ತಿರುವನಂತಪುರ: ಕೇರಳ ವಿಧಾನಸಭೆಯ ಅಧಿವೇಶನ ಗುರುವಾರ ಆರಂಭಗೊಂಡಿದ್ದು, ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ನಡೆಯುತ್ತಿದೆ.ಈ ವೇಳೆ ಮಂಜೇಶ್ವರ ಕ್ಷೇತ್ರದ ಶಾಸಕ A.K.M. Ashraf ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.