Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಗೋಣಿಕೊಪ್ಪ | ಏಕಾಏಕಿ ಕುಸಿದು ಬಿದ್ದ...

ಗೋಣಿಕೊಪ್ಪ | ಏಕಾಏಕಿ ಕುಸಿದು ಬಿದ್ದ ಕಟ್ಟಡ: ಮೂವರು ಅವಶೇಷಗಳಡಿ ಸಿಲುಕಿರುವ ಶಂಕೆ; ಹಲವರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ20 Jun 2024 4:03 PM IST
share
ಗೋಣಿಕೊಪ್ಪ | ಏಕಾಏಕಿ ಕುಸಿದು ಬಿದ್ದ ಕಟ್ಟಡ: ಮೂವರು ಅವಶೇಷಗಳಡಿ ಸಿಲುಕಿರುವ ಶಂಕೆ; ಹಲವರಿಗೆ ಗಾಯ

ಮಡಿಕೇರಿ: ಹಳೆಯ ಕಟ್ಟಡವೊಂದು ಇದ್ದಕ್ಕಿದ್ದಂತೆ ಕುಸಿದು ಬಿದ್ದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ನಡೆದಿದೆ.

ಇಂದು ಮಧ್ಯಾಹ್ನ ಕಟ್ಟಡ ನೆಲಸಮಗೊಂಡಿದ್ದು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ 7 ಮಂದಿಯನ್ನು ರಕ್ಷಿಸಿದ್ದಾರೆ. ಆರು ಮಂದಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಯಾರಾದರು ಸಿಲುಕಿರಬಹದೆನ್ನುವ ಕಾರಣಕ್ಕಾಗಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಗೋಣಿಕೊಪ್ಪ ಪೊಲೀಸ್ ಠಾಣೆಯ ಅಧಿಕಾರಿಗಳು, ಗ್ರಾ.ಪಂ ಪ್ರತಿನಿಧಿಗಳು, ಅಧಿಕಾರಿಗಳು, ಎನ್‌ಡಿಆರ್‌ಎಫ್ ಅಧಿಕಾರಿಗಳು ಕಾರ್ಯಾಚರಣೆಗೆ ಸಹಕಾರ ನೀಡಿದರು.

ಕಟ್ಟಡದಲ್ಲಿದ್ದ ಮಳಿಗೆಗಳಲ್ಲಿ ಬಿರಿಯಾನಿ ಸೆಂಟರ್ ಮತ್ತು ಮಟನ್ ಸ್ಟಾಲ್ ಕಾರ್ಯನಿರ್ವಹಿಸುತ್ತಿತ್ತು. ಅದೃಷ್ಟವಶಾತ್ ಮಳಿಗೆಗಳಲ್ಲಿ ಇದ್ದವರು ಅಪಾಯದಿಂದ ಪಾರಾಗಿದ್ದಾರೆ.

Tags

building collapse
share
ವಾರ್ತಾಭಾರತಿ
ವಾರ್ತಾಭಾರತಿ
Next Story
X