ಕಾಸರಗೋಡು: ಎಂಡೋ ಸಲ್ಫಾನ್ ಸಂತ್ರಸ್ತ ಮೃತ್ಯು

ಸಾಂದರ್ಭಿಕ ಚಿತ್ರ
ಕಾಸರಗೋಡು: ಎಂಡೋ ಸಲ್ಫಾನ್ ಸಂತ್ರಸ್ತರೋರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಪಡ್ರೆ ಯಲ್ಲಿ ನಡೆದಿದೆ.
ಪಡ್ರೆ ಮಲೆತ್ತಡ್ಕದ ಲಿಂಗಪ್ಪ ಗೌಡ (58) ಮೃತಪಟ್ಟವರು. ಹುಟ್ಟಿನಿಂದಲೇ ವೈಕಲ್ಯಕ್ಕೆ ತುತ್ತಾಗಿದ್ದ ಇವರ ಹೆಸರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯಲ್ಲಿ ಸೇರ್ಪಡೆ ಗೊಂಡಿತ್ತು.
ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Next Story





