Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಅ.18: ಸಿರಿಬಾಗಿಲು ಪ್ರತಿಷ್ಠಾನದಲ್ಲಿ...

ಅ.18: ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಕೃತಿ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ14 Oct 2025 3:02 PM IST
share
ಅ.18:  ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಯಕ್ಷಗಾನ ಕೃತಿ ಲೋಕಾರ್ಪಣೆ

ಕಾಸರಗೋಡು: ಪುರಂದರದಾಸರ ಅನಸೂಯಾ ಚರಿತ್ರೆ ಯಕ್ಷಗಾನ ಕೃತಿ ಲೋಕಾರ್ಪಣೆ -ಗಾನ ಪ್ರಸ್ತುತಿ- ಕಲಾ ಗೌರವ -ಯಕ್ಷಗಾನ ಬಯಲಾಟ -ಎಂ.ಆರ್.ಪಿ.ಎಲ್.ಅನುದಾನದ ಶೌಚಾಲಯ,ಸೋಲಾರ್ ವ್ಯವಸ್ಥೆಯ ಉದ್ಘಾಟನೆ ಕಾರ್ಯಕ್ರಮ ಅ.18 ಶನಿವಾರ ಸಿರಿಬಾಗಿಲು ಪ್ರತಿಷ್ಠಾನದಲ್ಲಿ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಕರ್ನಾಟಕ ಸಂಗೀತ ಪಿತಾಮಹ ಪುರಂದರದಾಸರು ರಚಿಸಿದ ಯಕ್ಷಗಾನ ಪ್ರಸಂಗ ವಿಶೇಷ ಕೃತಿ, "ಅನಸೂಯಾ ಚರಿತ್ರೆ" ಯಕ್ಷಗಾನ ಪ್ರಸಂಗ ಲೋಕಾರ್ಪಣೆಗೊಳಿಸಲಾಗುವುದು. ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ರವರ ಸಂಪಾದಕತ್ವದ ಈ ಕೃತಿಯನ್ನು ಶ್ರೀಮದ್ ಜಗದ್ಗುರು ಮಧ್ವಾಚಾರ್ಯ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಶ್ರೀಪಾದರು, ಸಂಪುಟ ನರಸಿಂಹ ಸ್ವಾಮಿ, ಶ್ರೀ ಸುಬ್ರಹ್ಮಣ್ಯ ಮಠ ಇವರ ದಿವ್ಯ ಹಸ್ತದಲ್ಲಿ ಲೋಕಾರ್ಪಣೆ ಯಾಗಲಿದೆ ಸಂಪಾದಕರಾದ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ ಮೈಸೂರು ಇವರು ಕೃತಿ ಪರಿಚಯವನ್ನು ಮಾಡಲಿದ್ದಾರೆ. ಡಾ. ಪಿ ದಯಾನಂದ ಪೈ ಮತ್ತು ಶ್ರೀ ಪಿ. ಸತೀಶ ಪೈ ಯಕ್ಷಗಾನ ಅಧ್ಯಯನ ಕೇಂದ್ರ, ಮಂಗಳೂರು ವಿಶ್ವವಿದ್ಯಾನಿಲಯದ ನಿರ್ದೇಶಕರಾಗಿರುವಂತಹ ಡಾ. ಧನಂಜಯ ಕುಂಬಳೆ, ಅಧ್ಯಕ್ಷತೆ ವಹಿಸಲಿದ್ದಾರೆ. ಯಕ್ಷಗಾನದ ಹಿರಿಯ ವಿದ್ವಾಂಸರಾದ ಡಾ. ಎಂ. ಪ್ರಭಾಕರ ಜೋಶಿ ಶುಭಾಶಂಸನೆ ಮಾಡಲಿದ್ದಾರೆ. ಶ್ರೀ ಕೃಷ್ಣಶರ್ಮ ವಿಶ್ರಾಂತ ಮುಖ್ಯೋಪಾಧ್ಯಾಯರು ಕುಕ್ಕೆ ಸುಬ್ರಹ್ಮಣ್ಯ ಇವರು ಉಪಸ್ಥಿತರಿರುತ್ತಾರೆ. ಲೋಕಾರ್ಪಣೆ ಕಾರ್ಯಕ್ರಮದ ನಂತರ ಹಿರಿಯ -ಕಿರಿಯ ಕಲಾವಿದರಿಂದ ಈ ಪ್ರಸಂಗದ ಯಕ್ಷ-ಗಾನ ಪ್ರಸ್ತುತಿ ನಡೆಯಲಿದೆ.

