Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜು.14ರಂದು ಕೇಂದ್ರ ವಿತ್ತ ಸಚಿವೆ...

ಜು.14ರಂದು ಕೇಂದ್ರ ವಿತ್ತ ಸಚಿವೆ ಉಡುಪಿಗೆ ಭೇಟಿ: ಕುಯಿಲಾಡಿ ಸುರೇಶ್ ನಾಯಕ್

ವಾರ್ತಾಭಾರತಿವಾರ್ತಾಭಾರತಿ12 July 2023 6:02 PM IST
share
ಜು.14ರಂದು ಕೇಂದ್ರ ವಿತ್ತ ಸಚಿವೆ ಉಡುಪಿಗೆ ಭೇಟಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ, ಜು.12: ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ಜು.14ರಂದು ಬೆಳಿಗ್ಗೆ 11ಗಂಟೆಗೆ ಹಮ್ಮಿಕೊಳ್ಳಲಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 9ವರ್ಷಗಳ ಸಾಧನೆ ಮತ್ತು ಪ್ರಬುದ್ಧರ ಗೋಷ್ಠಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾಗವಹಿಸಲಿರುವರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ಬಿಜೆಪಿ ಉಡುಪಿ ನಗರ ಮಂಡಲದ ಸಭೆಯಲ್ಲಿ ಭಾಗವಹಿಸಿ, ಮಹಾ ಸಂಪರ್ಕ ಅಭಿಯಾನದ ಕರಪತ್ರವನ್ನು ಬಿಡು ಗಡೆಗೊಳಿಸಿ ಅವರು ಮಾತನಾಡುತಿದ್ದರು.

ಪಕ್ಷದ ಸೂಚನೆಯಂತೆ ಮಹಾ ಸಂಪರ್ಕ ಅಭಿಯಾನದಡಿ ಮಂಡಲ ವ್ಯಾಪ್ತಿಯ ಹಿರಿಯ ಬಿಜೆಪಿಗರ ಸಮಾವೇಶ, ವ್ಯಾಪಾರಿಗಳ ಸಮಾವೇಶ, ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜಿಸುವ ಜೊತೆಗೆ ಪ್ರಧಾನಿ ಮೋದಿ ಆಡಳಿತದ 9ವರ್ಷಗಳ ಸಾಧನೆಗಳನ್ನು ಪ್ರಚುರಪಡಿಸಲು ಮನೆ ಮನೆ ಭೇಟಿ ಮಂಡಲ ವ್ಯಾಪ್ತಿಯಲ್ಲಿ 10ಮಂದಿ ವೃತ್ತಿಪರರು ಮತ್ತು ಸಾಮಾಜಿಕ ಪ್ರಮುಖರ ತಂಡ ರಚನೆ, ಬೂತ್‌ವಾರು 10ಮಂದಿ ಸಕ್ರಿಯ ಕಾರ್ಯಕರ್ತರ ತಂಡ ರಚನೆ, ಮಂಡಲ ಪದಾಧಿಕಾರಿಗಳ ಸೌಹಾರ್ದ ಕೂಟ ಆಯೋಜನೆ ಹಾಗೂ ಸೋಷಿಯಲ್ ಮೀಡಿಯಾ ತಂಡವನ್ನು ಸಕ್ರಿಯಗೊಳಿಸುವುದು ಇತ್ಯಾದಿ ಪ್ರಮುಖ ಕಾರ್ಯ ಯೋಜನೆಗಳನ್ನು ಜುಲೈ ತಿಂಗಳಲ್ಲಿ ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ರಘುಪತಿ ಭಟ್,ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಶ್ರೀಶ ನಾಯಕ್ ಪೆರ್ಣಂಕಿಲ,ಜಿಲ್ಲಾ ವಕಾತಿರ ಕೆ.ರಾಘವೇಂದ್ರ ಕಿಣಿ,ಜಿಲ್ಲಾ ಕಾರ್ಯದರ್ಶಿ ರೇಶ್ಮಾ ಉದಯ ಶೆಟ್ಟಿ,ಉಡುಪಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್,ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಶ ಭಟ್ ಕೊಡವೂರು,ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್,ಜಿಲ್ಲಾ ಸಹ ವಕಾತಿರರಾದ ಶಿವಕುಮಾರ್ ಅಂಬಲಪಾಡಿ,ಗಿರೀಶ್ ಎಮ್.ಅಂಚನ್,ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X