Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡಿನಲ್ಲಿ ಎಚ್1ಎನ್‌1 ಆತಂಕ:...

ಕಾಸರಗೋಡಿನಲ್ಲಿ ಎಚ್1ಎನ್‌1 ಆತಂಕ: ಚಿಕಿತ್ಸೆ ಫಲಿಸದೆ ಗೃಹಿಣಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ29 July 2026 10:17 AM IST
share
ಕಾಸರಗೋಡಿನಲ್ಲಿ ಎಚ್1ಎನ್‌1 ಆತಂಕ: ಚಿಕಿತ್ಸೆ ಫಲಿಸದೆ ಗೃಹಿಣಿ ಮೃತ್ಯು
ಏಳು ಮಂದಿಯಲ್ಲಿ ರೋಗಲಕ್ಷಣ

ಕಾಸರಗೋಡು: ಜಿಲ್ಲೆಯಲ್ಲಿ ಎಚ್1ಎನ್‌1 (H1N1) ವೈರಸ್ ಜ್ವರದ ಭೀತಿ ಎದುರಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದ ಗೃಹಿಣಿಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಅಜನೂರು ಮಾಣಿಕೊಟ್ಟೆಯ ಯಶೋಧಾ ಮೃತಪಟ್ಟವರು. ಕೆಲವು ದಿನಗಳ ಹಿಂದೆ ತೀವ್ರ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಶೋಧಾ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟು, ಎಚ್1ಎನ್‌1 ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ವಿಶೇಷ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು.

ಸಂಪರ್ಕದಲ್ಲಿದ್ದವರ ನಿಗಾ

ಯಶೋಧಾ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕುಟುಂಬಸ್ಥರು ಸೇರಿದಂತೆ ಒಟ್ಟು ಏಳು ಜನರಲ್ಲಿ ಪ್ರಸ್ತುತ ಜ್ವರ ಮತ್ತು ಕೆಮ್ಮಿನ ಲಕ್ಷಣಗಳು ಪತ್ತೆಯಾಗಿವೆ. ವೈದ್ಯಕೀಯ ತಂಡವು ಅವರ ಗಂಟಲಿನ ದ್ರವದ ಮಾದರಿಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದೆ.

ಘಟನೆಯ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಅಜನೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಹಾಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

Tags

H1N1Kasaragod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X