ಕಾಸರಗೋಡು: ಭಾರೀ ಮಳೆ, ರೆಡ್ ಅಲರ್ಟ್; ಜೂ.17 ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ

ಕಾಸರಗೋಡು: ಜಿಲ್ಲೆಯಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಇಂದು (ಜೂನ್ 17) ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶಿಸಿದ್ದಾರೆ
ಜಿಲ್ಲೆಯ ಶಾಲೆಗಳು, ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಕೇಂದ್ರ ವಿದ್ಯಾಲಯಗಳು, ಟ್ಯೂಷನ್ ಸೆಂಟರ್‌ಗಳು, ಮದರಸಗಳು, ಅಂಗನವಾಡಿಗಳು, ವಿಶೇಷ ತರಗತಿಗಳಿಗೆ ರಜೆ ಅನ್ವಯ ವಾಗಲಿದೆ.
Next Story