Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ...

ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ವತಿಯಿಂದ ಪುರಂದರದಾಸರ "ಅನಸೂಯಾ ಚರಿತ್ರೆ" ಯಕ್ಷಗಾನ ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ20 Oct 2025 2:34 PM IST
share
ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನದ ವತಿಯಿಂದ ಪುರಂದರದಾಸರ ಅನಸೂಯಾ ಚರಿತ್ರೆ ಯಕ್ಷಗಾನ ಕೃತಿ ಲೋಕಾರ್ಪಣೆ

ಕಾಸರಗೋಡು, ಒ. 18: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ಪ್ರಕಟಿಸಿದ ಶ್ರೀ ಪುರಂದರದಾಸರು ರಚಿಸಿದ "ಅನಸೂಯಾ ಚರಿತ್ರೆ" ಎಂಬ ಯಕ್ಷಗಾನ ಪ್ರಸಂಗ ಕೃತಿ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು.

ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಸಂಪಾದಿಸಿದ ಕೃತಿಯನ್ನು ಸುಬ್ರಮಣ್ಯ ಮಠದ ಶ್ರೀಮದ್ಜಗದ್ಗುರು ಮಧ್ವಾಚಾರ್ಯ ಶ್ರೀ ವಿದ್ಯಾಪ್ರಸನ್ನತೀರ್ಥ ಶ್ರೀಪಾದಂಗಳವರು ಲೋಕಾರ್ಪಣೆಗೊಳಿಸಿದರು.

ಸಭಾಧ್ಯಕ್ಷತೆಯನ್ನು ಡಾ. ಪಿ. ದಯಾನಂದ ಪೈ ವಹಿಸಿದ್ದರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿದರು. ಡಾ. ಕಬ್ಬಿನಾಲೆ ವಸಂತ ಭಾರದ್ವಾಜರು ಕೃತಿ ಪರಿಚಯ ಮಾಡಿದರು.

ಮುಖ್ಯ ಅತಿಥಿಗಳಾಗಿ ಡಾ. ಎಂ. ಪ್ರಭಾಕರ ಜೋಶಿ, ಮಂಗಳೂರು ವಿವಿಯ ನಿರ್ದೇಶಕ ಡಾ. ಧನಂಜಯ ಕುಂಬಳೆ, ಪಿ. ಸತೀಶ್ ಪೈ, ಕೃಷ್ಣ ಶರ್ಮಾ ಆಗಮಿಸಿದ್ದರು.

ನಂತರ ಅನಸೂಯಾ ಚರಿತ್ರೆ ಪ್ರಸಂಗದ ಗಾನ ಪ್ರಸ್ತುತಿ ನಡೆಯಿತು. ಹಿರಿಯ ಭಾಗವತರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು, ಪುಂಡಿಕಾಯಿ ಗೋಪಾಲಕೃಷ್ಣ ಭಟ್, ತಲ್ಪನಾಜೆ ವೆಂಕಟ್ರಮಣ ಭಟ್, ಕುಮಾರಿ ಹೇಮ ಸ್ವಾತಿ ಕುರಿಯಾಜೆಯವರ ಭಾಗವತಿಕೆ, ಚೆಂಡೆ - ಮದ್ದಳೆಯಲ್ಲಿ, ಹಿರಿಯ ಮದ್ದಳೆಗಾರರಾದ ಪದ್ಯಾಣ ಶಂಕರನಾರಾಯಣ ಭಟ್, ಮಧೂರು ಗೋಪಾಲಕೃಷ್ಣ ನಾವಡ, ರಾಮಮೂರ್ತಿ ಕುದುರೆಕ್ಕೋಡ್ಲು ಹಾಗೂ ರಾಜ ಮಯ್ಯ ಚಕ್ರತಾಳದಲ್ಲಿ ಸಹಕರಿಸಿದರು. ಉದಯೋನ್ಮುಖ ಭಾಗವತೆ ಹೇಮಸ್ವಾತಿ ಕುರಿಯಾಜೆಯವರ ಭಾಗವತಿಕೆ ಎಲ್ಲರ ಗಮನ ಸೆಳೆಯಿತು. ವಸಂತ ಭಾರದ್ವಾಜರು ಗಾನಪ್ರಸ್ತುತಿಯ ನಿರ್ವಹಣೆ ಮಾಡಿದರು.

ರಾಜಗೋಪಾಲ ಕನ್ಯಾನ ಕಾರ್ಯಕ್ರಮವನ್ನು ನಿರ್ವಹಿಸಿದರು. ಜಯಲಕ್ಷ್ಮಿ ಆರ್. ಹೊಳ್ಳ ಧನ್ಯವಾದವಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X