Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ಝೋನ್...

ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ಝೋನ್ ಸಮಿತಿ ಅಸ್ತಿತ್ವಕ್ಕೆ

ಹಾಫಿಝ್ ಯಅ್ ಕೂಬ್ ಸಅದಿ, ಅಶ್ರಫ್ ಕಿನಾರ, ಅಬ್ದುಲ್ ಸಲೀಂ ಅಡ್ಯಾರ್ ಸಾರಥಿಗಳು

ವಾರ್ತಾಭಾರತಿವಾರ್ತಾಭಾರತಿ8 July 2023 4:14 PM IST
share
ಸುನ್ನಿ ಕೋ ಆರ್ಡಿನೇಷನ್ ಮಂಗಳೂರು ಝೋನ್ ಸಮಿತಿ ಅಸ್ತಿತ್ವಕ್ಕೆ

ಮಂಗಳೂರು : ಕರ್ನಾಟಕ ಮುಸ್ಲಿಂ ಜಮಾಅತ್ , ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ಮಂಗಳೂರು ಝೋನ್ ನಾಯಕರನ್ನೊಳಗೊಂಡ ಸಭೆಯು ಅಡ್ಯಾರ್ ಕಣ್ಣೂರು ಸುನ್ನಿ ಸೆಂಟರ್ ನಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ಝೋನ್ ಅಧ್ಯಕ್ಷ ವಿ ಎ ಮುಹಮ್ಮದ್ ಸಖಾಫಿ ನೇತೃತ್ವದಲ್ಲಿ ದುಆದೊಂದಿಗೆ ನಡೆಯಿತು. ಎಸ್ ವೈ ಎಸ್ ಝೋನ್ ಅಧ್ಯಕ್ಷ ಸತ್ತಾರ್ ಸಖಾಫಿ ಅಡ್ಯಾರ್ ಪದವು ಉದ್ಘಾಟಿಸಿದರು. ಮಂಗಳೂರು ಕೇಂದ್ರೀಕರಿಸಿ ಅಹ್ಲ್ ಸುನ್ನದ ಆಶಯ ಆದರ್ಶ ಗಳನ್ನು ಜನರಲ್ಲಿ ವಿಶ್ವಾಸ ಮೂಡಿಸಿ ನೈಜ ಇಸ್ಲಾಂ ಧರ್ಮದ ಸತ್ಯ ಸಂದೇಶ ನ್ನೊಳಗೊಂಡ ನಾಡಿನ ಸೌಹಾರ್ದತೆಗೆ ಬೇಕಾಗಿ ದುಡಿಯುವ ಬಡ ನಿರ್ಗತಿಕರ ಕಣ್ಣೀರೊರೆಸುವ ಒಂದು ಸಮೂಹ ವನ್ನುಂಟು ಮಾಡಲೂ ಇನ್ನಷ್ಟು ಕಾರ್ಯಾಚರಣೆ ಗೆ ಬೇಕಾಗಿ ಮಂಗಳೂರು ಝೋನ್ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್ ಎಸ್ ಎಸ್ ಎಫ್ ನಾಯಕರನ್ನೊಳಗೊಂಡ ಸುನ್ನಿ ಕೋ ಆರ್ಡಿನೇಷನ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.

ಅಧ್ಯಕ್ಷ ರಾಗಿ ಹಾಫಿಝ್ ಯಅ್-ಕೂಬ್ ಸಅದಿ ನಾವೂರು‌, ಪ್ರಧಾನ ‌ಕಾರ್ಯರ್ಶಿಯಾಗಿ ಅಶ್ರಫ್ ಕಿನಾರ ಮಂಗಳೂರು, ಕೋಶಾಧಿಕಾರಿ ಯಾಗಿ ಬಿ ಎ ಅಬ್ದುಲ್ ಸಲೀಂ ಅಡ್ಯಾರ್ ಪದವು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ರುಗಳಾಗಿ ವಿ ಎ ಮುಹಮ್ಮದ್ ಸಖಾಫಿ ವಳವೂರು, ಅಬ್ದುಲ್ ಸತ್ತಾರ್ ಸಖಾಫಿ ಅಡ್ಯಾರ್ ಪದವು,ಅಬ್ದುಲ್ ಹಮೀದ್ ಬೋಂದೆಲ್ , ಕಾರ್ಯದರ್ಶಿ ಗಳಾಗಿ ನಝೀರ್ ವಳವೂರು, ಅಜ್ ಮಲ್ ಕಾವೂರು,ಉನೈಸ್ ಪೇರಿಮಾರ್ .ಸದಸ್ಯರು ಗಳಾಗಿ ಕೆ ಎಚ್ ಕೆ ಅಬ್ದುಲ್ ಕರೀಂ ಕಣ್ಣೂರು, ಎ ಪಿ‌ ಇಸ್ಮಾಯಿಲ್ ಅಡ್ಯಾರ್ ಪದವು, ಬಷೀರ್ ಮದನಿ ಕುಳೂರು,ಅಶ್ರಫ್ ಫಾಳಿಲಿ ಅಮ್ಮೆಮ್ಮಾರ್,ಸಿದ್ದೀಖ್ ಕಾವೂರು,ಪಾರೂಕ್ ಅಡ್ಯಾರ್ ಪದವು,ಹಸನ್ ಪಾಂಡೇಶ್ವರ,ಸಯ್ಯಿದ್ ಇಸ್ಹಾಕ್ ತಂಞಲ್ ಕಣ್ಣೂರು,ಕೆ ಸಿ‌ ಸುಲೈಮಾನ್ ಮುಸ್ಲಿಯಾರ್,ಜಬ್ಬಾರ್ ಕಣ್ಣೂರು,ಅಬೂಬಕ್ಕರ್ ಹಾಜಿ ತುಂಬೆ,ನವಾಝ್ ಸಖಾಫಿ ಅಡ್ಯಾರ್ ಪದವು,ಮನ್ಸೂರ್ ಮದನಿ ವಳವೂರು, ಅಬ್ದುಲ್ ಖಾದರ್ ಕಣ್ಣೂರು,ಪಿ ಎ ಮುಹಮ್ಮದ್ ರಫೀಕ್ ಮದನಿ‌ಕಾಮಿಲ್,ನೌಸೀಫ್ ಕಾವೂರು, ಫಯಾಝ್ ಕೊಪ್ಪಳ,ಬದ್ರುದ್ದೀನ್ ಅಡ್ಯಾರ್ ಪದವು,ಸಿದ್ದೀಖ್ ಸಖಾಫಿ ವಳವೂರು, ಫಳ್ ಲ್ ಪೇರಿಮಾರ್, ಮಲಿಕ್ ಜೆಪ್ಪು,ಅಬ್ಬಾಸ್ ಹಾಜಿ ಬಿಜೈ,ಅಬ್ದುಲ್‌ ಖಾದರ್ ಕಾವೂರು, ಹಮೀದ್ ಬೆಂಗರೆ, ಸುಹೈಲ್ 10thಮೈಲ್, ಇಕ್ಬಾಲ್ ಅಹ್ಸನಿ ಬಜಾಲ್, ಮನ್ಸೂರ್ ಬಜಾಲ್, ಹಾರಿಸ್ ಬಜಾಲ್ ,ಕಲಂದರ್ ಪಾಂಡೇಶ್ವರ ಇವರನ್ನು ಆರಿಸಲಾಯಿತು. ಹಾಫಿಝ್ ಯಅ್-ಕೂಬ್ ಸಅದಿ ಸ್ವಾಗತಿಸಿ ಅಶ್ರಫ್ ಕಿನಾರ ಮಂಗಳೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X