Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಚ್ಚಿಲ: ಅಬ್ದುಲ್ ರಝಾಕ್ YS​ಗೆ...

ಉಚ್ಚಿಲ: ಅಬ್ದುಲ್ ರಝಾಕ್ YS​ಗೆ 'ಪರ್ಸನಾಲಿಟಿ ಆಫ್ ದಿ ಈಯರ್-2026' ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ10 March 2026 11:26 PM IST
share
ಉಚ್ಚಿಲ: ಅಬ್ದುಲ್ ರಝಾಕ್ YS​ಗೆ ಪರ್ಸನಾಲಿಟಿ ಆಫ್ ದಿ ಈಯರ್-2026 ಪ್ರಶಸ್ತಿ ಪ್ರದಾನ

ಉಚ್ಚಿಲ: ತವಕ್ಕಲ್ ಓವರ್ಸಿಸ್ ಹಾಗು ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಪ್ರತಿ ವರ್ಷ ರಮಝಾನ್ ಸಂದರ್ಭ ನೀಡಲಾಗುವ 'ಪರ್ಸನಾಲಿಟಿ ಆಫ್ ದಿ ಈಯರ್-2026 (ವರ್ಷದ ಶ್ರೇಷ್ಠ ವ್ಯಕ್ತಿ)' ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಉಚ್ಚಿಲದ ಅಬ್ದುಲ್ ರಝಾಕ್ YS ಅವರಿಗೆ ನೀಡಿ ಗೌರವಿಸಲಾಯಿತು.

ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ನಿರಂತರ ಸೇವೆ, ಜನರ ಕಷ್ಟಕ್ಕೆ ತಕ್ಷಣ ಸ್ಪಂದನೆ ಮಾಡುವಂತ ವ್ಯಕ್ತಿತ್ವದ ವರಾಗಿರುವ ಅಬ್ದುಲ್ ರಝಾಕ್, ತವಕ್ಕಲ್ ಓವರ್ಸಿಸ್ ನ ಅಧ್ಯಕ್ಷರಾಗಿಯೂ ಸೇವೆಯನ್ನು ಸಲ್ಲಿಸಿದ್ದಾರೆ. ದುಬೈಯಲ್ಲಿ ಹಲವಾರು ವರ್ಷಗಳ ಕಾಲ 'ತವಕ್ಕಲ್ ಓವರ್ಸಿಸ್ ದುಬೈ'ನಲ್ಲಿ ಸೇವೆ ಸಲ್ಲಿಸಿ, ಬಳಿಕ ತಾಯಿನಾಡಿಗೆ ತೆರಳಿ, ಅಲ್ಲಿಯೂ ಸಮುದಾಯ ಹಾಗು ಸಾಮಾಜಿಕ ಸೇವೆಯಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿರುವ ಅಬ್ದುಲ್ ರಝಾಕ್ ಅವರ ಸೇವೆಯನ್ನು ಗುರುತಿಸಿ ಸೋಮವಾರ ಉಚ್ಚಿಲದ ತವಕ್ಕಲ್ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ 'ಪರ್ಸನಾಲಿಟಿ ಆಫ್ ದಿ ಈಯರ್-2026' ಪ್ರಶಸ್ತಿ ನೀಡಲಾಯಿತು.

'Personality of the Year ' ಪ್ರಶಸ್ತಿಯನ್ನು ಬೇರೆ ಬೇರೆ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧಕರಿಗೆ ನೀಡಲಾಗು ತ್ತಿದ್ದು, ಪ್ರಶಸ್ತಿ ಘೋಷಣೆಗೂ ಮೊದಲು ವಯಸ್ಸನ್ನು(ಪುರುಷ ಅಥವಾ ಮಹಿಳೆ) ಪರಿಗಣಿಸದೆ ಬೇರೆ ಬೇರೆ ಕ್ಷೇತ್ರದ ಸಾಧಕರನ್ನು ನಾಮನಿರ್ದೇಶನ ಮಾಡಿ, ಬಳಿಕ ಸದಸ್ಯರ ಸಭೆಯಲ್ಲಿ ಮತದಾನದ ಮೂಲಕ ಆಯ್ಕೆ ಮಾಡಲಾಗು ತ್ತದೆ. ಪ್ರಶಸ್ತಿ ವಿಜೇತರಿಗೆ ಸನ್ಮಾನ ಜೊತೆಗೆ 25,000 ರೂ. ನಗದು ಬಹುಮಾನ ನೀಡಲಾಗುತ್ತದೆ.

ಪ್ರಶಸ್ತಿ ಪ್ರದಾನದ ವೇಳೆ ಉಚ್ಚಿಲ ತವಕ್ಕಲ್ ಮುಸ್ಲಿಮ್ ಯಂಗ್ ಮೆನ್ಸ್ ಅಸೋಸಿಯೇಷನ್ ಅಧ್ಯಕ್ಷ ಹರ್ಷ್ ಇಬ್ರಾಹಿಂ, ಗೌರವಾಧ್ಯಕ್ಷ ಉಸ್ಮಾನ್ ಕಟ್ಟಿಂಗೇರಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕುಚ್ಚಿಕಾಡ್, ಜೊತೆ ಕಾರ್ಯದರ್ಶಿ ಅಬ್ದುಲ್ ಅಝೀಝ್, ಶಾಬಾನ್ ಮೊಯಿದಿನ್, ಕೋಶಾಧಿಕಾರಿ ಅಹ್ಮದ್ ಗುಲಾಮ್, ತವಕ್ಕಲ್ ಓವರ್ಸಿಸ್ ಗೌರವಾಧ್ಯಕ್ಷ ಮೊಹಮ್ಮದ್ ದಾವೂದ್, ಸದಸ್ಯ ಇಬ್ರಾಹಿಂ ದಾವೂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.









Tags

UchilaPersonalityAwardAbdul Razak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X