Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನ ಉದ್ಯಮಿ ವಯನಾಡಿನಲ್ಲಿ ಆತ್ಮಹತ್ಯೆ

ಕೊಡಗಿನ ಉದ್ಯಮಿ ವಯನಾಡಿನಲ್ಲಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ7 Feb 2026 11:57 PM IST
share
ಕೊಡಗಿನ ಉದ್ಯಮಿ ವಯನಾಡಿನಲ್ಲಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಮೂಲದ ಉದ್ಯಮಿಯೊಬ್ಬರು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿರುವುದು ವರದಿಯಾಗಿದೆ.

ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ ಸಜೀರ್ ಎಂಬವರು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ. ಕಾರಿನಲ್ಲಿದ್ದ ಸಜೀರ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಜೀರ್ ಅವರು ಬಾಪು ಎಂಬಾತನಿಗೆ 20 ಲಕ್ಷ ರೂ. ಸಾಲ ನೀಡಿದ್ದರು. ಆದರೆ ಬಾಪು ಹಣವನ್ನು ವಾಪಸ್ ನೀಡದ ಕಾರಣ ಮನನೊಂದ ಸಜೀರ್ ಆತನ ಮನೆ ಎದುರೇ ಕಾರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸಜೀರ್ ಮೃತಪಟ್ಟರೆ, ಉಳಿದ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕುಟ್ಟ ಗ್ರಾಮದಲ್ಲಿ ಸಜೀರ್ ಹಲವು ವ್ಯಾಪಾರ ಮಳಿಗೆ ಹೊಂದಿದ್ದರು. ಆತ್ಮಹತ್ಯೆಗೂ ಮೊದಲು ವೀಡಿಯೊ ಮಾಡಿದ್ದ ಅವರು ನಮ್ಮ ಸಾವಿಗೆ ಬಾಪು ಕಾರಣವೆಂದು ಆರೋಪಿಸಿದ್ದಾರೆ.

Tags

commits suicide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X