Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. Kasaragod | ಮದುವೆ ನಿಶ್ಚಯವಾಗಿದ್ದ...

Kasaragod | ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಭಾವಿ ವರನೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ12 Aug 2026 11:45 PM IST
share
Kasaragod | ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಭಾವಿ ವರನೂ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಬ್ಯಾಂಕ್ ಉದ್ಯೋಗಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಆಕೆಯ ಭಾವಿ ವರನೂ ಕೇರಳದಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.

ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮತ್ತು ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27) ಮೃತರು ಎಂದು ತಿಳಿದುಬಂದಿದೆ.

ಇಬ್ಬರೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಉದ್ಯೋಗಿಗಳಾಗಿದ್ದರು. ಅನುಶ್ರೀ ಕರ್ನಾಟಕದ ಮೈಸೂರು ಜಿಲ್ಲೆಯ ಹುಣಸೂರು ಶಾಖೆಯಲ್ಲಿ ಮತ್ತು ಅಮಲ್ ಎರ್ನಾಕುಲಂನಲ್ಲಿ ಕೆಲಸ ಮಾಡುತ್ತಿದ್ದರು.

ಇವರಿಬ್ಬರ ವಿವಾಹವನ್ನು ಮುಂದಿನ ವರ್ಷ ಡಿ.26ರಂದು ನಡೆಸಲು ಕುಟುಂಬಸ್ಥರು ನಿಶ್ಚಯಿಸಿದ್ದರು ಎಂದು ತಿಳಿದುಬಂದಿದೆ.

ಮಂಗಳವಾರ ಅನುಶ್ರೀ ಹುಣಸೂರಿನ ತಮ್ಮ ವಾಸಸ್ಥಳದಲ್ಲಿ ವಿಡಿಯೋ ಕಾಲ್ ಮಾಡುತ್ತಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಈ ಆಘಾತಕಾರಿ ಸುದ್ದಿ ತಿಳಿದ ಬೆನ್ನಲ್ಲೇ, ವರ ಅಮಲ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ.

ಹುಣಸೂರು ಮತ್ತು ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags

Kasaragodengagecommitted suicidefuturegroom
share
ವಾರ್ತಾಭಾರತಿ
ವಾರ್ತಾಭಾರತಿ
Next Story
X