Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಚಿಕಿತ್ಸಾ ಲೋಪ ಆರೋಪ: ಕಾಸರಗೋಡು ಜನರಲ್...

ಚಿಕಿತ್ಸಾ ಲೋಪ ಆರೋಪ: ಕಾಸರಗೋಡು ಜನರಲ್ ಆಸ್ಪತ್ರೆಗೆ ಡಿವೈಎಫ್‌ಐ ಮುತ್ತಿಗೆ; ಪೊಲೀಸ್-ಪ್ರತಿಭಟನಾಕಾರರ ಮಧ್ಯೆ ಘರ್ಷಣೆ

ವಾರ್ತಾಭಾರತಿವಾರ್ತಾಭಾರತಿ16 July 2026 1:48 PM IST
share
ಚಿಕಿತ್ಸಾ ಲೋಪ ಆರೋಪ: ಕಾಸರಗೋಡು ಜನರಲ್ ಆಸ್ಪತ್ರೆಗೆ ಡಿವೈಎಫ್‌ಐ ಮುತ್ತಿಗೆ; ಪೊಲೀಸ್-ಪ್ರತಿಭಟನಾಕಾರರ ಮಧ್ಯೆ ಘರ್ಷಣೆ

ಕಾಸರಗೋಡು: ಇಲ್ಲಿನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬುಧವಾರ ಒಂಬತ್ತು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆಗೆ ಆಸ್ಪತ್ರೆಯ ವೈದ್ಯರ ಬೇಜವಾಬ್ದಾರಿತನ ಮತ್ತು ಚಿಕಿತ್ಸಾ ಲೋಪವೇ ಕಾರಣ ಎಂದು ಆರೋಪಿಸಿ ಡಿವೈಎಫ್‌ಐ ಸಂಘಟನೆಯು ಆಸ್ಪತ್ರೆಗೆ ನಡೆಸಿದ ಜಾಥಾ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಭಾರಿ ನೂಕಾಟ-ತಳ್ಳಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಪ್ರತಿಭಟನಾಕಾರರು ಆಸ್ಪತ್ರೆಯೊಳಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ತಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತೀವ್ರ ಘರ್ಷಣೆ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಈ ವೇಳೆ ಓರ್ವ ಪೊಲೀಸ್ ಹಾಗೂ ಐವರು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಕಾಸರಗೋಡು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕನ ಮೃತದೇಹವನ್ನು ಹೆಚ್ಚಿನ ತನಿಖೆ ಹಾಗೂ ಮರಣೋತ್ತರ ಪರೀಕ್ಷೆಗಾಗಿ ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇದರೊಂದಿಗೆ ಕೇರಳ ಆರೋಗ್ಯ ಇಲಾಖೆಯೂ ಕೂಡ ಉನ್ನತ ಮಟ್ಟದ ಪ್ರತ್ಯೇಕ ತನಿಖೆಗೆ ಈಗಾಗಲೇ ಆದೇಶಿಸಿದೆ.

ಮೃತ ಬಾಲಕನನ್ನು ಬೇಡಡ್ಕ ನಿವಾಸಿ ಅಶ್ರಫ್ ಮುಸ್ಲಿಯಾರ್ ಅವರ ಪುತ್ರಮೊಹಮ್ಮದ್ ಇಯಾಸ್ (9) ಎಂದು ಗುರುತಿಸಲಾಗಿದೆ. ಉದರ ಸಂಬಂಧಿ ಸಮಸ್ಯೆಯಿಂದಾಗಿ ಬಾಲಕನನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X