಗಿ ಅಧ್ಯಯನ ಮಾಡಿದಾಗ ಆಧುನಿಕ ಭಾರತದ ಅನೇಕ ಸಮಸ್ಯೆಗಳನ್ನು ಅದು ಎದುರುಗೊಳ್ಳುವುದನ್ನು ಗಮನಿಸಬಹುದು, ಎಂದರು.

ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸನತ್‌ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮುಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಿಥುನ್ ಕೊಡೆತ್ತೂರು, ಕಾಲೇಜಿನ ಪ್ರಾಂಶುಪಾಲ ಡಾ. ಕೃಷ್ಣ, ಲಲಿತಕಲಾ ಸಂಘದ ಸಂಯೋಜಕಿ ಪೂಜಾ ಕಾಂಚನ್ ಉಪಸ್ಥಿತರಿದ್ದರು.

ಗಮಕ- ಅರ್ಥಾನುಸಂಧಾನ ಕಾರ್ಯಕ್ರಮದಲ್ಲಿ ಕನಕದಾಸರ ರಾಮಧಾನ್ಯ ಚರಿತೆಯ ಅರ್ಥಾನುಸಂಧಾನವನ್ನು ಕಲ್ಮಾಡಿ ಎ.ಎಸ್.ಇ.ಎಂ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪವನ್ ಕಿರಣಕೆರೆ ನಡೆಸಿಕೊಟ್ಟರು. ಸರಕಾರಿ ಕಾಲೇಜು, ಕಾಸರಗೋಡು ಕನ್ನಡ ಸ್ನಾತಕೋತ್ತರ ವಿಭಾಗದ ಸಂಶೋಧನಾರ್ಥಿ ಶ್ರದ್ಧಾ ಭಟ್ ನಾಯರ್ಪಳ್ಳ ಇವರು ಗಮಕ ವಾಚನ ಮಾಡಿದರು.

ಉಪನ್ಯಾಸಕಿ ಆಶಾಕೀರ್ತಿ ನಿರೂಪಿಸಿದರು. ಪ್ರಾಚಾರ್ಯ ಡಾ. ಕೃಷ್ಣ ಸ್ವಾಗತಿಸಿದರು. ಲಲಿತಕಲಾ ಸಂಘದ ಪೂಜಾ ಕಾಂಚನ್ ವಂದಿಸಿದರು. ಡಾ.ಪದ್ಮನಾಭ ಮರಾಠೆ ಕಾರ್ಯಕ್ರಮ ಸಂಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X