Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ...

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನಿವಾಸಕ್ಕೆ ನಿರ್ಮಲಾ ಮಠಪತಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ30 Sept 2026 10:02 AM IST
share
ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನಿವಾಸಕ್ಕೆ ನಿರ್ಮಲಾ ಮಠಪತಿ ಭೇಟಿ

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನಿವಾಸ 'ಗಿಳಿವಿಂಡು'ವಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ(ಮೈಸೂರು ವಿಭಾಗ)ಯ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ ಮಂಗಳವಾರ ಭೇಟಿ ನೀಡಿದರು.

ಈ ವೇಳೆ ಟ್ರಸ್ಟ್ ವತಿಯಿಂದ ನಿರ್ಮಲಾ ಮಠಪತಿಯವರನ್ನು ಶಾಲು ಹೊದಿಸಿ, ಪುಸ್ತಕ ನೀಡಿ ಸ್ವಾಗತಿಸಲಾಯಿತು. ‎

ಗಿಳಿವಿಂಡು ಕಾರ್ಯ ಚಟುವಟಿಕೆಗಳ ಹಾಗೂ ಭವಿಷ್ಯದ ಕಾರ್ಯ ಚಟುವಟಿಗಳ ಕುರಿತು ಮಾಹಿತಿ ಪಡೆದರು. ರಾಷ್ಟ್ರಕವಿ ಗೋವಿಂದ ಪೈಯವರನ್ನು ಹಾಗೂ ಅವರ ಸಾಹಿತ್ಯದ ಮೌಲ್ಯವನ್ನು ಮುಂದಿನ ತಲೆಮಾರಿಗೆ ತಿಳಿಸುವ ಕೆಲಸವಾಗಬೇಕು, ಅವರ ಸಾಹಿತ್ಯ ಇತರ ಭಾಷೆಗಳಿಗೆ ಅನುವಾದವಾಗುವ ಅಗತ್ಯವಿದ್ದು ಈ ನಿಟ್ಟಿನಲ್ಲಿ ಶ್ರಮಿಸುವಂತೆ ಸೂಚಿಸಿದ ನಿರ್ಮಲಾ ಮಠಪತಿ, ಈ ನಿಟ್ಟಿನಲ್ಲಿ ಇಲಾಖೆಯ ಮೂಲಕ ಸಂಪೂರ್ಣ ಸಹಕಾರದ ಭರವಸೆ ನೀಡಿದರು.

ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲಾ ತಂಙಳ್, ಟ್ರಸ್ಟಿಗಳಾದ ಡಾ ಉದಯ್ ಕುಮಾರ ಇರ್ವತ್ತೂರು, ಸುಭಾಷ್ಚಂದ್ರ ಕಣ್ವತೀರ್ಥ, ಗಮಕ ಪರಿಷತ್ ಅಧ್ಯಕ್ಷ ಶಂಕರ ನಾರಾಯಣ ಭಟ್ ಉಪಸ್ಥಿತರಿದ್ದರು.

Tags

ManjeshwarNirmala MathapatiGilivindu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X