Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕಾಸರಗೋಡು
  4. ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್...

ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ; 248 ಯುವ ವಿದ್ವಾಂಸರಿಗೆ ಸನದು ಪ್ರದಾನ

ವಾರ್ತಾಭಾರತಿವಾರ್ತಾಭಾರತಿ12 Oct 2026 10:33 PM IST
share
ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ; 248 ಯುವ ವಿದ್ವಾಂಸರಿಗೆ ಸನದು ಪ್ರದಾನ

ದೇಳಿ: ತಾಜುಲ್ ಉಲಮಾ, ನೂರುಲ್ ಉಲಮಾ ಆಂಡ್ ನೇರ್ಚೆ ಮತ್ತು ಸನದು ಪ್ರದಾನ ಸಮಾರಂಭವು ರವಿವಾರ ಸಅದಾಬಾದ್‌ನಲ್ಲಿ ಸಮಾಪ್ತಿಗೊಂಡಿತು.

ಕಳೆದ ವರ್ಷ ಅಧ್ಯಯನ ಪೂರ್ಣಗೊಳಿಸಿದ 173 ಯುವ ವಿದ್ವಾಂಸರಿಗೆ ಸಅದಿ ಪದವಿ, 43 ಮಂದಿಗೆ ಸ್ನಾತಕೋತ್ತರ ಪದವಿ ಹಾಗೂ 20 ಹಾಫಿಳ್‌ಗಳಿಗೆ ಅಲ್ ಹಾಫಿಳ್ ಪದವಿ ಪ್ರದಾನ ಮಾಡಲಾಯಿತು.

ಸಯ್ಯಿದ್ ಅಲಿ ಬಾಫಖಿ ತಂಙಳ್ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಮಾರೋಪ ಸಮ್ಮೇಳನವು ಸಯ್ಯಿದ್ ಕೆ.ಎಸ್. ಆಟ್ಟಕ್ಕೋಯ ತಂಙಳ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹಿಂ ಖಲೀಲ್ ಬುಖಾರಿ ಉದ್ಘಾಟಿಸಿದರು. ರಈಸುಲ್ ಉಲಮಾ ಇ. ಸುಲೈಮಾನ್ ಮುಸ್ಲಿಯಾರ್ ಸನದು ಪ್ರದಾನ ಮಾಡಿದರು. ಮಾಣಿಕ್ಕೋತ್ ಎ.ಪಿ. ಅಬ್ದುಲ್ಲ ಮುಸ್ಲಿಯಾರ್ ಸನದು ಪ್ರದಾನ ಭಾಷಣ ಹಾಗೂ ಪಟ್ಟುುವಂ ಕೆ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಪ್ರಾಸ್ತಾವಿಕ ಭಾಷಣ ಮಾಡಿದರು. ಸಯ್ಯಿದ್ ಅನ್ವರ್ ಸಾದಾತ್ ಸಅದಿ ಅಲ್ ಅರ್ಶದಿ ನಡುಟ್ಟಂ ಭಾಷಣ ಮಾಡಿದರು.

ಮಧ್ಯಾಹ್ನ ನಡೆದ ಸಅದಿ ಸಂಗಮವು ಎಂ.ಯು.ಎಸ್. ಅಧ್ಯಕ್ಷ ಅಬ್ದುಲ್ಲತೀಫ್ ಸಅದಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷ ಸಯ್ಯಿದ್ ಕೆ.ಎಸ್. ಆಟ್ಟಕ್ಕೋಯ ತಂಙಳ್ ಕುಂಬೋಲ್ ಉದ್ಘಾಟಿಸಿದರು. ಸಯ್ಯಿದ್ ಜಲಾಲುದ್ದೀನ್ ಸಅದಿ ಕೊನ್ನಾರ ಪ್ರಾರ್ಥನೆ ನಡೆಸಿದರು. ಸಅದುಲ್ ಉಲಮಾ ಎ.ಪಿ. ಅಬ್ದುಲ್ಲ ಮುಸ್ಲಿಯಾರ್ ಮಾಣಿಕ್ಕೋತ್ ಹಾಗೂ ಕೆ.ಕೆ. ಹುಸೈನ್ ಬಾಖವಿ ವಯನಾಡ್ ನಸೀಹತ್ ನೀಡಿದರು. ಉಬೈದುಲ್ಲಾಹಿ ಸಅದಿ ನದ್ವಿ, ಕುಟ್ಟಶ್ಶೇರಿ ಅಬ್ದುಲ್ಲ ಬಾಖವಿ, ಅಬ್ದುಲ್ ಹಕೀಂ ಸಅದಿ ಕೊಯ್ಯೋಡ್, ಅಬ್ದುಲ್ ಕರೀಂ ಸಅದಿ ಏಣಿಯಾಡಿ, ಶರೀಫ್ ಸಅದಿ ಮಾವಿಲಾಡಂ, ಬಶೀರ್ ಸಅದಿ ವಿರಾಜ್‌ಪೇಟೆ ಹಾಗೂ ಅಶ್ರಫ್ ಸಅದಿ ಮಲ್ಲೂರು ಭಾಷಣ ಮಾಡಿದರು. ಚಿಯ್ಯೂರ್ ಅಬ್ದುಲ್ಲ ಸಅದಿ ಸ್ವಾಗತಿಸಿದರು ಹಾಗೂ ನೌಫಲ್ ಸಅದಿ ವಂದಿಸಿದರು.




Tags

Tajul UlamaNoorul UlamaandnercheSanad AwardYoung Scholars
share
ವಾರ್ತಾಭಾರತಿ
ವಾರ್ತಾಭಾರತಿ
Next Story
X