Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ಶ್ರೀ ಪೂಬನಂಕುಳಿ...

ಕಾಸರಗೋಡು: ಶ್ರೀ ಪೂಬನಂಕುಳಿ ದೇವಾಲಯದಲ್ಲಿ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ1 March 2026 1:36 PM IST
share
ಕಾಸರಗೋಡು: ಶ್ರೀ ಪೂಬನಂಕುಳಿ ದೇವಾಲಯದಲ್ಲಿ ಇಫ್ತಾರ್ ಕೂಟ

ಕಾಸರಗೋಡು : ಬ್ರಹ್ಮಕಲಶೋತ್ಸವ ಉತ್ಸವದ ಅಂಗವಾಗಿ ಗುರುವಾರ ತಚಂಗಡ್‌ನಲ್ಲಿರುವ ಶ್ರೀ ಪೂಬನಂಕುಳಿ ದೇವಾಲಯವು ತನ್ನ ಅಂಗಳದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟ ಫೆ.27 ರಂದು ನಡೆಯಿತು.

ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಕಾಸರಗೋಡು ಅರಾವತ್ ಮತ್ತೈಂಗನಂ ಕಳಗಂ ಪೂಬನಂಕುಳಿ ದೇವಾಲಯದ ಅಂಗಳವು ಧಾರ್ಮಿಕ ಸಾಮರಸ್ಯದ ಭವ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ದೇವಾಲಯ ಸಮಿತಿಯ ಆಶ್ರಯದಲ್ಲಿ ದೇವಾಲಯದ ಅಂಗಳದಲ್ಲಿ ನಡೆದ ಸಾಮೂಹಿಕ ಇಫ್ತಾರ್ ಕೂಟವು ಜನರಿಗೆ ಹಬ್ಬವಾಗಿ ಮಾರ್ಪಟ್ಟಿತು.

ಮೌವ್ವಲ್, ಪರವಂಗಾ ಮತ್ತು ಮೌವ್ವಲ್‌ನಂತಹ ಪ್ರದೇಶಗಳಿಂದ ಅನೇಕ ಮುಸ್ಲಿಮ್‌ಸಹೋದರರು ದೇವಾಲಯದ ಅಂಗಳಕ್ಕೆ ಬಂದು ಇಫ್ತಾರ್‌ನಲ್ಲಿ ಭಾಗಿಯಾದರು. ಅವರಿಗಾಗಿ ವಿಸ್ತಾರವಾದ ವ್ಯವಸ್ಥೆಗಳನ್ನು ದೇವಾಲಯದ ಭಕ್ತರು ಕಲ್ಪಿಸಿದ್ದರು.

ಯುಎಇ ಸಮಿತಿಯ ಅಧ್ಯಕ್ಷ ಕೆ.ಅಶೋಕನ್ ಮತ್ತು ದೇವಾಲಯ ಆಚರಣೆ ಸಮಿತಿಯ ಅಧ್ಯಕ್ಷ ಕೆ.ಶಿವರಾಮನ್ ಮೇಸ್ತ್ರಿ ಅತಿಥಿಗಳನ್ನು ಸ್ವಾಗತಿಸಿದರು. ಹಕೀಮ್ ಕುನ್ನಿಲ್, ಸಜಿತ್ ಮೌವ್ವಲ್ ಮತ್ತು ನ್ಯಾಯವಾದಿ ಕೆ.ಬಾಲಕೃಷ್ಣನ್ ಹಾಗೂ ವಿವಿಧ ರಾಜಕೀಯ ಮತ್ತು ಸಾಮಾಜಿಕ, ಧಾರ್ಮಿಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X