Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ಬಸ್‌ಗಳ ಸಂಚಾರ ಆರಂಭಿಸಲು...

ಸರಕಾರಿ ಬಸ್‌ಗಳ ಸಂಚಾರ ಆರಂಭಿಸಲು ಆಗ್ರಹಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ14 July 2023 8:22 PM IST
share
ಸರಕಾರಿ ಬಸ್‌ಗಳ ಸಂಚಾರ ಆರಂಭಿಸಲು ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ‘ಶಕ್ತಿ’ ಯೋಜನೆಯು ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಮಹಿಳೆಯರಿಗೂ ಸಿಗುವಂತಾಗಲು ಎರಡೂ ಜಿಲ್ಲೆಯ ಎಲ್ಲಾ ರೂಟ್‌ಗಳಲ್ಲೂ ಸರಕಾರಿ ಬಸ್‌ಗಳ ಸಂಚಾರ ಆರಂಭಿಸಲು ಕ್ರಮ ಜರಗಿಸಬೇಕು. ಅದು ಬಿಟ್ಟು, ಸಾರಿಗೆ ಅಧಿಕಾರಿಗಳು ಖಾಸಗಿ ಬಸ್ ಮಾಲಕರ ಅಣತಿಯಂತೆ ನಡೆದು ಜನವಿರೋಧಿ ಧೋರಣೆ ತಾಳಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಸಂಚಾರ ಆರಂಭಿಸಲು ಒತ್ತಾಯಿಸಿ ಹಾಗೂ ವಿವಿಧ ಸಾರಿಗೆ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಶುಕ್ರವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.

ಸುರತ್ಕಲ್ ಟೋಲ್‌ಗೇಟ್ ಮುಚ್ಚಿ ಎಂಟು ತಿಂಗಳಾದರೂ ಟೋಲ್ ಹೆಸರಿನಲ್ಲಿ ಪ್ರಯಾಣಿಕರ ಟಿಕೆಟ್ ಮೇಲೆ ೫ ರೂ.ಸುಲಿಗೆ ಮಾಡುತ್ತಿರುವ ಖಾಸಗಿ ಬಸ್ ಮಾಲಕರ ವಿರುದ್ಧ ಕ್ರಮ ಕೈಗೊಳ್ಳದೆ, ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆ ನಡೆಸದೆ ಜಿಲ್ಲಾಡಳಿತ ಲೂಟಿಯ ಪರವಾಗಿ ನಿಂತಿರುವುದನ್ನು ಖಂಡಿ ಸಿದ ಅವರು ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ ದರ್ಬಾರನ್ನು ಕೊನೆಗೊಳಿಸಲು ಜಿಲ್ಲೆಯ ಜನರು ಪ್ರತಿ ಗ್ರಾಮಗಳಿಗೆ ಸರಕಾರಿ ಬಸ್ಸಿನ ಬೇಡಿಕೆ ಸಲ್ಲಿಸಬೇಕು ಎಂದು ಬಿ.ಕೆ.ಇಮ್ತಿಯಾಝ್ ಕರೆ ನೀಡಿದರು.

ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ ನಗರಕ್ಕೆ ಈಗಾಗಲೇ ೬೮ ಮಂಜೂರಾಗಿರುವ ಸರಕಾರಿ ನರ್ಮ್ ಬಸ್‌ನಲ್ಲಿ ೩೫ ಬಸ್ಸುಗಳಷ್ಟೇ ಓಡಾಟ ಮಾಡುತ್ತಿದೆ. ಸರಕಾರ ಕೂಡಲೇ ಹೊಸ ಬಸ್ಸುಗಳನ್ನು ಒದಗಿಸಲು ಕ್ರಮಕೈಗೊಳ್ಳಬೇಕು. ನಗರದ ಸ್ಟೇಟ್‌ಬ್ಯಾಂಕ್‌ನಿಂದ ಈ ಹಿಂದೆ ಸಂಚರಿಸುತ್ತಿದ್ದ ನರ್ಮ್ ಬಸ್ ಓಡಾಡುವಂತೆ ನೋಡಿಕೊಳ್ಳಬೇಕು. ಪುತ್ತೂರು, ಬೆಳ್ತಂಗಡಿ ನಡುವೆ ಸರಕಾರಿ ಬಸ್ ಓಡಾಡುವಂತೆ ಮಂಗಳೂರು- ಮೂಡುಬಿದಿರೆ-ಕಾರ್ಕಳ ನಡುವೆಯೂ ಸರಕಾರಿ ಬಸ್‌ಗಳು ಸಂಚರಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ್ ನಾಯಕ್ ಆಗಮಿಸಿ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು, ನಗರ ಘಟಕದ ಅಧ್ಯಕ್ಷ ಜಗದೀಶ್ ಬಜಾಲ್, ಕೋಶಾಧಿಕಾರಿ ತಯ್ಯೂಬ್ ಬೆಂಗರೆ, ಸೈಫರ್ ಆಲಿ, ರಫೀಕ್ ಹರೇಕಳ, ಹನೀಫ್ ಬೆಂಗರೆ, ಮುಸ್ತಫಾ ಕಲ್ಲಕಟ್ಟೆ, ಮನೋಜ್ ಉರ್ವಸ್ಟೋರ್, ರಿಹಾಬ್, ನಾಸಿರ್, ಜೆರಾಲ್ಡ್ ಟವರ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X