Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಕಾಸರಗೋಡು: ಮರದ ಹಲಗೆಯಿಂದ ಹೊಡೆದು ತಾಯಿಯ...

ಕಾಸರಗೋಡು: ಮರದ ಹಲಗೆಯಿಂದ ಹೊಡೆದು ತಾಯಿಯ ಹತ್ಯೆ; ಮಾನಸಿಕ ಅಸ್ವಸ್ಥ ಮಗನ ಬಂಧನ

ವಾರ್ತಾಭಾರತಿವಾರ್ತಾಭಾರತಿ14 Oct 2023 4:06 PM IST
share
ಕಾಸರಗೋಡು: ಮರದ ಹಲಗೆಯಿಂದ ಹೊಡೆದು ತಾಯಿಯ ಹತ್ಯೆ; ಮಾನಸಿಕ ಅಸ್ವಸ್ಥ ಮಗನ ಬಂಧನ

ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ ಮರದ ಹಲಗೆಯಿಂದ ಹೊಡೆದು ತಾಯಿಯನ್ನು ಕೊಲೆ ಗೈದ ಘಟನೆ ನೀಲೇಶ್ವರದಲ್ಲಿ ನಡೆದಿದೆ.

ಕೊಲೆಗೀಡಾದ ಮಹಿಳೆಯನ್ನು ನೀಲೇಶ್ವರ ಕಣಿಚ್ಚರದ ರುಕ್ಮಿಣಿ (63) ಎಂದು ಗುರುತಿಸಲಾಗಿದೆ. ಕೃತ್ಯ ನಡೆಸಿದ ಪುತ್ರ ಸುಜಿತ್ (34) ನನ್ನು ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.

ಗುರುವಾರ ಬೆಳಿಗ್ಗೆ ಘಟನೆ ನಡೆದಿತ್ತು. ಮೊಬೈಲ್ ಫೋನ್ ಬಳಕೆ ಬಗ್ಗೆ ಉಂಟಾದ ಮಾತಿನ ಚಕಮಕಿ ಕೊಲೆಯಲ್ಲಿ ಕೊನೆ ಗೊಂಡಿದೆ. ಹಲಗೆಯಿಂದ ತಲೆಗೆ ಬಡಿದ ಪರಿಣಾಮ ಗಂಭೀರ ಗಾಯಗೊಂಡ ರುಕ್ಮಿಣಿ ಅವರನ್ನು ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತ ಪಟ್ಟಿದ್ದಾರೆ.

ಪೊಲೀಸರು ಆರೋಪಿಯನ್ನು ಬಂಧಿಸಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ್ದು, ವೈದ್ಯರು ಈತನಿಗೆ ಮಾನಸಿಕ ಸಮಸ್ಯೆಗಳಿರು ವುದಾಗಿ ವೈದ್ಯರು ವರದಿ ನೀಡಿದ್ದಾರೆ.

ಈತನನ್ನು ಚಿಕಿತ್ಸೆಗಾಗಿ ಕುದಿರವಟ್ಟ ಎಂಬಲ್ಲಿನ ಮಾನಸಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ.

Tags

Kasargod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X