Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್‌ನಲ್ಲಿ...

ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್‌ನಲ್ಲಿ ನೂಕು ನುಗ್ಗಲು; ಓರ್ವ ಮೃತ್ಯು, ಹಲವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ30 Dec 2025 8:20 AM IST
share
ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್‌ನಲ್ಲಿ ನೂಕು ನುಗ್ಗಲು; ಓರ್ವ ಮೃತ್ಯು, ಹಲವರಿಗೆ ಗಾಯ

ಕಾಸರಗೋಡು: ಬೇಕಲ ಬೀಚ್ ಫೆಸ್ಟಿವಲ್ ನ ರಸಮಂಜರಿ ಕಾರ್ಯಕ್ರಮದ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾಗಿ ಓರ್ವ ಮೃತಪಟ್ಟು, ಮಕ್ಕಳು ಸೇರಿದಂತೆ ಹದಿನೈದಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪೊಯಿನಾಚಿಯ ಶಿವಾನಂದ (19) ಮೃತಪಟ್ಟವರು. ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಕ್ಕಳು , ಹಿರಿಯರು ಸೇರಿದಂತೆ ಹಲವು ಮಂದಿ ಕುಸಿದು ಬಿದ್ದ ಘಟನೆಯೂ ನಡೆದಿದೆ. ಘಟನೆ ಬಳಿಕ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು ಎಂದು ತಿಳಿದು ಬಂದಿದೆ.

ಬೇಕಲ ಪಾರ್ಕ್ ಸಮೀಪದ ಸ್ಥಳದಲ್ಲಿ ಗಾಯಕ ವೇಡನ್ ಅವರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ವೀಕ್ಷಿಸಲು ಭಾರೀ ಸಂಖ್ಯೆಯ ಪ್ರೇಕ್ಷಕರು ತಲುಪಿದ್ದರಿಂದ ಜನಸಂದಣಿಯು ಪಾರ್ಕ್ ಸಮೀಪದ ರೈಲ್ವೆ ಹಳಿ ತನಕ ತಲುಪಿತ್ತು. ಈ ಸಂದರ್ಭದಲ್ಲಿ ನೂಕು ನುಗ್ಗಲು ಉಂಟಾದ ಹಿನ್ನೆಲೆಯಲ್ಲಿ ಹಲವು ಮಂದಿ ಚೆಲ್ಲಾಪಿಲ್ಲಿಯಾಗಿ ಓಡಿದ್ದು, ಈ ಸಂದರ್ಭದಲ್ಲಿ ರೈಲು ಬಡಿದು ಶಿವಾನಂದ ಮೃತಪಟ್ಟಿದ್ದಾರೆ. ಶಿವಾನಂದ ಅವರ ಜೊತೆಗಿದ್ದ ಇನ್ನೋರ್ವನಿಗೂ ರೈಲು ಬಡಿದಿದೆ ಎನ್ನಲಾಗಿದೆ.

ನಿಗದಿತ ಸಮಯಕ್ಕಿಂತ ವಿಳಂಬವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.

ತಿಂಗಳ ಹಿಂದೆ ಕಾಸರಗೋಡಿನಲ್ಲಿ ಹನಾನ್ ಷಾ ಅವರ ಸಂಗೀತ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 15 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

Tags

KasaragodStampedeBekalBeach Festiva
share
ವಾರ್ತಾಭಾರತಿ
ವಾರ್ತಾಭಾರತಿ
Next Story
X