Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಹಿಳೆಯರಿಗೆ ಅಪಮಾನ ಮಾಡಿರುವ...

ಮಹಿಳೆಯರಿಗೆ ಅಪಮಾನ ಮಾಡಿರುವ ಎಚ್‌ಡಿಕೆಯಿಂದ ಕ್ಷಮೆ ಬಯಸಲ್ಲ, ಈ ಬಗ್ಗೆ ಪ್ರಧಾನಿಗಳೇ ಉತ್ತರ ನೀಡಬೇಕು : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ14 April 2024 6:04 PM IST
share
ಮಹಿಳೆಯರಿಗೆ ಅಪಮಾನ ಮಾಡಿರುವ ಎಚ್‌ಡಿಕೆಯಿಂದ ಕ್ಷಮೆ ಬಯಸಲ್ಲ, ಈ ಬಗ್ಗೆ ಪ್ರಧಾನಿಗಳೇ ಉತ್ತರ ನೀಡಬೇಕು :  ಡಿ.ಕೆ.ಶಿವಕುಮಾರ್

ಕೊಡಗು: “ರಾಜ್ಯದ ನನ್ನ ತಾಯಂದಿರು ಹಾಗೂ ಅಕ್ಕ, ತಂಗಿಯರಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಅಪಮಾನ ಮಾಡಿದ್ದು, ಈ ವಿಚಾರವಾಗಿ ಅವರು ಕ್ಷಮೆ ಕೇಳಬೇಕೆಂದು ನಾನು ಆಗ್ರಹಿಸುವುದಿಲ್ಲ. ಬದಲಿಗೆ ಪ್ರಧಾನಮಂತ್ರಿಗಳು ಹಾಗೂ ಎನ್ಡಿಎ ಮೈತ್ರಿಕೂಟದ ಸಚಿವೆಯರಾದ ನಿರ್ಮಲಾ ಸೀತರಾಮನ್, ಸ್ಮೃತಿ ಇರಾನಿ ಸ್ಪಷ್ಟನೆ ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅಗ್ರಹಿಸಿದರು.

ಕೊಡಗಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರ ಪರವಾಗಿ ರವಿವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಯ ಮಗ, ಎನ್ಡಿಎ ಮೈತ್ರಿಕೂಟದ ಮಂಡ್ಯ ಅಭ್ಯರ್ಥಿ ಕುಮಾರಸ್ವಾಮಿ ಅವರು, "ನಮ್ಮ ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ" ಎಂದು ಮಹಿಳೆಯರ ಬಗ್ಗೆ ಬಹಳ ಕೀಳಾಗಿ ಮಾತನಾಡಿದ್ದಾರೆ. ತಾಯಿ ಇಲ್ಲದಿದ್ದರೆ ನಮಗೆ ಬದುಕು ಎಲ್ಲಿದೆ? ಆದರೆ ಈ ಹೇಳಿಕೆ ಮೂಲಕ ಕುಮಾರಸ್ವಾಮಿ ಅವರು ಆ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ರಾಜ್ಯದ ಮಹಿಳೆಯರು ಸ್ವಾಭಿಮಾನಿಗಳು. ನನಗೆ ಕರೆ ಮಾಡಿ ದಂಗೆ ಏಳುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ತಾಯಂದಿರ ಹೋರಾಟಕ್ಕೆ ನಾವು ಅಡ್ಡಿ ಮಾಡುವುದಿಲ್ಲ. ಆದರೆ ನಿಮ್ಮ ಹೋರಾಟ ಕಾನೂನಿನ ಚೌಕಟ್ಟಿನಲ್ಲಿರಲಿ ಎಂದು ಮನವಿ ಮಾಡುತ್ತೇನೆ ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರತಿ ತಿಂಗಳು ಸುಮಾರು 4-5 ಸಾವಿರ ಉಳಿತಾಯವಾಗುತ್ತಿದೆ. ನಮ್ಮ ಗ್ಯಾರಂಟಿ ಯೋಜನೆಗಳ ಪ್ರತಿಫಲವಾಗಿ ನಾವು ಓದಿ ಹೆಚ್ಚಿನ ಅಂಕ ಗಳಿಸಿದ್ದೇವೆ ಎಂದು ಪಿಯುಸಿ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಉಳಿತಾಯದ ಹಣದಲ್ಲಿ ಮಹಿಳೆಯರು ರೆಫ್ರೀಜರೇಟರ್, ಟಿವಿ, ಮಕ್ಕಳಿಗೆ ಲ್ಯಾಪ್ ಟಾಪ್, ಔಷಧಿಗಳನ್ನು ಖರೀದಿಸಿದ್ದಾರೆ. ಈ ಹಣದಲ್ಲಿ ಮಹಿಳೆಯರು ತಮ್ಮ ಮಕ್ಕಳ ಭವಿಷ್ಯ ರೂಪಿಸುತ್ತಿದ್ದಾರೆ. ಇಂತಹ ಮಹಿಳೆಯರನ್ನು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಇಡೀ ಮಹಿಳಾ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಈ ದೇಶವನ್ನು ಭಾರತ ಮಾತೆ ಎನ್ನುತ್ತೇವೆ, ನಮ್ಮ ನಾಡ ದೇವತೆ ಚಾಮುಂಡೇಶ್ವರಿ. ನಾವು ನಮ್ಮ ಗ್ಯಾರಂಟಿ ಯೋಜನೆಯ ಕಾರ್ಡ್ ಅನ್ನು ತಾಯಿ ಚಾಮುಂಡೇಶ್ವರಿ ಪಾದಕ್ಕಿಟ್ಟು ಪೂಜೆ ಮಾಡಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಶಕ್ತಿ ಯೋಜನೆ ಮೂಲಕ ಮಹಿಳೆಯರು ಕೆಲಸಕ್ಕೆ, ದೇವಾಲಯಗಳಿಗೆ, ತಮ್ಮ ತವರು ಮನೆಗೆ, ಸಹೋದರರ ಮನೆಗೆ ಹೋಗುತ್ತಿದ್ದಾರೆ. ಆದರೆ ಇಂತಹ ತಾಯಂದಿರ ಪ್ರಯಾಣದ ಬಗ್ಗೆ ಈ ರೀತಿ ಹೇಳಿರುವುದಕ್ಕೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸಚಿವೆಯರು ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಬಜೆಟ್ ಪುಸ್ತಕವನ್ನೇ ಪ್ರಣಾಳಿಕೆ ಮಾಡಿದ್ದಾರೆ

“ಬಿಜೆಪಿ ಪ್ರಣಾಳಿಕೆಯಲ್ಲಿ ಏನಿದೆ? ಅವರು ತಮ್ಮ ಬಜೆಟ್ ಪುಸ್ತಕವನ್ನೇ ಪ್ರಣಾಳಿಕೆ ಮಾಡಿದ್ದಾರೆ. ಅದರ ಹೊರತಾಗಿ ಬೇರೆ ಏನೂ ಇಲ್ಲ. ಅವರ ಪ್ರಣಾಳಿಕೆಯಲ್ಲಿ ನಮ್ಮಂತೆ ಯಾವುದೇ ಗ್ಯಾರಂಟಿ ಕೊಟ್ಟಿಲ್ಲ” ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X