Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ನವೆಂಬರ್ 14: ದೇರಾಜೆ ಸಂಸ್ಮರಣ ಗ್ರಂಥ...

ನವೆಂಬರ್ 14: ದೇರಾಜೆ ಸಂಸ್ಮರಣ ಗ್ರಂಥ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ12 Nov 2023 10:49 AM IST
share
ನವೆಂಬರ್ 14: ದೇರಾಜೆ ಸಂಸ್ಮರಣ ಗ್ರಂಥ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ

ಕಾಸರಗೋಡು: ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ, ಶ್ರೀಮತ್ ಎಡನೀರು ಮಠದ ಆಶ್ರಯದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ನವೆಂಬರ್ 14 ರಂದು ಮಂಗಳವಾರ ಅಪರಾಹ್ನ 2 ಗಂಟೆಗೆ ದೇರಾಜೆ ಸೀತಾರಾಮಯ್ಯ ಸಂಸ್ಮರಣ ಸಮಿತಿಯವರು ಸಂಪಾದಿಸಿದ " ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು " ( ಸಂಸ್ಮರಣ ಗ್ರಂಥ) ಮತ್ತು " ರಸಋಷಿ " (ಅಭಿನಂದನಾ ಗ್ರಂಥದ ದ್ವಿತೀಯ ಮುದ್ರಣ) ಗ್ರಂಥಗಳನ್ನು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀ ಮಠದಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ.

ಸಭಾಧ್ಯಕ್ಷತೆಯನ್ನು ಡಾ.ಟಿ.ಶ್ಯಾಮ್ ಭಟ್ IAS ಇವರು ವಹಿಸಲಿದ್ದಾರೆ. ಪ್ರಸಿದ್ಧ ಅರ್ಥಧಾರಿ ಶ್ರೀ ಉಡುವೇಕೋಡಿ ಸುಬ್ಬಪ್ಪಯ್ಯನವರು ದೇರಾಜೆ ಸಂಸ್ಮರಣೆ ಮಾಡಲಿದ್ದಾರೆ.

ಈ ಮಹತ್ವದ ಗ್ರಂಥದಲ್ಲಿ ಪ್ರಖ್ಯಾತ ಸಾಹಿತಿಗಳು, ಪ್ರಸಿದ್ಧ ಯಕ್ಷಗಾನ ಕಲಾವಿದರೂ, ದೇರಾಜೆಯವರ ಗೆಳೆಯರೂ, ಬಂಧುಗಳೂ, ಮನೆಯವರೂ ಸೇರಿ ಇನ್ನೂರಕ್ಕೂ ಮಿಕ್ಕಿದ ಅಭಿಮಾನಿಗಳು ಬರೆದ ದೇರಾಜೆಯೊಡನಾಟದ ನೆನಪುಗಳು. ಮತ್ತು ದೇರಾಜೆ ಸಂದರ್ಶನಗಳು ಸುಮಾರು 64 ಪುಟಗಳ ಅಪೂರ್ವ ಫೊಟೊ ಆಲ್ಬಮ್, ಅಲ್ಲದೇ ಇನ್ನೂ ಅನೇಕ ವಿವರಗಳಿವೆ.

ವಿಶೇಷವಾಗಿ ಈ ಕಾರ್ಯಕ್ರಮ ದೊಂದಿಗೆ ವಿದ್ವಾನ್ ಗಣಪತಿ ಭಟ್ ಮತ್ತು ಎ.ಪಿ.ಪಾಠಕ್ ಅವರ ಹಿಮ್ಮೇಳದೊಂದಿಗೆ ಶ್ರೀ ದಿವಾಕರ ಹೆಗಡೆಯವರಿಂದ ಏಕವ್ಯಕ್ತಿ ಯಕ್ಷಗಾನ ತಾಳಮದ್ದಲೆ ಜರಗಲಿದೆ ಎಂದು ಸಿರಿ ಬಾಗಿಲು ಪ್ರತಿಷ್ಠಾನ ಮತ್ತು ದೇರಾಜೆ ಸಂಸ್ಮರಣಾ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X