Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಬದಿಯಡ್ಕ | ಆಮ್ಲೆಟ್ ಗಂಟಲಲ್ಲಿ ಸಿಲುಕಿ...

ಬದಿಯಡ್ಕ | ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ22 Sept 2025 3:34 PM IST
share
ಬದಿಯಡ್ಕ | ಆಮ್ಲೆಟ್ ಗಂಟಲಲ್ಲಿ ಸಿಲುಕಿ ವ್ಯಕ್ತಿ ಮೃತ್ಯು

ಕಾಸರಗೋಡು: ಆಮ್ಲೆಟ್ ತಿನ್ನುತ್ತಿದ್ದ ವೇಳೆ ಗಂಟಲಲ್ಲಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಬದಿಯಡ್ಕದಲ್ಲಿ ರವಿವಾರ ಸಂಜೆ ನಡೆದಿರುವುದು ವರದಿಯಾಗಿದೆ.

ಬದಿಯಡ್ಕ ಚುಳ್ಳಿಕ್ಕಾನ ನಿವಾಸಿ, ಪ್ರಸಕ್ತ ಬಾರಡ್ಕದಲ್ಲಿ ವಾಸವಿದ್ದ ವಿನ್ಸೆಂಟ್ ಕ್ರಾಸ್ತಾ(52) ಮೃತಪಟ್ಟವರು.

ಅವರು ರವಿವಾರ ಸಂಜೆ ಮನೆ ಸಮೀಪದ ಗೂಡಂಗಡಿಯಿಂದ ಆಮ್ಲೆಟ್ ಸೇವಿಸುತ್ತಿದ್ದಾಗ ಘಟನೆ ನಡೆದಿದೆ.

ಆಮ್ಲೆಟ್ ಗಂಟಲಲ್ಲಿ ಸಿಲುಕಿ ಒದ್ದಾಡುತ್ತಿದ್ದ ವಿನ್ಸೆಂಟ್ ರನ್ನು ತಕ್ಷಣ ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿರುವುದಾಗಿ ಅಲ್ಲಿನ ವೈದ್ಯರು ತಿಳಿಸಿದರು.

ಬೇಳ ಕಟ್ಟತ್ತಂಗಡಿ ಎಂಬಲ್ಲಿ ವೆಲ್ಡಿಂಗ್ ಶಾಫ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವಿನ್ಸೆಂಟ್ ಕ್ರಾಸ್ತಾ ಅವಿವಾಹಿತರಾಗಿದ್ದರು..

ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

KasargodBadiyadkaomelette gets stuck in throat
share
ವಾರ್ತಾಭಾರತಿ
ವಾರ್ತಾಭಾರತಿ
Next Story
X