ಮಧ್ಯಾಹ್ನ 2:30ಕ್ಕೆ ಶ್ರೀ ಎಮ್. ಕೃಷ್ಣ ಹೆಗಡೆ ಮಿಯಾರು, ಜಿ.ಜಿ.ಎಂ., ಎಚ್.ಆರ್.ವಿಭಾಗ, ಎಂ. ಆರ್. ಪಿ. ಎಲ್. ಮಂಗಳೂರು ಇವರಿಂದ ಎಂ. ಆರ್. ಪಿ. ಎಲ್. ನ ಸಿ.ಎಸ್.ಆರ್. ಫಂಡ್ ಅನುದಾನದಿಂದ ಸಾಂಸ್ಕೃತಿಕ ಭವನಕ್ಕೆ ನೀಡಿದ ನೂತನ ಶೌಚಾಲಯ ಮತ್ತು ಸಾಂಸ್ಕೃತಿಕ ಭವನದ ಸೋಲಾರ್ ವ್ಯವಸ್ಥೆಯ ಅಳವಡಿಕೆಯ ಉದ್ಘಾಟನೆಯನ್ನು ನಡೆಸಲಿದ್ದಾರೆ. ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷರಾದ ರಾಮಕೃಷ್ಣ ಮಯ್ಯ ಸಿರಿಬಾಗಿಲು ಅಧ್ಯಕ್ಷತೆ ವಹಿಸಿ ವಹಿಸಲಿದ್ದಾರೆ. ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ನ ಕಾರ್ಯನಿರ್ವಹಣಾ ಅಧಿಕಾರಿ ಶ್ರೀ ಮೋಹನ ಭಾಸ್ಕರ್ ಹೆಗಡೆ ಹಾಗೂ ಮಹಾಪ್ರಬಂದಕರಾದ ಶ್ರೀ ಗುರುಪ್ರಸಾದ ಶೆಟ್ಟಿ, ದಿವ್ಯ ರೂಪ ಕನ್ಸ್ಟ್ರಕ್ಷನ್ ಪೆರ್ಮುದೆ ಬಜಪೆ,ಕಲಾ ಪೋಷಕರಾದ ಶ್ರೀ ಯಾದವ ಕೋಟ್ಯಾನ್, ಸಿರಿಬಾಗಿಲಿನ ಸಾಮಾಜಿಕ ಕಾರ್ಯಕರ್ತರಾದ ಶ್ರೀ ರವೀಂದ್ರ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಸರಿಯಾಗಿ ಶ್ರೀ ಪ್ರಶಾಂತ್ ಕುಂಜಾಲು ,ಮೈಸೂರು ಮತ್ತು ಮನೆಯವರ ಪ್ರಾಯೋಜಕತ್ವದಲ್ಲಿ "ಯಕ್ಷಗಾನ ಪೂರ್ವ ರಂಗ- ಬಯಲಾಟ- ಸನ್ಮಾನ"" ನಡೆಯಲಿದೆ .ನಾಲ್ಕು ಗಂಟೆಗೆ ಸಿರಿಬಾಗಿಲು ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ ಪೂರ್ವರಂಗ, 5 ಗಂಟೆಗೆ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ,ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ ,ಶ್ರೀಮದ್ ಎಡನೀರು ಮಠ ಇವರ ಆಶೀರ್ವಚನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ, ಕಾಸರಗೋಡಿನ ಹಿರಿಯರಂಗಭೂಮಿ ಹಾಗೂ ಚಲನಚಿತ್ರ ಕಲಾವಿದರಾದ ಶ್ರೀ ಕಾಸರಗೋಡು ಚಿನ್ನ ,ಎನ್. ಎಂ. ಪಿ. ಎ. ಪಣಂಬೂರು ಇದರ ಸಹಾಯಕ ಮೆಟೀರಿಯಲ್ ಮ್ಯಾನೇಜರ್ ಆಗಿರುವ ಶ್ರೀ ವಿನಯರಾಜ ಶೆಟ್ಟಿ ಚಿಪ್ಪಾರುಗುತ್ತು, ಕುದ್ರಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸುಬ್ರಹ್ಮಣ್ಯ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ರಾಮಚಂದ್ರ ಪೆಜತ್ತಾಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀ ಧರ್ಮಸ್ಥಳ ಮೇಳದಲ್ಲಿ ಸತತ 50 ವರ್ಷಗಳ ನಿರಂತರ ಯಕ್ಷಗಾನ ಸೇವೆ ಮಾಡುತ್ತಿರುವ ಹಿರಿಯ ಕಲಾವಿದರಾದ ಶ್ರೀ ವಸಂತಗೌಡ ಕಾಯರ್ತಡ್ಕ ಇವರಿಗೆ ಸನ್ಮಾನ ಹಾಗೂ ಶ್ರೀ ಮಾಧವ ಪಾಟಾಳಿ ನೀರ್ಚಾಲು ಇವರಿಗೆ ಕಲಾ ಗೌರವ ನಡೆಯಲಿದೆ. ತೆಂಕುತಿಟ್ಟಿನ ಹಿರಿಯ ಕಲಾವಿದರ ಕೂಡುವಿಕೆಯಿಂದ ಸಂಜೆ 6:00 ಗಂಟೆಯಿಂದ ಕವಿ ಸೀತಾನದಿ ಗಣಪಯ್ಯ ಶೆಟ್ಟಿ ವಿರಚಿತ "ಶನೀಶ್ವರ ಮಹಾತ್ಮೆ" ಎಂಬ ಯಕ್ಷಗಾನ ಬಯಲಾಟವು ನಡೆಯಲಿದೆ. ಇಡೀ ದಿನ ನಡೆಯುವ ಈ ಕಾರ್ಯಕ್ರಮಕ್ಕೆ ಕಲಾ ಬಂಧುಗಳು ಹೆಚ್ಚಿನ ರೀತಿಯಲ್ಲಿ ಭಾಗವಹಿಸಿ ಸಹಕರಿಸಬೇಕೆಂದು ಸಿರಿಬಾಗಿಲು ಪ್ರತಿಷ್ಠಾನವು ಪ್ರಕಟಣೆ ಮೂಲಕ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X