Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಜುಲೈ 4ರಂದು ವಿದ್ಯುತ್ ವ್ಯತ್ಯಯ

ಉಡುಪಿ: ಜುಲೈ 4ರಂದು ವಿದ್ಯುತ್ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ3 July 2023 8:30 PM IST
share
ಉಡುಪಿ: ಜುಲೈ 4ರಂದು ವಿದ್ಯುತ್ ವ್ಯತ್ಯಯ

ಉಡುಪಿ, ಜು.3: 110 ಕೆವಿ ಮಧುವನ-ಕುಂದಾಪುರ ವಿದ್ಯುತ್ ಮಾರ್ಗದ ಗೋಪುರ ಸಂಖ್ಯೆ: 90,91,92 ಮತ್ತು 104ರಲ್ಲಿ ದುರ್ಬಲ ಇನ್ಸುಲೇಟರ್‌ಗಳ ಬದಲಾವಣೆ ಮಾಡುವ ಸಲುವಾಗಿ 110/33/11 ಕೆವಿ, ಉಪಕೇಂದ್ರಗಳಾದ ಕುಂದಾಪುರ ಮತ್ತು ನಾವುಂದ ಹಾಗೂ 33/11 ಕೆವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಕೊಲ್ಲೂರು ಮತ್ತು ಗಂಗೊಳ್ಳಿಯಿಂದ ಹೊರಡುವ ಎಲ್ಲಾ 11 ಕೆವಿ ಫೀಡರುಗಳ ಜೊತೆಗೆ 33 ಕೆವಿ ಕುಂದಾಪುರ-ಗಂಗೊಳ್ಳಿ ಮಾರ್ಗ, 33 ಕೆವಿ ಸೌಪರ್ಣಿಕಾ ಏತ ನೀರಾವರಿ ಸ್ಥಾವರ ಆಲೂರು, 33 ಕೆವಿ ಸೌಕೂರು ಏತ ನೀರಾವರಿ ವಿದ್ಯುತ್ ಮಾರ್ಗ ಹಾಗೂ ಕೊಂಕಣ ರೈಲ್ವೆ ನಿಗಮ ನಿಯಮಿತದ 110 ಕೆವಿ ಸೇನಾಪುರ ಟಿಎಸ್‌ಎಸ್‌ನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದರಿಂದ ಕುಂದಾಪುರ ಪೇಟೆ, ಹಂಗ್ಳೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್‌ಸಪ್ಲೈ, ಕೋಣಿ, ಕಂದಾವರ, ಬಳ್ಕೂರು, ಹಳ್ನಾಡು, ಅಂಪಾರು, ಕಾವ್ರಾಡಿ, ಜಪ್ತಿ, ಹೊಂಬಾಡಿ-ಮಂಡಾಡಿ, ಕಾಳಾವರ, ಅಸೋಡು, ಬಸ್ರೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸೆ, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕಕುರ್ಂಜೆ, ಕೆರಾಡಿ, ಆಜ್ರಿ, ತಲ್ಲೂರು, ಬೈಂದೂರು, ಗೋಳಿಹೊಳೆ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು, ದೇವಲ್ಕುಂದ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ತೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲ್ತೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರಂದಾಡಿ, ಸೇನಾಪುರ, ಕಂಬದಕೋಣೆ, ಉಳ್ಳೂರು-11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ಜುಲೈ 4ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X