Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕುಂಬಳೆ: ಮುಂದುವರಿದ ಶಾಲಾ ಕಲೋತ್ಸವ:...

ಕುಂಬಳೆ: ಮುಂದುವರಿದ ಶಾಲಾ ಕಲೋತ್ಸವ: ಫೆಲೆಸ್ತೀನ್‌ನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಪ್ರಹಸನದ ಮರು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ6 Oct 2025 10:55 PM IST
share
ಕುಂಬಳೆ: ಮುಂದುವರಿದ ಶಾಲಾ ಕಲೋತ್ಸವ: ಫೆಲೆಸ್ತೀನ್‌ನ್ನು ಬೆಂಬಲಿಸಿ ವಿದ್ಯಾರ್ಥಿಗಳಿಂದ ಪ್ರಹಸನದ ಮರು ಪ್ರದರ್ಶನ

ಕಾಸರಗೋಡು: ಕುಂಬಳೆ ಹಯರ್ ಸೆಕೆಂಡರಿ ಶಾಲೆಯಲ್ಲಿ ಫೆಲೆಸ್ತೀನ್ ಅನ್ನು ಬೆಂಬಲಿಸಿ ವಿದ್ಯಾರ್ಥಿಗಳ ಪ್ರಹಸನ ಪ್ರದರ್ಶನವನ್ನು ಶಿಕ್ಷಕರು ತಡೆದ ಕಾರಣಕ್ಕೆ ಸ್ಥಗಿತಗೊಂಡಿದ್ದ ಶಾಲಾ ಕಲೋತ್ಸವ ಸೋಮವಾರ ಮುಂದುವರಿಯಿತು.

ಇದೇವೇಳೆ ಶಿಕ್ಷಕರಿಂದ ತಡೆಯಲ್ಪಟ್ಟ ಫೆಲೆಸ್ತೀನ್ ಬೆಂಬಲಿತ ಮೂಕಾಭಿನಯದ ಪ್ರಹಸನವನ್ನು ವಿದ್ಯಾರ್ಥಿಗಳು ಇಂದು ಮರು ಪ್ರದರ್ಶಿಸಿದರು.

ಅ.3ರಂದು ಎರಡು ದಿನಗಳ ಶಾಲಾ ಕಲೋತ್ಸವ ಆರಂಭಗೊಂಡಿತ್ತು. ಈ ವೇಳೆ ಫೆಲೆಸ್ತೀನ್ ಅನ್ನು ಬೆಂಬಲಿಸಿ ವಿದ್ಯಾರ್ಥಿಗಳು ಪ್ರದರ್ಶಿಸಿದ ಮೂಕಾಭಿನಯದ ಪ್ರಹಸಕ್ಕೆ ಶಿಕ್ಷಕರು ತಡೆಯೊಡ್ಡಿದ್ದರು. ಇದರಿಂದ ಗೊಂದಲವೇರ್ಪಟ್ಟು ಕಲೋತ್ಸವ ಸ್ಥಗಿತಗೊಳಿಸಲಾಗಿತ್ತು.

ಶಿಕ್ಷಕರ ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಘಟನೆಯ ಬಗ್ಗೆ ರಾಜ್ಯ ಶಿಕ್ಷಣ ಸಚಿವರು ಮತ್ತು ಜಿಲ್ಲಾಧಿಕಾರಿಯವರು ಶಿಕ್ಷಣ ಇಲಾಖೆಯಿಂದ ವರದಿ ಕೇಳಿದ್ದರು. ವಿದ್ಯಾರ್ಥಿ ಸಂಘಟನೆಗಳಾದ ಎಂಎಸ್‌ಎಫ್, ಎಸ್‌ಎಫ್‌ಐ ಸೇರಿದಂತೆ ಹಲವು ಸಂಘಟನೆಗಳು ಶಿಕ್ಷಕರ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದವು. ಈ ಎಲ್ಲಾ ಬೆಳವಣಿಗೆಯ ಬಳಿಕ ಕಲೋತ್ಸವವನ್ನು ಸೋಮವಾರ ಮತ್ತೆ ಮುಂದುವರಿಸಲು ತೀರ್ಮಾನಿಸಲಾಗಿತ್ತು.

ಅದರಂತೆ ಸೋಮವಾರ ಕಲೋತ್ಸವ ನಡೆಯಿತು. ಮಧ್ಯಾಹ್ನ ವಿದ್ಯಾರ್ಥಿಗಳು ಫೆಲೆಸ್ತೀನ್ ಅನ್ನು ಬೆಂಬಲಿಸುವ ಮೂಕಾಭಿನಯನದ ಪ್ರಹಸನವನ್ನು ಮರು ಪ್ರದರ್ಶಿಸಿದರು. ಇದೇವೇಳೆ ಪ್ರಹಸನವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಶಾಲಾ ಆವರಣದ ಹೊರಗಡೆ ಪ್ರತಿಭಟನೆ ನಡೆಸಿದರು. ಆದರೆ ಮೂಕಾಭಿನಯ ಯಶಸ್ವಿಯಾಗಿ ನಡೆಯಿತು.

ಶಾಲಾ ಪರಿಸರದಲ್ಲಿ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆ ಕಲ್ಪಿಸಿದ್ದರು.

ಶಿಕ್ಷಣ ಸಚಿವರಿಂದ ವಿದ್ಯಾರ್ಥಿಗಳಿಗೆ ಶ್ಲಾಘನೆ

ಫೆಲೆಸ್ತೀನ್ ಪರ ಮೂಕಾಭಿನಯದ ಪ್ರಹಸನ ಪ್ರದರ್ಶಿಸಿದ ವಿದ್ಯಾರ್ಥಿಗಳನ್ನು ಶಿಕ್ಷಣ ಸಚಿವ ವಿ.ಶಿವನ್ ಕುಟ್ಟಿ ಶ್ಲಾಘಿಸಿದ್ದಾರೆ. ಮುಂದಿನ ತಲೆಮಾರಿಗೆ ಈ ವಿದ್ಯಾರ್ಥಿಗಳು ಮಾದರಿ ಎಂದು ಹೇಳಿದ್ದಾರೆ.

ಈ ನಡುವೆ ಶುಕ್ರವಾರ ಪ್ರಹಸನವನ್ನು ತಡೆದ ಇಬ್ಬರು ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X