Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. Kasargod | ತ್ರಿಕ್ಕರಿಪುರ ಶಾಸಕರು...

Kasargod | ತ್ರಿಕ್ಕರಿಪುರ ಶಾಸಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟ: ಗಾಯಗಳಿಲ್ಲದೆ ಪಾರಾದ ಸಂದೀಪ್ ವಾರಿಯರ್

ವಾರ್ತಾಭಾರತಿವಾರ್ತಾಭಾರತಿ24 Oct 2026 9:36 AM IST
share
Kasargod | ತ್ರಿಕ್ಕರಿಪುರ ಶಾಸಕರು ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕಾಸರಗೋಡು, ಅ.24: ತ್ರಿಕ್ಕರಿಪುರ ಶಾಸಕ ಸಂದೀಪ್ ವಾರಿಯರ್ ಪ್ರಯಾಣಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಶಾಸಕರು ಸೇರಿದಂತೆ ಎಲ್ಲರೂ ಗಾಯಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಮುಂಜಾನೆ ಸುಮಾರು 2 ಗಂಟೆಯ ವೇಳೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಲಪ್ಪುರಂನ ಕೋಝಿಚ್ಚೇನ ಬಳಿ ಅಪಘಾತ ಸಂಭವಿಸಿದೆ.

ಶಾಸಕ ಸಂದೀಪ್ ವಾರಿಯರ್ ಅವರು ತ್ರಿಕ್ಕರಿಪುರದಿಂದ ತಮ್ಮ ಊರಾದ ಚೇತ್ತಲ್ಲೂರಿಗೆ ಹಿಂದಿರುಗುತ್ತಿದ್ದ ವೇಳೆ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ.

ಶಾಸಕರ ಕಾರಿನ ಹಿಂದೆ ಬರುತ್ತಿದ್ದ ಇನ್ನೆರಡು ಕಾರುಗಳೂ ಪರಸ್ಪರ ಢಿಕ್ಕಿಯಾಗಿವೆ. ಆ ಕಾರುಗಳಲ್ಲಿದ್ದ ಕುಟುಂಬದ ಸದಸ್ಯರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿ, ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸ್ತವ್ಯಸ್ತಗೊಂಡಿದ್ದ ವಾಹನ ಸಂಚಾರವನ್ನು ಸುಗಮಗೊಳಿಸಿದರು. ಬಳಿಕ ಶಾಸಕ ಸಂದೀಪ್ ವಾರಿಯರ್ ಮತ್ತು ಅವರ ತಂಡ ಮತ್ತೊಂದು ಕಾರಿನಲ್ಲಿ ಪ್ರಯಾಣ ಮುಂದುವರಿಸಿತು.

Tags

KasargodAccidentTrikaripur MLA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X