Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ...

ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ: ನ್ಯಾ.ಶರ್ಮಿಳಾ ಎಸ್

ವಾರ್ತಾಭಾರತಿವಾರ್ತಾಭಾರತಿ11 July 2023 8:41 PM IST
share
ಬಡತನ ಮತ್ತು ಅಜ್ಞಾನದಿಂದ ಜನಸಂಖ್ಯೆ ಹೆಚ್ಚಳ: ನ್ಯಾ.ಶರ್ಮಿಳಾ ಎಸ್

ಉಡುಪಿ: ದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಗೆ ಬಡತನ, ಅಜ್ಞಾನ ಮತ್ತು ಮೂಢನಂಬಿಕೆ ಮುಂತಾದವು ಕಾರಣವಾಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹೇಳಿದ್ದಾರೆ.

ಮಂಗಳವಾರ ನಗರದ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜನಸಂಖ್ಯಾ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವುದರಿಂದ ಜನಸಂಖ್ಯಾ ಹೆಚ್ಚಳವನ್ನು ತಡೆಗಟ್ಟಬಹುದಾಗಿದ್ದು, ಕುಟುಂಬ ನಿಯಂತ್ರಣ ಕ್ರಮಗಳನ್ನು ಅನುಸರಿಸುವುದೂ ಕೂಡಾ ಅಗತ್ಯ ವಾಗಿದೆ. ಪ್ರಸ್ತುತ ಮುಂದುವರಿದ ದೇಶಗಳಲ್ಲಿ ಜನಸಂಖ್ಯೆ ಹೆಚ್ಚಳವು ಬಹುದೊಡ್ಡ ಸಮಸ್ಯೆಯಾಗಿದ್ದು, ಇದರಿಂದಾಗಿ ಹಲವು ಆರ್ಥಿಕ, ಸಾಮಾಜಿಕ ಸಮಸ್ಯೆಗಳು ಉದ್ಭವವಾಗಿವೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಕುಟುಂಬದ ನಿರ್ವಹಣೆ ಹಾಗೂ ರಾಷ್ಟ್ರದ ಅಭಿವೃದ್ಧಿಯಲ್ಲಿ ಜನಸಂಖ್ಯೆ ಬಹಳ ಪ್ರಾಮುಖ್ಯತೆಯನ್ನು ಪಡೆದು ಕೊಂಡಿದೆ. ಶಿಕ್ಷಣದ ಕೊರತೆ, ಬಾಲ್ಯ ವಿವಾಹ, ಅಜ್ಞಾನ ಮುಂತಾದವುಗಳು ಜನಸಂಖ್ಯೆ ಹೆಚ್ಚಳಕ್ಕೆ ಕಾರಣವಾಗಿವೆ. ಜನಸಂಖ್ಯಾ ಹೆಚ್ಚಳವು ನೇರವಾಗಿ ಪ್ರಕೃತಿ ಮೇಲೆ ಪರಿಣಾಮ ಬೀರಲಿದ್ದು, ಪ್ರಕೃತಿಯಲ್ಲಿ ಅಸಮತೋಲನ ಉಂಟಾಗುವ ಸಾಧ್ಯತೆಯಿದೆ ಎಂದರು.

ಜನಸಂಖ್ಯಾ ದಿನಾಚರಣೆ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್ ಕೆ, ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ.ಅಂಜಲಿ ವಾಗ್ಲೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಹೆಚ್, ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ.ರಘುನಾಥ ಕೆ.ಎಸ್, ನಿರ್ದೇಶಕಿ ಡಾ.ನಿರ್ಮಲಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಸ್ವಾಗತಿಸಿ, ಹಿರಿಯ ತಾಲೂಕುಆರೋಗ್ಯ ನಿರೀಕ್ಷಣಾ ಅಧಿಕಾರಿ ದೇವಪ್ಪ ಪಟಗಾರ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕ ಡಾ.ನವೀನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X