Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ಸಿರಿಬಾಗಿಲು ಪ್ರತಿಷ್ಠಾನ : ದೇಶ ಮಂಗಲ...

ಸಿರಿಬಾಗಿಲು ಪ್ರತಿಷ್ಠಾನ : ದೇಶ ಮಂಗಲ ದಿ|ಕೃಷ್ಣ ಕಾರಂತರ ಜನ್ಮ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ22 Oct 2024 11:05 AM IST
share
ಸಿರಿಬಾಗಿಲು ಪ್ರತಿಷ್ಠಾನ : ದೇಶ ಮಂಗಲ ದಿ|ಕೃಷ್ಣ ಕಾರಂತರ ಜನ್ಮ ದಿನಾಚರಣೆ

ಕಾಸರಗೋಡು: ಹಿರಿಯ ವಿದ್ವಾಂಸ ಯಕ್ಷಗಾನ ಅರ್ಥದಾರಿ ದೇಶಮಂಗಲ ದಿ|ಕೃಷ್ಣ ಕಾರಂತರ ಜನ್ಮದಿನಾಚರಣೆ, ಸಂಸ್ಮರಣಾ ಕಾರ್ಯಕ್ರಮ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ನಡೆಯಿತು.

ಬೆಳಿಗ್ಗೆ 10:00 ಕ್ಕೆ ಹರಿಕಥಾ ಕಾರ್ಯಕ್ರಮದ ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ನಾರಾಯಣ ರಂಗಾಭಟ್ಟ ಮಧೂರು ಜ್ಯೋತಿಷ್ಯರು ಉದ್ಘಾಟಿಸಿದರು. ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅವರು ದೇಶಮಂಗಲ ಕೃಷ್ಣ ಕಾರಂತರ ಸಂಸ್ಕರಣಾ ಭಾಷಣ ಮಾಡಿದರು. ರಾಜಾರಾಮ ರಾವ್ ಮೀಯಪದವುರವರು ಗೌರವಾರಪಣೆ ಸ್ವೀಕರಿಸಿದ ಡಾ. ರಮಾನಂದ ಬನಾರಿಯವರ ಕುರಿತು ಅಭಿನಂದನಾ ಭಾಷಣ ಮಾಡಿದರು. ಎಡನೀರು ಮಠಾಧೀಶರಾದ ಸಚ್ಚಿದಾನಂದ ಭಾರತಿ ಅವರು ಆಶೀರ್ವಚನ ನಡೆಸಿದರು. ಗೌರವಾರ್ಪಣೆ ಸ್ವೀಕರಿಸಿದ ಡಾ| ಬನಾರಿ ಅವರು ಕಾರ್ಯಕ್ರಮಕ್ಕೆಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಸುಜೀರ್ ಸುಬ್ರಾಯ ಸುರತ್ಕಲ್ ಇವರು ದಕ್ಷಿಣ ಕನ್ನಡ ಯಕ್ಷಗಾನ ಕಲಾ ವೃಂದ (ಕೋಲಾರ) ಇವರು ಉಪಯೋಗಿಸುತ್ತಿದ್ದ ಇನ್ನೂರು ವರುಷಗಳ ಹಿಂದಿನ ತೆಂಕುತಿಟ್ಟು ಯಕ್ಷಗಾನದ ಎರಡು ಕಿರೀಟಗಳನ್ನು ಪ್ರತಿಷ್ಠಾನದ ಮ್ಯೂಸಿಯಂಗೆ ಹಸ್ತಾಂತರಿಸಿದರು.

ಸಭೆಯ ಅಧ್ಯಕ್ಷತೆಯನ್ನು ಕುಕ್ಕೆ ಸುಬ್ರಹ್ಮಣ್ಯದ ನಿವೃತ್ತ ಮುಖ್ಯೋಪಾಧ್ಯಾಯರಾದ ಕೃಷ್ಣ ಶರ್ಮ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಫಣಿಗಿರಿ ಪ್ರತಿಷ್ಠಾನ, ಬೈಂದೂರು ಇದರ ಅಧ್ಯಕ್ಷ ಉಮೇಶ ಶಿರೂರು ಅವರು ಭಾಗವಹಿಸಿದ್ದರು. ‌ ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಪ್ರೊ. ಶ್ರೀನಾಥ್ ಕಾಸರಗೋಡು, ವಾಸುದೇವ ಕಾರಂತ ಉಜಿರೆಕೆರೆ ಮುಂತಾದವರು ಉಪಸ್ಥಿತರಿದ್ದರು.

ಗಣಿತ, ವಿಜ್ಞಾನ ದಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪಿ. ಯಚ್. ಡಿ. ಪದವಿ ಪಡೆದ ಶುಭಲಕ್ಷ್ಮಿ ಮಹೇಶ ಮಯ್ಯ ಇವರನ್ನು ಅಭಿನಂದಿಸಲಾಯಿತು. ಪ್ರಸನ್ನ ಕಾರಂತ ದೇಶಮಂಗಲ ಕಾರ್ಯಕ್ರಮ ನಿರೂಪಿಸಿದರು. ಜಗದೀಶ ಕೆ. ಕೂಡ್ಲು ಅವರು ಧನ್ಯವಾದವಿತ್ತರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಪ್ರಸಿದ್ಧ ಕಲಾವಿದರಿಂದ ಭೀಷ್ಮ ವಿಜಯ ಯಕ್ಷಗಾನ ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಡಗುತ್ತಿಟ್ಟಿನ ಪ್ರಸಿದ್ಧ ಭಾಗವತರಾದ ರಾಘವೇಂದ್ರ ಮಯ್ಯ ಹಾಲಾಡಿ ಹಿಮ್ಮೇಳದಲ್ಲಿ ಚೈತನ್ಯ ಕೃಷ್ಣ ಪದ್ಯಾಣ,ಶಶಿ ಆಚಾರ್ಯ ಭಾಗವಹಿಸಿದರು. ಭೀಷ್ಮನಾಗಿ ಉಜಿರೆ ಅಶೋಕ್ ಭಟ್, ಸಾಲ್ವ ನಾಗಿ ರಾಧಾಕೃಷ್ಣ ಕಲ್ಚಾರ್ ,ಅಂಬೆಯ ಪಾತ್ರದಲ್ಲಿ ಜಯಪ್ರಕಾಶ್ ಶೆಟ್ಟಿ ಪರಶುರಾಮನಾಗಿ ಸರ್ಪಂಗಳ ಈಶ್ವರ ಭಟ್ ವೃದ್ದ ಬ್ರಾಹ್ಮಣನಾಗಿ ವೈಕುಂಠ ಹೇರ್ಳೆ ಸಹಕರಿಸಿದರು.


Delete Edit



share
ವಾರ್ತಾಭಾರತಿ
ವಾರ್ತಾಭಾರತಿ
Next Story
X