Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ‘ಬಾಳೋ ಕೊಡವಾಮೆ’ ಬೃಹತ್ ಪಾದಯಾತ್ರೆ: 4ನೇ...

‘ಬಾಳೋ ಕೊಡವಾಮೆ’ ಬೃಹತ್ ಪಾದಯಾತ್ರೆ: 4ನೇ ದಿನವೂ ಭಾರೀ ಜನಸ್ತೋಮ

ವಾರ್ತಾಭಾರತಿವಾರ್ತಾಭಾರತಿ5 Feb 2025 11:46 PM IST
share
‘ಬಾಳೋ ಕೊಡವಾಮೆ’ ಬೃಹತ್ ಪಾದಯಾತ್ರೆ: 4ನೇ ದಿನವೂ ಭಾರೀ ಜನಸ್ತೋಮ

ಮಡಿಕೇರಿ: ಕೊಡಗಿನ ಕೊಡವರು ಹಾಗೂ ಕೊಡವ ಭಾಷಿಕ ಸಮುದಾಯದ ವಿಶಿಷ್ಟ, ಸಂಸ್ಕೃತಿ ಮತ್ತು ಪರಂಪರೆಗಳ ಸಂರಕ್ಷಣೆಯ ಮುಖ್ಯ ಧ್ಯೇಯದೊಂದಿಗೆ ದಕ್ಷಿಣ ಕೊಡಗಿನ ಕುಟ್ಟದಿಂದ ಆರಂಭಗೊಂಡಿರುವ ‘ಬಾಳೋ ಕೊಡವಾಮೆ’ ಬೃಹತ್ ಪಾದಯಾತ್ರೆ ನಾಲ್ಕನೇ ದಿನವೂ ಭಾರೀ ಜನಸ್ತೋಮದೊಂದಿಗೆ ಮಡಿಕೇರಿ ತಾಲ್ಲೂಕು ಗಡಿ ಬೇತ್ರಿಯನ್ನು ತಲುಪಿತು.

ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಇಂದು ಬೆಳಗ್ಗೆ ಬಿಟ್ಟಂಗಾಲದ ಹೆಗ್ಗಡೆ ಸಮಾಜದಿಂದ ಆರಂಭಗೊಂಡಿತು. ಸಹಸ್ರಾರು ಸಂಖ್ಯೆಯ ಸಮುದಾಯ ಬಾಂಧವರು ಸಾಂಪ್ರದಾಯಿಕ ಉಡುಪಿನೊಂದಿಗೆ ಅತ್ಯಂತ ಶಿಸ್ತುಬದ್ಧವಾಗಿ ಜಾಥದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು.

ನಾಲ್ಕನೇ ದಿನದ ಪಾದಯಾತ್ರೆ ಬಿಟ್ಟಂಗಾಲದಿಂದ ತಾಲ್ಲೂಕು ಕೇಂದ್ರ ವಿರಾಜಪೇಟೆ ಮೂಲಕ ಕದನೂರು, ಕಾಕೋಟುಪರಂಬುವನ್ನು ಹಾದು ಸಂಜೆ ಬೇತ್ರಿ ಗ್ರಾಮದಲ್ಲಿ ಕೊನೆಗೊಂಡಿತು. ಬೇತ್ರಿಯ ಕಾವೇರಿ ನದಿಗೆ ಅಡ್ಡಲಾಗಿ ಇರುವ ಸೇತುವೆಯಲ್ಲಿ ದಕ್ಷಿಣ ಕೊಡಗಿನಿಂದ ಆರಂಭಗೊಂಡ ಜಾಥವನ್ನು ಮಡಿಕೇರಿ ತಾಲ್ಲೂಕಿನ ಕೊಡವ ಸಮುದಾಯ ಬಾಂಧವರು ಸ್ವಾಗತಿಸಿದರು.

ಪಾದಯಾತ್ರೆಯ ಮೂಲಕ ಕೊಡವ ಸಮುದಾಯ ಬಾಂಧವರು ತಮ್ಮ ಜನಾಂಗದ ಅಸ್ತಿತ್ವ ಮತ್ತು ಭದ್ರತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದರು. ಒಟ್ಟು 82 ಕಿ.ಮೀ.ಗಳಲ್ಲಿ ಇಲ್ಲಿಯವರೆಗೆ 42 ಕಿ.ಮೀ. ಪಾದಯಾತ್ರೆ ಪೂರ್ಣಗೊಂಡಿದೆ.

ಪಾದಯಾತ್ರೆ 5ನೇ ದಿನದಂದು ಬೇತ್ರಿಯಿಂದ ಆರಂಭಗೊಂಡು ಮೂರ್ನಾಡು, ಹಾಕತ್ತೂರು, ಕಗ್ಗೋಡ್ಲು ಮಾರ್ಗವಾಗಿ ಮೇಕೇರಿ ಗ್ರಾಮವನ್ನು ತಲುಪಲಿದೆ. ಆರನೇ ಹಾಗೂ ಕೊನೆಯ ದಿನವಾದ ಫೆ.7 ರಂದು ಬೆಳಗ್ಗೆ ಮೇಕೇರಿಯಿಂದ ಮಡಿಕೇರಿಗೆ ಆಗಮಿಸಲಿದೆ. ಬಳಿಕ ನಗರದ ಜ.ತಿಮ್ಮಯ್ಯ ಮೈದಾನದ ಆವರಣದಲ್ಲಿರುವ ಮಂದ್‍ನಲ್ಲಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆಯೊಂದಿಗೆ ಸಮಾರೋಪಗೊಳ್ಳಲಿದೆ.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X