Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಧಿಕಾರಿಗಳಲ್ಲಿ ಕರ್ತವ್ಯದ ಜೊತೆಗೆ ಸೇವಾ...

ಅಧಿಕಾರಿಗಳಲ್ಲಿ ಕರ್ತವ್ಯದ ಜೊತೆಗೆ ಸೇವಾ ಮನೋಭಾವ ಇರಲಿ- ಶಾಸಕ ಅಶೋಕ್ ಕುಮಾರ್ ರೈ

ಕಂದಾಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 July 2023 5:51 PM IST
share
ಅಧಿಕಾರಿಗಳಲ್ಲಿ ಕರ್ತವ್ಯದ ಜೊತೆಗೆ ಸೇವಾ ಮನೋಭಾವ ಇರಲಿ- ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಒಂದಕ್ಕೊಂದು ಕೊಂಡಿಯಂತೆ ಕೆಲಸ ಮಾಡಿದಾಗ ಜನರಿಗೆ ಉತ್ತಮ ಸೇವೆ ದೊರೆಯುತ್ತದೆ. ಈ ನಿಟ್ಟಿನಲ್ಲಿ ಇಲಾಖೆಯಲ್ಲಿ ಕರ್ತವ್ಯ ಮತ್ತು ಸೇವೆ ಜೊತೆಯಲ್ಲಿ ಹೋದಲ್ಲಿ ಮಾತ್ರ ಬಡವರಿಗೆ ನ್ಯಾಯ ಸಿಗುವ ಕೆಲಸ ಆಗುತ್ತದೆ. ಕರ್ತವ್ಯದ ಜೊತೆ ಸೇವಾ ಮನೋಭಾವ ಇರಲಿ ಎಂದು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು.

ಅವರು ಪುತ್ತೂರು ತಾಲೂಕು ಆಡಳಿತ ಮತ್ತು ಕಂದಾಯ ಇಲಾಖೆಯ ಆಶ್ರಯದಲ್ಲಿ ತಾಲೂಕು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಕಂದಾಯ ದಿನಾಚರಣೆ ಕಾರ್ಯಕ್ರಮನ್ನು ಉದ್ಘಾಟಿಸಿ ಮಾತನಾಡಿದರು.

ಭೂಮಿಯನ್ನು ರಕ್ಷಿಸುವ ಕೆಲಸವನ್ನು ಪೊಲೀಸರು ಮಾಡಿದರೆ ಕಂದಾಯ ಇಲಾಖೆಯ ಅಧಿಕಾರಿಗಳು ಅದರ ಸಮರ್ಪಕ ನಿರ್ವಹಣೆಯನ್ನು ಮಾಡು ತ್ತಾರೆ. ಈ ವಿಚಾರದಲ್ಲಿ ಕರ್ತವ್ಯದ ಜೊತೆಗೆ ಸೇವಾ ಮನೋಭಾವನೆ ಇರಬೇಕು. ಬಡವರು ಇಲಾಖೆಗೆ ಬಂದಾಗ ತಡಮಾಡದೆ ಅವರಿಗೆ ಸೇವೆ ನೀಡ ಬೇಕು. ಕಾನೂನು ತೊಡಕುಗಳಿದ್ದಲ್ಲಿ ಸರಿಪಡಿಸಬೇಕು. ಈ ನಿಟ್ಟಿನಲ್ಲಿ ಜನಪ್ರತಿನಿಧಿಗಳೊಂದಿಗೆ ಅಧಿಕಾರಿಗಳ ಸ್ಪಂಧನೆ ಇರಬೇಕು. ಅಧಿಕಾರಿಗಳ ಸಮ ರ್ಪಕ ಸ್ಪಂದನೆ ಸಿಗದಿದ್ದಾಗ ಜನಪ್ರತಿನಿಧಿಗಳು ಯಾವ ಕಾರ್ಯ ಮಾಡಲೂ ಸಾಧ್ಯವಿಲ್ಲ ಎಂದರು.

ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಗಿರೀಶ್ ನಂದನ್ ಮಾತನಾಡಿ ಕಂದಾಯ ಇಲಾಖೆಯಲ್ಲಿ ಒಬ್ಬ ವ್ಯಕ್ತಿಯ ಜನನ ದಿಂದ ಮರಣದ ತನಕ ಎಲ್ಲಾ ಸೇವೆಗೆ ಅವಕಾಶವಿದೆ. ಜನರಿಗೆ ಸ್ಪಂಧಿಸಿ ಸೇವೆ ಮಾಡುವುದು ಇಲಾಖೆಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯ ವಾಗಿದೆ. ಜು.1ರಿಂದ ಹೊಸ ವರ್ಷದಂತೆ ಎಲ್ಲಾ ಕೆಲಸ ಉತ್ತಮ ರೀತಿಯಲ್ಲಿ ನಡೆಯಲಿದೆ ಎಂದರು.

ಪುತ್ತೂರು ತಹಶೀಲ್ದಾರ್ ಜೆ.ಶಿವಶಂಕರ್, ಭೂಮಾಪನ ಇಲಾಖೆಯ ಸೂಪರ್‍ವೈಸರ್ ಮಹೇಶ್ ಕುಮಾರ್, ಉಪಖಜಾನೆಯ ಸಹಾಯಕ ನಿರ್ದೇಶಕ ಮಹೇಶ್ ಎಸ್, ಉಪನೋಂದನಾಧಿಕಾರಿ ಸತ್ಯೇಶ್ ಪಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಪಡ್ನೂರು ಗ್ರಾಮ ಸಹಾಯಕ ಬಾಲಕೃಷ್ಣ ಗೌಡ, ಗ್ರೂಪ್ ಡಿ ಸಿಬ್ಬಂದಿ ರಾಧಾಕೃಷ್ಣ, ಕಬಕ ಗ್ರಾಮ ಆಡಳಿತ ಅಧಿಕಾರಿ ಜಂಗಪ್ಪ, ತಾಲೂಕು ಕಚೇರಿಯ ಸಿಬ್ಬಂದಿ ಚೈತ್ರ ಡಿ ನಾಯಕ್ ಕಾರ್ಕಳ, ಸಹಾಯಕ ಆಯುಕ್ತರ ಕಚೇರಿಯಲ್ಲಿರುವ ಪ್ರತಿಕ್ಷಾ ಪಿ ಎಸ್, ಭೂಮಾಪನಾ ಇಲಾಖೆಯ ಮಂಜುನಾಥ ಟಿ ಎಸ್ ಅವರಿಗೆ ಪ್ರಶಂಸ ಪತ್ರ ನೀಡಿ ಅಭಿನಂದಿಸಲಾಯಿತು.

ಇಲಾಖೆಯ ಗ್ರೇಡ್ 2 ತಹಸೀಲ್ದಾರ್ ಲೋಕೇಶ್ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ಗೋಪಾಲ್ ಅವರು ವಂದಿಸಿದರು. ಉಪತಹಸೀಲ್ದಾರ್ ಸುಲೋಚನಾ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X