Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ವಳಪ್ಪಿಲ ಕಮ್ಯೂನಿಕೇಶನ್ಸ್‌ಗೆ ರಾಷ್ಟ್ರೀಯ...

ವಳಪ್ಪಿಲ ಕಮ್ಯೂನಿಕೇಶನ್ಸ್‌ಗೆ ರಾಷ್ಟ್ರೀಯ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ18 Nov 2025 11:56 AM IST
share
ವಳಪ್ಪಿಲ ಕಮ್ಯೂನಿಕೇಶನ್ಸ್‌ಗೆ ರಾಷ್ಟ್ರೀಯ ಪುರಸ್ಕಾರ

ಕಣ್ಣೂರು: ವಳಪ್ಪಿಲ ಕಮ್ಯೂನಿಕೇಷನ್ಸ್‌ಗೆ ಮಾಧ್ಯಮರಂಗದ ರಾಷ್ಟ್ರೀಯ ಪುರಸ್ಕಾರ ದೊರೆತಿದೆ. ವಳಪ್ಪಿಲ ಕಮ್ಯೂನಿಕೇಷನ್ಸ್‌ಗೆ ಇಂಡಿಪೆಂಡೆಂಟ್ ಏಜೆನ್ಸಿ ಆಫ್ ದಿ ಇಯರ್ ಪುರಸ್ಕಾರ ಹಾಗೂ ಇಂಡಿಪೆಂಡೆಂಟ್ ಏಜೆನ್ಸಿ ಹೆಡ್ ಆಫ್ ದಿ ಇಯ‌ರ್ ಪುರಸ್ಕಾರ ಮೆನೇಜಿಂಗ್ ಡೈರೆಕ್ಟರ್ ಆದ ಜೇಮ್ಸ್ ವಳಪ್ಪಿಲ್ ಅವರಿಗೆ ಲಭಿಸಿದೆ.

ಮುಂಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಳಪ್ಪಿಲ ಕಮ್ಯೂನಿಕೇಶನ್ಸ್ ಮೆನೇಜಿಂಗ್ ಡೈರೆಕ್ಟರ್‌ಗಳಾದ ಜೇಮ್ಸ್ ವಳಪ್ಪಿಲ, ಜೋನ್ಸ್ ವಳಪ್ಪಿಲ, ನಿರ್ದೇಶಕ ಲಿಯೋ ವಳಪ್ಪಿಲ ಎಂಬಿವರು ಜಂಟಿಯಾಗಿ ಪುರಸ್ಕಾರ ಸ್ವೀಕರಿಸಿದರು.

ಪ್ರಶಸ್ತಿ ಸಮಿತಿ ಅಧ್ಯಕ್ಷ ಹಾಗೂ ಎಕ್ಸ್‌ಚೇಂಜ್ 4 ಮೀಡಿಯ ಕೋ ಫೌಂಡರ್ ಆದ ನವಲ್ ಅಹುಜ, ಬಿಡಬ್ಲ್ಯು ಬಿಸಿನೆಸ್ ವರ್ಲ್ಡ್ ಚೆಯರ್‌ಮೆನ್ ಹಾಗೂ ಎಡಿಟರ್ ಇನ್ ಚೀಫ್ ಆದ ಡಾ. ಅನುರಾಗ್ ಬತ್ರ, ಡ್ಯೂರೋಸೆಲ್ ಇಂಡಿಯ ಜನರಲ್ ಮೆನೇಜರ್ ಸುನಿಲ್ ಗಾಡ್ಲಿಲ್, ಆಪ್‌ಟ್ರೋವ್ ಅಸೋಸಿಯೇಟ್ ನಿರ್ದೇಶಕ ಆಕಾಕ್ಷ ತಿವಾರಿ ಮಾತನಾಡಿದರು. ‌

ಡೆಂಟ್ವು ಮೈಂಡ್ ಶೇರ್, ಎಫ್‌ಸಿಬಿ, ಮ್ಯಾಡಿಸನ್, ಡಬ್ಲ್ಯುಪಿಪಿ, ಹವಾಸ್ ಮೊದಲಾದ ರಾಷ್ಟ್ರೀಯ ಮಟ್ಟದಲ್ಲಿನ ಅನೇಕ ಖ್ಯಾತ ಏಜೆನ್ಸಿಗಳು ವಿವಿಧ ಕೆಟಗರಿಗಳಲ್ಲಿ ಪ್ರಶಸ್ತಿಗೆ ಪಾತ್ರವಾಗಿವೆ.

ಮೀಡಿಯಾ ಸೈಟಾಜಿಕಲ್, ಪ್ಲಾನಿಂಗ್, ಬೈಯಿಂಗ್, ಕ್ಲೈಂಟ್‌ಗಳ ಸಂತೃಪ್ತಿ ಮೊದಲಾದ ಘಟಕಗಳಲ್ಲಿ ವಳಪ್ಪಿಲ ಕಮ್ಯೂನಿಕೇಶನ್ಸ್ ಕಳೆದ ವರ್ಷ ಕೈಗೊಂಡ ಸಾಧನೆಯ ಆಧಾರದಲ್ಲಿ ಪ್ರಶಸ್ತಿಗೆ ಅರ್ಹವಾಗಿದೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಜೇಮ್ಸ್ ವಳಪ್ಪಿಲ್, ರಾಜ್ಯದ ಜಾಹೀರಾತು ರಂಗದಲ್ಲಿ ಮಾಧ್ಯಮಗಳಿಗೆ ಹಾಗೂ ಗ್ರಾಹಕರಿಗೆ ಲಭಿಸಿದ ಅಂಗೀಕಾರವಾಗಿ ಈ ಪುರಸ್ಕಾರವನ್ನು ಕಾಣುತ್ತಿರುವುದಾಗಿ ಹೇಳಿದರು.

ಕೇರಳದ ಜಾಹೀರಾತುರಂಗದಲ್ಲಿ 40 ವರ್ಷಕ್ಕೂ ಹೆಚ್ಚು ಪರಂಪರೆಯಿರುವ ವಳಪ್ಪಿಲ ಕಮ್ಯೂನಿಕೇಶನ್ಸ್ ರಾಜ್ಯದಾದ್ಯಂತ 9 ಬ್ರಾಂಚ್‌ಗಳನ್ನು ಹೊಂದಿದೆ. ಕ್ರಿಯೇಟಿವ್ ಅಡ್ವರ್‌ಟೈಸಿಂಗ್, ಬ್ರಾಂಡಿಂಗ್, ಮೀಡಿಯಾ ಬೈಯಿಂಗ್, ಡಿಜಿಟಲ್ ಮಾರ್ಕೆಟಿಂಗ್, ಔಟ್‌ಡೋ‌ರ್, ಪ್ರಿಂಟ್ ಆಂಡ್ ಪ್ರೊಡಕ್ಷನ್, ಇವೆಂಟ್ಸ್ ಆಂಡ್ ಪಿ.ಆರ್. ಮೊದಲಾದ ಎಲ್ಲಾ ವಲಯಗಳಲ್ಲೂ ಮುಂಚೂಣಿಯಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X