Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋಸ್ಮಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ...

ಕೋಸ್ಮಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ15 July 2023 6:40 PM IST
share
ಕೋಸ್ಮಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ

ಭಟ್ಕಳ: ಇಲ್ಲಿನ ಖಲಿಫಾ ಮೋಹಲ್ಲಾದ ಕೋಸ್ಮಸ್ ಸ್ಪೋರ್ಟ್ಸ್ ಸೆಂಟರ್ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿಭಾವಂತ ಯುವಕರಿಗೆ ಹಾಗೂ 10, 12 ಮತ್ತು ಪದವಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಶಸ್ತಿ ಪ್ರದಾನ ಸಮಾರಂಭ ಮರ್ಕಝಿ ಖಲಿಫಾ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ರಾತ್ರಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ನ್ಯೂ ಇಂಗ್ಲಿಷ್ ಪಿ.ಯು.ಕಾಲೇಜಿನ ಪ್ರಾಂಶುಪಾಲ ಡಾ.ವೀರೇಂದ್ರ ಶಾನುಭಾಗ ಮಾತನಾಡಿ, ಖಲಿಫಾ ಮೋಹಲ್ಲಾದ 32 ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಸಂಪೂರ್ಣ ಕುರ್‌ಆನ್ ಕಂಠಪಾಟಗೊಳಿಸಿದ್ದನ್ನು ಕೇಳಿ ನಿಜಕ್ಕೂ ಆಶ್ಚರ್ಯವಾ ಯಿತು. ವಿದ್ಯಾರ್ಥಿಗಳಲ್ಲಿ ಅಸಾಧಾರಣ ಸ್ಮರಣ ಶಕ್ತಿ ಇದೆ ಎಂದ ಅವರು, ಹಲವಾರು ವಿದ್ಯಾರ್ಥಿಗಳು ಶೈಕ್ಷಣಿಕ ವರ್ಷದಲ್ಲಿ ಗಣನೀಯ ಯಶಸ್ಸು ದಾಖಲಿಸಿದ್ದು, ಇಲ್ಲಿನ ಜನರು ಕ್ರೀಡೆಯಲ್ಲೂ ಗಣನೀಯ ಸಾಧನೆ ಮಾಡಿದ್ದಾರೆ, ಅವರೆಲ್ಲರಿಗೂ ಶ್ರಮ, ಸಮರ್ಪಣಾ ಮನೋಭಾವ, ಕುತೂಹಲ ಇಲ್ಲಿಯ ಯುವಕರಲ್ಲಿದೆ. ನಿಮ್ಮೊಳಗೆ ತುಂಬಾ ಪ್ರತಿಭೆ ಇದೆ, ನೀವು ಹೊಸ ಆಲೋಚನೆಗಳ ಬಗ್ಗೆ ಯೋಚಿಸಬೇಕು, ನೀವು ಹೊಸ ವ್ಯವಹಾರದತ್ತ ಪ್ರಗತಿ ಸಾಧಿಸಬೇಕು, ದುಬೈ ಮತ್ತು ಇತರ ದೇಶಗಳಿಗೆ ಹೋಗುವುದಕ್ಕಿಂತ, ಇಲ್ಲಿಯೇ ಏನಾದರೂ ಹೊಸತನ ಸೃಷ್ಟಿಸಿ ಹೊರಗಿನವರೇ ಭಟ್ಕಳಕ್ಕೆ ಬರು ವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಓಲಾ, ಊಬರ್, ಸ್ವಿಗಿ, ಝೊಮಾಟೊ ಉದಾಹರಣೆಗಳನ್ನು ನೀಡಿದ ಅವರು ಭಟ್ಕಳದ ಜನತೆಗೆ ಹೊಸದನ್ನು ಆಲೋಚಿಸಿ, ಹೊಸ ಕ್ಷೇತ್ರಗಳನ್ನು ಸೃಷ್ಟಿಸಿ, ಯುವಕರು ಏನನ್ನಾದರೂ ಮಾಡಲು ನಿರ್ಧರಿಸಿದರೆ, ಅವರಿಗೆ ಯಾವುದೇ ಕೆಲಸವು ಕಷ್ಟಕರವಲ್ಲ ಎಂದು ಹೇಳಿದರು.

ಸಮಾರಂಭದಲ್ಲಿ ಜಾಮಿಯಾ ಇಸ್ಲಾಮಿಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಮೌಲಾನ ಮಕ್ಬೂಲ್ ಆಹ್ಮದ್ ಕೋಬಟ್ಟೆ, ಮರ್ಕಝಿ ಖಲಿಫಾ ಜಮಾಅತುಲ್ ಮುಸ್ಲಿಮೀನ್ ಪ್ರಧಾನ ಖಾಝಿ ಮೌಲಾನ ಕ್ವಾಜಾ ಮುಹಿಯುದ್ದೀನ್ ಅಕ್ರಮಿ ಮದನಿ ನದ್ವಿ, ಅಂಜುಮನ್ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್ ಮಾತನಾಡಿದರು. ಕೋಸ್ಮಸ್ ಸ್ಪೋರ್ಟ್ಸ್ ಸೆಂಟರ್ ಅಧ್ಯಕ್ಷ ಮೌಲಾನ ಇರ್ಷಾದ್ ನಾಯ್ತೆ ನದ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮೌಲಾನ ತೈಮೂರ್ ಗವಾಯಿ ಅತಿಥಿಗಳನ್ನು ಸ್ವಾಗತಿ ಪರಿಚಯಿಸಿದರು. ಕೋಸ್ಮಸ್ ಸ್ಟೋರ್ಟ್ಸ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಂಜುನ್ ಗಂಗಾವಳಿ ನದ್ವಿ ವರದಿ ವಾಚಿಸಿದರು. ಅಬ್ದುಸ್ಸಲಾಂ ಚಾಮುಂಡಿ ಧನ್ಯವಾದ ಅರ್ಪಿಸಿದರು. ಹಾಫಿಝ್ ಹಸನ್ ಡಿ.ಎಫ್. ನಿರೂಪಿಸಿದರು.

ಮೊಹ್ತ್ಶಮ್ ಅಬು ಫೈಸಲ್, ಸಿದ್ದೀಕ್ ಇರ್ಷಾದ್ ಮೊಹಿಯುದ್ದೀನ್, ಕೆ ಎಂ ಅಶ್ಫಾಕ್, ತಾರೀಕ್ ದಮ್ದಾಬು, ಇಸ್ಮಾಯಿಲ್ ಜುಬಾಪು ಮತ್ತಿತರರು ವೇದಿಕೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X