Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು |ಯುವತಿ ಆತ್ಮಹತ್ಯೆಗೆ ಯತ್ನ:...

ಕಾಸರಗೋಡು |ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ15 Oct 2025 4:09 PM IST
share
ಕಾಸರಗೋಡು |ಯುವತಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತ್ಯು

ಕಾಸರಗೋಡು : ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೇತೂರು ಪಾರ ಸಮೀಪ ಬುಧವಾರ ಬೆಳಗ್ಗೆ ಸಂಭವಿಸಿದೆ.

ಮೃತರನ್ನು ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಬಾಬು ಎಂಬವರ ಪುತ್ರಿ ಮಹಿಮಾ ( 19) ಎಂದು ಗುರುತಿಸಲಾಗಿದೆ. ಇವರು ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು.

ಬುಧವಾರ ಬೆಳಗ್ಗೆ ಮಹಿಮಾ ಮನೆಯ ಬೆಡ್ ರೂಮ್ ನಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಆಕೆಯ ಸಹೋದರ ಮಹೇಶ್ ಆಕೆಯನ್ನು ತಕ್ಷಣ ನೇಣು ಹಗ್ಗದಿಂದ ಕೆಳಕ್ಕಿಳಿಸಿ ಕಾರಿನಲ್ಲಿ ಆಸ್ಪತ್ರೆಗೆ ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಮನೆಯಿಂದ ಒಂದು ಕಿ.ಮೀ.ನಷ್ಟು ದೂರ ಸಾಗಿದಾಗ ಬೇತೂರು ಪಾರ ಸಮೀಪ ಕಾರು ಅಪಘಾತಕ್ಕೀಡಾಗಿದೆ. ಇದರಿಂದ ಗಾಯಗೊಂಡಿದ್ದ ಮಹಿಮಾ, ಮಹೇಶ್ ಮತ್ತು ಅವರ ತಾಯಿ ವನಜಾರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಿ ಮಹಿಮಾ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಮಹೇಶ್ ಮತ್ತು ವನಜಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಪಘಾತದಿಂದ ಅಥವಾ ನೇಣು ಬಿಗಿದು ಮಹಿಮಾ ಮೃತಪಟ್ಟಿರಬಹುದೇ ಎಂಬುದು ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕ ಸ್ಪಷ್ಟಗೊಳ್ಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರ್ಥಿನಿ ನೇಣು ಬಿಗಿದ ಹಾಗೂ ರಸ್ತೆ ಅಪಘಾತಕ್ಕೆ ಸಂಬಂಧಿಸಿ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Tags

suicideKasargod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X