Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಿರಿ ಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ...

ಸಿರಿ ಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಪ್ರಸಂಗ ರಚನೆ ಕಮ್ಮಟ

ವಾರ್ತಾಭಾರತಿವಾರ್ತಾಭಾರತಿ7 July 2025 12:59 PM IST
share
ಸಿರಿ ಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಪ್ರಸಂಗ ರಚನೆ ಕಮ್ಮಟ

ಕಾಸರಗೋಡು: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಯಕ್ಷಗಾನ ಪ್ರಸಂಗ ರಚನೆ ಕಮ್ಮಟವು (ಜುಲೈ 6) ರವಿವಾರ ಜರುಗಿತು.

ಹಿರಿಯ ಯಕ್ಷಕವಿ ಕೀರ್ತಿಶೇಷ ಶಿರೂರು ಪಣಿಯಪ್ಪಯ್ಯರವರ 108ನೇ ಜನ್ಮದಿನದ ಪ್ರಯುಕ್ತ ಇಡೀ ಕಾರ್ಯಕ್ರಮವನ್ನು ಅವರಿಗೆ ಸಮರ್ಪಿಸಲಾಯಿತು.

ಈ ಕಾರ್ಯಕ್ರಮವನ್ನು ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಉದ್ಘಾಟಿಸಿ ಆಶೀರ್ವದಿಸಿದರು.

ಗಡಿನಾಡು ಕಾಸರಗೋಡಿನ ಹಿರಿಯ ಯಕ್ಷಗಾನ ಕವಿ ಶೇಡಿಗುಮ್ಮೆ ವಾಸುದೇವ ಭಟ್ ಇವರಿಗೆ ಫಣಿಗಿರಿ ಪ್ರತಿಷ್ಠಾನ ಶಿರೂರು ಬೈಂದೂರು ಇವರು ‘ಫಣಿಗಿರಿ ಪ್ರಶಸ್ತಿ- 2025’ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಹಳೆಯ ಯಕ್ಷಗಾನ ಧ್ವನಿಸುರುಳಿಗಳ ಸಂರಕ್ಷಕರಾದ ಎಂ.ಎಲ್.ಭಟ್ ಮರವಂತೆ ಇವರನ್ನು ಸಿರಿಬಾಗಿಲು ಪ್ರತಿಷ್ಠಾನ ವತಿಯಿಂದ ವಿಶೇಷವಾಗಿ ಗೌರವಿಸಲಾಯಿತು.

ಕಾಸರಗೋಡಿನ ಸಂಶೋಧಕರಾದಂತಹ ಡಾ| ಶಂಕರನಾರಾಯಣ ಭಟ್ ಉಪ್ಪಂಗಳ ಇವರು ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಪ್ರಥಮವಾಗಿ ಒಂದು ಲಕ್ಷ ರೂಪಾಯಿಯನ್ನು ದತ್ತಿನಿಧಿಗಾಗಿ ಎಡನೀರು ಮಠಾಧೀಶರ ಆಶೀರ್ವಾದ ಮೂಲಕ ನೀಡಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಸತೀಶ ಅಡಪ್ಪ ಸಂಕಬೈಲು, ಕಮ್ಮಟದ ಮಾರ್ಗದರ್ಶಿಕರಾದ ಶ್ರೀಧರ ಡಿ.ಎಸ್. ಕಿನ್ನಿಗೋಳಿ, ಡಾ. ವಸಂತ ಭಾರದ್ವಾಜ್ ಕಬ್ಬಿನಾಲೆ, ರಾಜಗೋಪಾಲ್ ಕನ್ಯಾನ ಉಪಸ್ಥಿತರಿದ್ದರು.

ಪ್ರಸಂಗಕರ್ತರಿಗೆ ಛಂದಸ್ಸಿನ ಮೂಲ ತತ್ವಗಳು, ಪಾರಿಭಾಷಿಕ ಪದಗಳು, ಅಕ್ಷರ ವೃತ್ತ, ಅಂಶ ಬಂಧಗಳು ಈ ಕುರಿತಾದ ಮಾರ್ಗದರ್ಶನವನ್ನು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ನಡೆಸಿಕೊಟ್ಟರು. ಮಾತ್ರ ಬಂಧಗಳು, ಷಟ್ಪದಿಗಳು, ಕಂದ ಪದ್ಯ, ಚಂದೋಮಿಶ್ರಣ, ವಿಶಿಷ್ಟ ಪದ್ಯ ಬಂದಗಳ ಕುರಿತಾಗಿ ಹಿರಿಯರಾದ ಶ್ರೀಧರ ಡಿ.ಎಸ್. ಮಾರ್ಗದರ್ಶನವಿತ್ತರು. ಸೇರಿದ್ದ 25ಕ್ಕೂ ಹೆಚ್ಚು ಪ್ರಸಂಗಕರ್ತರಿಂದ ಮುಕ್ತ ಸಂವಾದ ನಡೆಯಿತು.

ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣಯ್ಯ ಸಿರಿಬಾಗಿಲು ಅತಿಥಿಗಳನ್ನು ಸ್ವಾಗತಿಸಿದರು. ಜಗದೀಶ್ ಕೂಡ್ಲು ನಿರೂಪಿಸಿದರು. ಶ್ರೀರಾಜ ಮಯ್ಯ ಸನ್ಮಾನ ಪತ್ರ ವಾಚಿಸಿದರು. ಪ್ರಸನ್ನ ಕೃಷ್ಣ ಕಾರಂತ ದೇಶಮಂಗಲ ಧನ್ಯವಾದ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X