Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಉಕ್ರೇನ್ ಬಂದರಿನಲ್ಲಿ ರಷ್ಯಾ ಕ್ಷಿಪಣಿ...

ಉಕ್ರೇನ್ ಬಂದರಿನಲ್ಲಿ ರಷ್ಯಾ ಕ್ಷಿಪಣಿ ದಾಳಿ: ಕಾಸರಗೋಡಿನ ಯುವಕ ಸೇರಿ 10 ಮಂದಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ20 July 2026 11:44 PM IST
share
ಉಕ್ರೇನ್ ಬಂದರಿನಲ್ಲಿ ರಷ್ಯಾ ಕ್ಷಿಪಣಿ ದಾಳಿ: ಕಾಸರಗೋಡಿನ ಯುವಕ ಸೇರಿ 10 ಮಂದಿ ಮೃತ್ಯು

ಕಾಸರಗೋಡು: ಉಕ್ರೇನ್‌ನ ದಕ್ಷಿಣ ಬಂದರು ನಗರ ಒಡೆಸಾ ಕರಾವಳಿಯಲ್ಲಿ ಸರಕು ಹಡಗಿನ ಮೇಲೆ ರಷ್ಯಾ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕಾಸರಗೋಡಿನ ನಾವಿಕ ಯುವಕ ಸೇರಿದಂತೆ 10 ನಾವಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಭಾರತೀಯ ನಾವಿಕನನ್ನು ಕಾಸರಗೋಡು ವೆಲ್ಲರಿಕುಂಡು ನಿವಾಸಿ ಅಖಿಲ್ ಜೋಯನ್ (26) ಎಂದು ಗುರುತಿಸಲಾಗಿದೆ.

ಜೋಳದ ಸರಕು ಸಾಗಿಸುತ್ತಿದ್ದ ಟರ್ಕಿಶ್ ಮೂಲದ ಕಂಪನಿಗೆ ಸೇರಿದ ಹಡಗು 'ಗೋಲ್ಡನ್ ಲಿಯೋ' ಮೇಲೆ ರಷ್ಯಾ ಕ್ಷಿಪಣಿಗಳನ್ನು ಹಾರಿಸಿತು.

ಉಕ್ರೇನ್‌ನಿಂದ ಜೋಳ ತುಂಬಿಕೊಂಡು ಹೋಗುತ್ತಿದ್ದ ಹಡಗಿನ ಮೇಲೆ ರವಿವಾರ ತಡರಾತ್ರಿ ದಾಳಿ ನಡೆದಿದೆ. ಕ್ಷಿಪಣಿಗಳು ನೇರವಾಗಿ ಹಡಗಿನ ಸ್ಟಾರ್‌ಬೋರ್ಡ್ ಬದಿಗೆ ಬಡಿದು ಇಡೀ ಹಡಗಿನಲ್ಲಿ ಭಾರಿ ಬೆಂಕಿಯನ್ನು ಉಂಟು ಮಾಡಿತು. ಹಡಗಿನಲ್ಲಿದ್ದ ಒಟ್ಟು 17 ನಾವಿಕರಲ್ಲಿ 9 ಸಿಬ್ಬಂದಿ ಮತ್ತು ಉಕ್ರೇನ್‌ನ ಒಬ್ಬ ಪೈಲಟ್ ಸೇರಿದಂತೆ ಒಟ್ಟು 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಉಕ್ರೇನಿಯನ್ ಕರಾವಳಿ ಕಾವಲು ಪಡೆ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿ ಗಂಭೀರವಾಗಿ ಗಾಯಗೊಂಡಿದ್ದ 8 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿತು.

ಮೃತ ಅಖಿಲ್ ಜೋಯನ್ ಕಳೆದ ಆರು ವರ್ಷಗಳಿಂದ ಮರ್ಚೆಂಟ್ ನೇವಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

Tags

Russian missileattackUkrainianportyouthKasaragod
share
ವಾರ್ತಾಭಾರತಿ
ವಾರ್ತಾಭಾರತಿ
Next Story
X