Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕನ್ನಡಿಗರ ಕನಸಿನ ‘ಗಿಳಿವಿಂಡು’ ಯೋಜನೆ...

ಕನ್ನಡಿಗರ ಕನಸಿನ ‘ಗಿಳಿವಿಂಡು’ ಯೋಜನೆ ಸ್ಥಗಿತ; ಉಭಯ ಸರ್ಕಾರಗಳ ಮಧ್ಯಪ್ರವೇಶಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 July 2026 1:30 PM IST
share
ಕನ್ನಡಿಗರ ಕನಸಿನ ‘ಗಿಳಿವಿಂಡು’ ಯೋಜನೆ ಸ್ಥಗಿತ; ಉಭಯ ಸರ್ಕಾರಗಳ ಮಧ್ಯಪ್ರವೇಶಕ್ಕೆ ಆಗ್ರಹ

ಕಾಸರಗೋಡು: ಗಡಿನಾಡು ಕಾಸರಗೋಡು ಜಿಲ್ಲೆಯ ಕನ್ನಡಿಗರ ಕನಸಿನ ಯೋಜನೆಯಾಗಿರುವ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಅವರ ಮನೆಯ ಪುನರ್‌ನವೀಕರಣ ಹಾಗೂ ಕರ್ನಾಟಕ ಮತ್ತು ಕೇರಳ ಸರ್ಕಾರಗಳ ಜಂಟಿ ಯೋಜನೆಯಾದ ‘ಗಿಳಿವಿಂಡು’ ಯೋಜನೆಯ ಕಾಮಗಾರಿ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ನಿರ್ಮಾಣ ಹಂತದಲ್ಲಿರುವ ಸಾಂಸ್ಕೃತಿಕ ಭವನ ಶಿಥಿಲಾವಸ್ಥೆಯಲ್ಲಿ ಮೂಲೆಗುಂಪಾಗಿದೆ.

ಸಪ್ತಭಾಷಾ ಸಂಗಮ ಭೂಮಿಯಾಗಿರುವ ಕಾಸರಗೋಡು ಜಿಲ್ಲೆಯ ಸಾಂಸ್ಕೃತಿಕ ಇತಿಹಾಸವನ್ನು ಪ್ರತಿಬಿಂಬಿಸುವ ಉದ್ದೇಶದಿಂದ ಮಂಜೇಶ್ವರದಲ್ಲಿ 12,000 ಚದರ ಅಡಿ ವಿಸ್ತೀರ್ಣದ ‘ಭವನಿಕ’ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಕೈಹಾಕಲಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳ್ಳದೆ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಕಟ್ಟಡ ಶಿಥಿಲಾವಸ್ಥೆಗೆ ತಲುಪಿದೆ.

‘ಗಿಳಿವಿಂಡು’ ಯೋಜನೆಯಡಿ ಸಾಂಸ್ಕೃತಿಕ ಚಟುವಟಿಕೆಗಳಿಗಾಗಿ ‘ಆನಂದ’, ‘ಸಾಕೇತ’ ಮತ್ತು ‘ವೈಶಾಖಿ’ ಹೆಸರಿನ ಮೂರು ಅತಿಥಿಗೃಹಗಳು, ‘ನಳಂದ’ ಸಂಶೋಧನಾ ಕೇಂದ್ರ ಹಾಗೂ ಬಯಲು ರಂಗಮಂದಿರ ನಿರ್ಮಿಸಲು ಅಂದಿನ ಸಮಿತಿಯು ನಿರ್ಣಯ ಕೈಗೊಂಡಿತ್ತು ಎಂದು ತಿಳಿದುಬಂದಿದೆ.

ಈ ಸಾಂಸ್ಕೃತಿಕ ಕೇಂದ್ರದ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಿ, ಜನೋಪಕಾರಿ ಚಟುವಟಿಕೆಗಳಿಗಾಗಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಈ ಸಂಬಂಧ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ‘ಬಿಲ್ಡ್-ಅಪ್ ಕಾಸರಗೋಡು’ ಆಡಳಿತ ಸಮಿತಿಯು ಒತ್ತಾಯಿಸಿದೆ.




Tags

GirivinduKasaragod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X