Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ಗಡಿನಾಡಿನ ವಿವಿಧ ಕನ್ನಡ ಪರ...

ಕಾಸರಗೋಡು: ಗಡಿನಾಡಿನ ವಿವಿಧ ಕನ್ನಡ ಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಧರಣಿ

ವಾರ್ತಾಭಾರತಿವಾರ್ತಾಭಾರತಿ1 Nov 2025 2:18 PM IST
share
ಕಾಸರಗೋಡು: ಗಡಿನಾಡಿನ ವಿವಿಧ ಕನ್ನಡ ಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಧರಣಿ

ಕಾಸರಗೋಡು: ರಾಜ್ಯೋತ್ಸವ ದಿನವಾದ ನ.1 ಶನಿವಾರ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಗಡಿನಾಡಿನ ವಿವಿಧ ಕನ್ನಡ ಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಧರಣಿ ನಡೆಯಿತು.

ನಮ್ಮ ಭಾಷೆ ನಮ್ಮ ಹಕ್ಕು ಎಂಬ ಬೇಡಿಕೆಯೊಂದಿಗೆ ನಡೆದ ಧರಣಿಯಲ್ಲಿ18 ಬೇಡಿಕೆ ಗಳನ್ನು ಒಳಗೊಂಡ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು.

ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿಂದ ಹತ್ತನೇ ತರಗತಿ ವರೆಗಿನ ಶಿಕ್ಷಣದಲ್ಲಿ ಮಲಯಾಳಂ ಕಡ್ಡಾಯಗೊಳಿಸಿರುವ ಮಸೂದೆಯಲ್ಲಿ ಗಡಿನಾಡ ಕನ್ನಡಿಗರಿಗೆ ಭಾಷಾ ಅಲ್ಪಸಂಖ್ಯಾತ ಪರಿಗಣನೆಯೊಂದಿಗೆ ರಿಯಾಯಿತಿ ನೀಡಬೇಕು ಎಂದು ಆಗ್ರಹಿಸಲಾಯಿತು.

ಹಿರಿಯ ಪತ್ರಕರ್ತ ಮಲಾರ್ ಜಯರಾಮ ರೈ ಉದ್ಘಾಟಿಸಿದರು. ಕರ್ನಾಟಕ ಸಮಿತಿ ಅಧ್ಯಕ್ಷ, ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ ಅಧ್ಯಕ್ಷತೆ ವಹಿಸಿದರು. ಕ. ಸಾ. ಪ. ಕೇರಳ ಗಡಿನಾಡ ಘಟಕ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಸ್ವಾಗತಿಸಿದರು.

ಟಿ. ಶಂಕರನಾರಾಯಣ ಭಟ್, ರವೀಶ ತಂತ್ರಿ ಕುಂಟಾರ್, ನ್ಯಾಯವಾದಿ ಶ್ರೀಕಾಂತ್ ಕಾಸರಗೋಡು, ಎಂ. ಸಂಜೀವ ಶೆಟ್ಟಿ , ವಿಶಾಲಾಕ್ಷ ಪುತ್ರಕಳ, ಶಿವರಾಮ ಕಾಸರಗೋಡು, ಉಮೇಶ ಸಾಲಿಯಾನ್, ಗಣೇಶ ಪ್ರಸಾದ ಪಾಣೂರು, ಬೇ. ಸಿ. ಗೋಪಾಲಕೃಷ್ಣ ಭಟ್, ಎನ್. ಕೆ. ಮೋಹನದಾಸ್, ಗುರುಪ್ರಸಾದ ಕೋಟೆಕಣಿ, ಸುಂದರ ಬಾರಡ್ಕ, ಸವಿತಾ ಟೀಚರ್, ಜಯನಾರಾಯಣ ತಾಯನ್ನೂರು ಮೊದಲಾದವರು ಧರಣಿಗೆ ನೇತೃತ್ವ ನೀಡಿದರು. ವೀಜಿ ಕಾಸರಗೋಡು ಕಾರ್ಯಕ್ರಮ ನಿರೂಪಿಸಿದರು.

ಕೇರಳ ಮಲಯಾಳ ಭಾಷಾ ಮಸೂದೆ ಮೂಲಕ ಕಾಸರಗೋಡಿನ ಕನ್ನಡಿಗರ ಮೇಲೆ ಮಲಯಾಳ ಭಾಷೆ ಹೇರುವ ಹುನ್ನಾರ ನಿಲ್ಲಿಸಬೇಕು. ಕೇರಳದಲ್ಲಿ ಭಾಷೆ ಅಲ್ಪಸಂಖ್ಯಾತ ಕನ್ನಡಿಗರು/ತಮಿಳು ಭಾಷಿಗರ ಹಿತ ರಕ್ಷಿಸಬೇಕು. ಸರಕಾರದ ಹಾಗೂ ಸ್ಥಳೀಯ ಆಡಳಿತ ಸಂಸ್ಥೆಗಳ ಎಲ್ಲಾ ಪ್ರಕಟಣೆ , ಅರ್ಜಿ, ರಶೀದಿ, ಸುತ್ತೋಲೆ ಕನ್ನಡದಲ್ಲಿಯೂ ಒದಗಿಸಬೇಕು, ಎಲ್ಲಾ ಬಸ್ಸು ಗಳಲ್ಲಿ ರಾಷ್ಟ್ರೀಯ ಹೆದ್ದಾರಿ( ತಲಪಾಡಿಯಿಂದ ಚೆರ್ಕಳ ತನಕ) ಮತ್ತು ರಾಜ್ಯ ಹೆದ್ದಾರಿಯ ಬದಿ ಪ್ರದರ್ಶಿಸುವ ಸ್ಥಳನಾಮಗಳನ್ನು ಕನ್ನಡದಲ್ಲಿಯೂ ಬರೆಯಬೇಕು, ಕಾಸರಗೋಡು ಮತ್ತು ಮಂಜೇಶ್ವರ ತಾಲೂಕಿನ ಎಲ್ಲಾ ಕನ್ನಡ ಮಾಧ್ಯಮ ಶಾಲೆಗಳಲ್ಲಿರುವ ಸಂಸ್ಕೃತ , ಇಂಗ್ಲೀಷ್ , ಹಿಂದಿ, ಡ್ರಾಯಿಂಗ್, ಸಂಗೀತ, ಫಿಸಿಕಲ್ ಎಜುಕೇಶನ್ ಶಿಕ್ಷಕ ಮೊದಲಾದ ಹುದ್ದೆಗಳಿಗೆ ಕನಿಷ್ಠ ಒಂದರಿಂದ ಹತ್ತರ ತನಕ ಕನ್ನಡ ಮಾಧ್ಯಮ ದಲ್ಲಿ ಅಧ್ಯಯನ ಮಾಡಿದವರನ್ನು ನೇಮಿಸಲು ಸೂಕ್ತ ತಿದ್ದುಪಡಿ ತರಬೇಕು, ಮೂಲ ವಿಷಯಗಳಿಗೆ ಸಂಬಂಧಿಸಿದ ಶಿಕ್ಷಕರ ಕೈಪಿಡಿ ಯನ್ನು ಕನ್ನಡದಲ್ಲಿ ಒದಗಿಸಬೇಕು ಮೊದಲಾದ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸ ಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X