Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಞಂಗಾಡ್ | ನಿತ್ಯಾನಂದ ಆಶ್ರಮದಲ್ಲಿ...

ಕಾಞಂಗಾಡ್ | ನಿತ್ಯಾನಂದ ಆಶ್ರಮದಲ್ಲಿ ʼಅನುಭವ ಕಥನʼ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ22 Sept 2026 2:06 PM IST
share
ಕಾಞಂಗಾಡ್ | ನಿತ್ಯಾನಂದ ಆಶ್ರಮದಲ್ಲಿ ʼಅನುಭವ ಕಥನʼ ಕೃತಿ ಬಿಡುಗಡೆ

ಕಾಞಂಗಾಡ್: ಕಾಞಂಗಾಡ್‌ನ ಹೊಸದುರ್ಗದ ಭಗವಾನ್ ನಿತ್ಯಾನಂದ ಆಶ್ರಮದಲ್ಲಿ ಶನಿವಾರ ಅವಧೂತಾನಂದ ಸ್ವಾಮೀಜಿ ಅವರ ʼಅನುಭವ ಕಥನʼ ಕುರಿತ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಕೇಮಾರು ಸಾಂದೀಪನಿ ಸಾಧನಾ ಆಶ್ರಮದ ಈಶ ವಿಠಲದಾಸ ಸ್ವಾಮೀಜಿ ಕೃತಿಯನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

ಮುಂಬೈಯ ಸ್ವಾಮಿ ಅವಧೂತಾನಂದ ಟ್ರಸ್ಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವೇದಘೋಷದ ನಡುವೆ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗೌರವ ಅತಿಥಿಯಾಗಿ ಆಗಮಿಸಿದ್ದ ಶಿವಲಿಂಗಪ್ಪ ಸ್ವಾಮೀಜಿ ಅನುಗ್ರಹ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಕೊಡವೂರು ಸಾಯಿಬಾಬಾ ಮಂದಿರ ಹಾಗೂ ಕಾಞಂಗಾಡ್‌ನ ಸ್ವಾಮಿ ನಿತ್ಯಾನಂದ ವಿದ್ಯಾಕೇಂದ್ರದ ಅಧ್ಯಕ್ಷ ದಿವಾಕರ ಶೆಟ್ಟಿ ಕೊಡವೂರು, ವಿದ್ಯಾಕೇಂದ್ರದ ಉಪಾಧ್ಯಕ್ಷ ಮೋಹನ್‌ಚಂದ್ರ ನಂಬಿಯಾರ್, ಜಿಯೋ ಸ್ಟಾರ್ ನಿರ್ದೇಶಕ ಗಿರೀಶ್, ಗುರುಪುರದ ಪ್ರಧಾನ ಗಡಿಕಾರ ದೋಣಿಂಜೆಗುತ್ತು ಪ್ರಮೋದ್ ರೈ, ಮಂಗಳೂರಿನ ಇಂಜಿನಿಯರ್ ಕಿರಣ್ ಉಪಾಧ್ಯಾಯ, ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಹೆಚ್ಚುವರಿ ಆಯುಕ್ತ ದೇವರಾಜ್ ಗಾಂವ್‌ಕರ್, ಉದ್ಯಮಿಗಳಾದ ರಾಮನಾಥ ಆಳ್ವ, ಧೀರಜ್ ಶೆಟ್ಟಿ, ವಿಜಯ್ ಶೆಟ್ಟಿ, ಮಂಗಳೂರು ಪಶ್ಚಿಮ ವಲಯ ಐಜಿಪಿ ಕಚೇರಿಯ ಹೆಡ್‌ಕಾನ್‌ಸ್ಟೇಬಲ್ ಪ್ರಶಾಂತ್ ಶೆಟ್ಟಿ, ಕಾಸರಗೋಡಿನ ನಿವೃತ್ತ ಡೆಪ್ಯುಟಿ ಕಲೆಕ್ಟರ್ ಶಶಿಧರ ಶೆಟ್ಟಿ, ಶ್ರೀ ವಿದ್ಯಾ ಟ್ರಸ್ಟ್‌ನ ಗೀತಾ ಶೆಟ್ಟಿ, ಮುಂಬೈಯ ಸ್ವಾಮಿ ಅವಧೂತಾನಂದರ ಭಕ್ತರು, ಮುಂಬೈ ಹೋಟೆಲ್ ಉದ್ಯಮಿಗಳಾದ ಹೇಮನಾಥ ಶೆಟ್ಟಿ ಮತ್ತು ಸುಧಾಕರ ಶೆಟ್ಟಿ, ಹಿರಿಯ ಪತ್ರಕರ್ತ ಮಲಾರ್ ಜಯರಾಮ್ ರೈ, ಉದ್ಯಮಿ ಸುರೇಶ್ ರೈ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಅವಧೂತಾನಂದ ಸ್ವಾಮೀಜಿ ಅವರ ಜೀವನ, ಅನುಭವಗಳು ಹಾಗೂ ಸಮಾಜಮುಖಿ ಕಾರ್ಯಗಳನ್ನು ಒಳಗೊಂಡ ಈ ಕೃತಿಯು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗಿರುವುದು ವಿಶೇಷವಾಗಿದೆ. ಇದೇ ಸಂದರ್ಭದಲ್ಲಿ ಸ್ವಾಮಿ ಅವಧೂತಾನಂದರ ಜೀವನ ಮತ್ತು ಕಾರ್ಯಗಳ ಕುರಿತ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

Tags

Book releaseKanhangad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X